• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಡಿ.10ರಂದು ಸುವರ್ಣಸೌಧಕ್ಕೆ ಪಂಚಮಸಾಲಿ ಮುತ್ತಿಗೆ

Nov 28 2024, 12:31 AM IST
ದಾವಣಗೆರೆಯಲ್ಲಿ ಕೂಡಲಸಂಗಮದ ಶ್ರೀ ಜಯಮೃತ್ಯುಂಜಯ ಸ್ವಾಮೀಜಿ, ಹರಿಹರ ಮಾಜಿ ಶಾಸಕ, ಪಂಚಮಸಾಲಿ ನಾಯಕ ಎಚ್.ಎಸ್.ಶಿವಶಂಕರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಪಂಚಮಸಾಲಿ ಸಮುದಾಯ ಮೀಸಲಾತಿ : ಐದು ಸಾವಿರ ಟ್ರ್ಯಾಕ್ಟರ್‌ಗಳೊಂದಿಗೆ ಸುವರ್ಣಸೌಧಕ್ಕೆ ಡಿ. 10 ರಂದು ಮುತ್ತಿಗೆ

Nov 26 2024, 12:50 AM IST
ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಸೌಲಭ್ಯ ನೀಡುವಂತೆ ಆಗ್ರಹಿಸಿ ಡಿ. 10ರಂದು ಬೆಳಗಾವಿ ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್‌ಗಳೊಂದಿಗೆ ಮುತ್ತಿಗೆ ಹಾಕಲಾಗುವುದು.

ಪಂಚಮಸಾಲಿ ಮೀಸಲಾತಿ: ಡಿಸೆಂಬರ್‌ 10ಕ್ಕೆ ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ

Nov 17 2024, 01:19 AM IST
ಡಿ. 9ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಲಿದೆ. ಮೊದಲ ದಿನ ಸಂತಾಪ ಸೂಚಕ ನಡೆಯುವುದರಿಂದ ಅದರ ಮರುದಿನ ಅಂದರೆ ಡಿ. 10ಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಲಾಗಿದೆ.

ಯತ್ನಾಳ್‌ ಪಂಚಮಸಾಲಿ ಬಗ್ಗೆ ಹಗುರ ಮಾತಿಗೆ ಎಚ್ಚರಿಕೆ

Nov 05 2024, 12:44 AM IST
ಮಾಜಿ ಸಚಿವ ರೇಣುಕಾಚಾರ್ಯ, ಮಾಡಾಳ್ ಮಲ್ಲಿಕಾರ್ಜುನ್‌ರಿಗೆ ಕೊಪ್ಪಳ ಮುಖಂಡ ಪಂಪನಗೌಡ ತರಾಟೆ

ಪಂಚಮಸಾಲಿ ಸಮಾಜಕ್ಕೆ ಸರ್ಕಾರ 2ಎ ಮೀಸಲಾತಿ ಕಲ್ಪಿಸಲಿ

Oct 26 2024, 12:54 AM IST
ಈ ನಾಡಿಗೆ ವೀರರಾಣಿ ಕಿತ್ತೂರು ಚೆನ್ನಮ್ಮ ಕೊಡುಗೆ ಅಪಾರವಾಗಿದೆ. ಪಂಚಮಸಾಲಿ ಸಮಾಜಕ್ಕೆ ೨ಎ ಮೀಸಲಾತಿ ನೀಡುವ ಮೂಲಕ ಸರಕಾರ ಈ ಸಮುದಾಯಕ್ಕೆ ಅನುಕೂಲ ಕಲ್ಪಿಸಬೇಕು ಎಂದು ಲಿಂಗಾಯತ ಪಂಚಮಸಾಲಿ ಸಮಾಜದ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ವೀಣಾ ಕಾಶಪ್ಪನವರ ತಿಳಿಸಿದರು.

ಪಂಚಮಸಾಲಿ ಸಮಾಜ ಸಂಘಟನೆ ಮತ್ತಷ್ಟು ಗಟ್ಟಿಗೊಳ್ಳಲಿ: ವಿರೂಪಾಕ್ಷಪ್ಪ ಬಳ್ಳಾರಿ

Oct 24 2024, 12:41 AM IST
ಸಮಾಜಕ್ಕೆ ಶಕ್ತಿ ಬರುವುದು ಸಂಘಟನೆ ಹೊಂದಿದಾಗ ಮಾತ್ರ ಎಂಬುದು ಸರ್ವಕಾಲಿಕ ಸತ್ಯ, ಇದನ್ನ ಅರಿತು ನಾವೆಲ್ಲರೂ ಒಗ್ಗೂಡಬೇಕಿದೆ ಎಂದು ಮಾಜಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಹೇಳಿದರು.

ಇಂದು ಸಿಎಂ, ಸಚಿವರ ಮಹತ್ವದ ಸಭೆ - ಜಾತಿಗಣತಿ, ಒಳಮೀಸಲು, ಪಂಚಮಸಾಲಿ, ಉಪಚುನಾವಣೆ ಬಗ್ಗೆ ಚರ್ಚೆ

Oct 20 2024, 08:27 AM IST

ಜಾತಿಗಣತಿ, ಒಳ ಮೀಸಲಾತಿ, ಪಂಚಮಸಾಲಿ ಮೀಸಲಾತಿ ಹಾಗೂ ಉಪ ಚುನಾವಣೆ ವಿಚಾರಗಳ ಕುರಿತು ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಸಂಜೆ ತಮ್ಮ ನಿವಾಸದಲ್ಲಿ ಎಲ್ಲ ಸಚಿವರೊಂದಿಗೆ ಮಹತ್ವದ ಸಭೆ ನಡೆಸಲಿದ್ದಾರೆ.

15 ರಂದು ಸಿಎಂ ಸಭೆ, ಮೀಸಲಾತಿ ಸಿಗುವ ವಿಶ್ವಾಸ : ಕೂಡಲ ಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಶ್ರೀ

Oct 06 2024, 01:32 AM IST
ಪಂಚಮಸಾಲಿ ಹೋರಾಟ ನಿಂತ ನೀರಲ್ಲ. ಅದು ಹರಿಯುವ ಗಂಗೋತ್ರಿ ಇದ್ದಂತೆ. ಈಗಾಗಲೇ 6 ಬಾರಿ ಹೋರಾಟ ಮಾಡಿ ಈಗ 7 ನೇ ಬಾರಿ ಹೋರಾಟಕ್ಕೆ ಅಣಿಯಾಗಿದ್ದೇವೆ

ಪಂಚಮಸಾಲಿ ಮೀಸಲಾತಿಗೆ ಅ.15ರಂದು ಸಿಎಂ ಸಭೆ: ಬಸವಜಯಮೃತ್ಯುಂಜಯ ಸ್ವಾಮೀಜಿ

Sep 23 2024, 01:17 AM IST
ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡುವ ಕುರಿತು ಅಕ್ಟೋಬರ್‌ 15ರಂದು ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ ಕರೆದಿದ್ದಾರೆ. ಮೀಸಲಾತಿ ಬಗ್ಗೆ ಗಟ್ಟಿ ನಿರ್ಧಾರ ಪ್ರಕಟಿಸದಿದ್ದರೆ ಚಳಿಗಾಲದ ಅಧಿವೇಶನದ ವೇಳೆ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ ನೀಡಿದರು.

ಪಂಚಮಸಾಲಿ ೨ಎ ಮೀಸಲಾತಿಗಾಗಿ ಸೆ.೨೨ರಂದು ಬೆಳಗಾವಿಯಲ್ಲಿ ಪ್ರತಿಭಟನೆ

Sep 20 2024, 01:47 AM IST
ಪಂಚಮಸಾಲಿ ಸಮಾಜಕ್ಕೆ ೨ಎ ಮೀಸಲಾತಿ ನೀಡುವಲ್ಲಿ ಸರ್ಕಾರ ವಿಫಲವಾಗಿದೆ. ಸಮಾಜದ ಶಾಸಕರು ಧ್ವನಿ ಎತ್ತದಿರುವುದರಿಂದ ಸೆ.೨೨ರಂದು ಸಮಾಜದ ವಕೀಲರ ಪರಿಷತ್ತಿನಿಂದ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • 12
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved