ಬೆಳಗಾವಿ ಸುವರ್ಣ ಸೌಧ ಮತ್ತಿಗೆಗೆ ಪಂಚಮಸಾಲಿ ಸಂಕಲ್ಪ
Dec 06 2024, 09:00 AM ISTಪಂಚಮಸಾಲಿ ಸಮಾಜಕ್ಕೆ 2 ಎ ಮೀಸಲಾತಿ ನೀಡುವಂತೆ ಡಿ.10ರಂದು ಬೆಳಗಾವಿ ಸುವರ್ಣ ಸೌಧಕ್ಕೆ ಮುತ್ತಿಗೆ ಹೋರಾಟಕ್ಕೆ ಜಿಲ್ಲೆಯ ಪ್ರತಿ ಹಳ್ಳಿ ಹಳ್ಳಿಯಿಂದಲೂ ಅಪಾರ ಸಂಖ್ಯೆಯಲ್ಲಿ ಸಮಾಜ ಬಾಂಧವರು ಪಾಲ್ಗೊಳ್ಳಬೇಕು. ನಮ್ಮ ಸಮಾಜಕ್ಕೆ ಮೀಸಲಾತಿ ಸಿಗುವವರೆಗೂ ನಾವ್ಯಾರೂ ಸುಮ್ಮನೇ ಕೂಡುವುದೂ ಇಲ್ಲ ಎಂದು ಪಂಚಮಸಾಲಿ ಮೀಸಲಾತಿ ಹೋರಾಟ ಸಮಿತಿ ಮುಖಂಡ, ಮಾಜಿ ಶಾಸಕ ಶಿವಶಂಕರ್ ಹೇಳಿದ್ದಾರೆ.