ಪಂಚಮಸಾಲಿ ಮೀಸಲಾತಿಗೆ ಅ.15ರಂದು ಸಿಎಂ ಸಭೆ: ಬಸವಜಯಮೃತ್ಯುಂಜಯ ಸ್ವಾಮೀಜಿ
Sep 23 2024, 01:17 AM ISTಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡುವ ಕುರಿತು ಅಕ್ಟೋಬರ್ 15ರಂದು ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ ಕರೆದಿದ್ದಾರೆ. ಮೀಸಲಾತಿ ಬಗ್ಗೆ ಗಟ್ಟಿ ನಿರ್ಧಾರ ಪ್ರಕಟಿಸದಿದ್ದರೆ ಚಳಿಗಾಲದ ಅಧಿವೇಶನದ ವೇಳೆ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ ನೀಡಿದರು.