ಪಂಚಮಸಾಲಿ ಮಕ್ಕಳಿಗೆ ಶಿಕ್ಷಣ, ಉದ್ಯೋಗದಲ್ಲಿ ಮೀಸಲಾತಿ ಅಗತ್ಯ: ವಚನಾನಂದ ಶ್ರೀ
Feb 12 2024, 01:36 AM ISTಸಮಾಜ ಬಂಧುಗಳು ತಮ್ಮ ಕುಟುಂಬ, ಮನೆಗಳಲ್ಲಿ ಶುಭ ಕಾರ್ಯ ಮಾಡಿದಾಗ ಆಹ್ವಾನ ಪತ್ರಿಕೆಯಲ್ಲಿ ಹರ ಲಾಂಛನ ಕಡ್ಡಾಯವಾಗಿ ಹಾಕಿಸಿ, ಶ್ರೀಮಠವನ್ನು ಆರ್ಥಿಕವಾಗಿ, ಸಶಕ್ತವಾಗಿ ಬೆಳೆಸಬೇಕಾಗಿದೆ. ಈಗ ಶ್ರೀಪೀಠದಲ್ಲಿ 48 ಬಡ ವಿದ್ಯಾರ್ಥಿಗಳು ಆಶ್ರಯ ಪಡೆದು, ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಇದು ಸಾವಿರ ಸಂಖ್ಯೆಯನ್ನು ದಾಟಬೇಕೆಂಬುದು ನಮ್ಮ ಕನಸಾಗಿದೆ. ಈ ನಿಟ್ಟಿನಲ್ಲಿ ಭಕ್ತರೂ ಇಂತಹ ಕಾರ್ಯಕ್ಕೆ ಕೈಜೋಡಿಸಬೇಕು.