ಉನ್ನತ ಶಿಕ್ಷಣ ಪ್ರೋತ್ಸಾಹಕ್ಕಾಗಿ ಪಂಚಮಸಾಲಿ ಪೀಠದಿಂದ ಸಾವಿರಾರು ಪ್ರತಿಭಾನ್ವಿತರಿಗೆ ಸನ್ಮಾನ
Jun 03 2024, 12:32 AM ISTಶೈಕ್ಷಣಿಕ ಸಾಧಕರಿಗೆ ಸನ್ಮಾನ, ಪ್ರೋತ್ಸಾಹ ನೀಡಬೇಕಿದೆ. ಸಮಾಜದ ಯುವಪೀಳಿಗೆ ಐಎಎಸ್, ಐಪಿಎಸ್, ಐಐಟಿಯಂಥ ಉನ್ನತಮಟ್ಟದ ಶಿಕ್ಷಣ ಪಡೆದು ಸಮಾಜಮುಖಿ ಸೇವೆ ಮಾಡುವಂತಾಗಲಿ ಎಂದು ಹರಿಹರದ ವೀರಶೈವ ಲಿಂಗಾಯಿತ ಪಂಚಮಸಾಲಿ ಪೀಠದ ಜಗದ್ಗುರು ವಚನಾನಂದ ಮಹಾಸ್ವಾಮಿಜಿ ನುಡಿದಿದ್ದಾರೆ.