• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜ.13ರಿಂದ ದೆಹಲಿಯಲ್ಲಿ ನಡೆಯಲಿರುವ ಖೋ-ಖೋ ವಿಶ್ವಕಪ್‌ ಲೀಗ್‌: ಭಾರತ vs ನೇಪಾಳ ಉದ್ಘಾಟನಾ ಪಂದ್ಯ

Jan 08 2025, 12:16 AM IST
ಜ.13ರಿಂದ ದೆಹಲಿಯಲ್ಲಿ ನಡೆಯಲಿರುವ ಖೋ-ಖೋ ವಿಶ್ವಕಪ್‌. ಲೀಗ್‌ ಹಂತದಲ್ಲಿ ಭಾರತಕ್ಕೆ ಸುಲಭ ಸವಾಲು. ಜ.19ರ ವರೆಗೂ ನಡೆಯಲಿರುವ ಚೊಚ್ಚಲ ಆವೃತ್ತಿ.

ಭಾರತ vs ಆಸೀಸ್‌ ಟೆಸ್ಟ್‌ನಲ್ಲಿ ಗೆದ್ದ ಮಳೆ: ಕುತೂಹಲ ಕೆರಳಿಸಿದ್ದ 3ನೇ ಟೆಸ್ಟ್‌ ಪಂದ್ಯ ಡ್ರಾ

Dec 19 2024, 12:30 AM IST
ಕೊನೆ ದಿನವೂ ಗಾಬಾ ಟೆಸ್ಟ್‌ಗೆ ಮಳೆ ಅಡ್ಡಿ. 5 ಪಂದ್ಯಗಳ ಸರಣಿ 1-1ರಲ್ಲೇ ಸಮ. ಭಾರತ ಮೊದಲ ಇನ್ನಿಂಗ್ಸ್‌ನಲ್ಲಿ 260ಕ್ಕೆ ಆಲೌಟ್‌. 2ನೇ ಇನ್ನಿಂಗ್ಸಲ್ಲಿ ಆಸ್ಟ್ರೇಲಿಯಾ 89/7ಕ್ಕೆ ಡಿಕ್ಲೇರ್‌. ಭಾರತಕ್ಕೆ 275 ರನ್‌ ಗುರಿ. ವಿಕೆಟ್‌ ನಷ್ಟವಿಲ್ಲದೆ 8 ರನ್‌ ಗಳಿಸಿದ್ದಾಗ ಪಂದ್ಯ ಡ್ರಾ

‘ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ’ ಘೋಷವಾಕ್ಯದಡಿ 13 ರಿಂದ ವಕೀಲರ ರಾಜ್ಯ ಮಟ್ಟದ ಕ್ರಿಕೆಟ್‌, ತ್ರೋಬಾಲ್‌ ಪಂದ್ಯ

Dec 12 2024, 12:30 AM IST
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲಾ ವ್ಯಾಪ್ತಿಗೆ ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಯಾಗಬೇಕು ಎಂಬುದು ನಮ್ಮ ಬೇಡಿಕೆಯಾಗಿದೆ. ಈ ಬಗ್ಗೆ ಡಿ.18ರಂದು ಬೆಳಗಾವಿಯಲ್ಲಿ ಮುಖ್ಯಮಂತ್ರಿ ಅವರನ್ನು ವಕೀಲರ ಸಂಘದ ನಿಯೋಗ ಭೇಟಿ ಮಾಡಿ ಮನವಿ ನೀಡಲಿದೆ ಎಂದು ರಾಘವೇಂದ್ರ ಹೇಳಿದರು.

ಪಿಂಕ್‌ ಬಾಲ್‌ ಅಭ್ಯಾಸ ಪಂದ್ಯ ಗೆದ್ದ ಭಾರತ: ಆರಂಭಿಕನ ಬದಲು 4ನೇ ಕ್ರಮಾಂಕದಲ್ಲಿ ರೋಹಿತ್‌ ಆಟ!

Dec 02 2024, 01:19 AM IST
ಪ್ರೈಮ್‌ ಮಿನಿಸ್ಟರ್ಸ್‌ ಇಲೆವೆನ್‌ ತಂಡದ ವಿರುದ್ಧ 6 ವಿಕೆಟ್‌ ಜಯಭೇರಿ. ಶನಿವಾರ ಮಳೆಯಿಂದಾಗಿ ದಿನದಾಟ ರದ್ದುಗೊಂಡಿತ್ತು. ಭಾನುವಾರವೂ ಮಳೆ ಅಡ್ಡಿಪಡಿಸಿದ ಕಾರಣ ತಲಾ 46 ಓವರ್ ಪಂದ್ಯ ನಡೆಸಲಾಯಿತು.

ಇಂದಿನಿಂದ ಟೀಂ ಇಂಡಿಯಾ ಪಿಂಕ್‌ ಬಾಲ್‌ ಅಭ್ಯಾಸ ಪಂದ್ಯ ಪ್ರೈಮ್‌ ಮಿನಿಸ್ಟರ್‌ ಇಲೆವೆನ್‌ ತಂಡ ಎದುರಾಳಿ

Nov 30 2024, 04:15 AM IST

ಡಿ.6ರಿಂದ ನಡೆಯಲಿರುವ ಆಸ್ಟ್ರೇಲಿಯಾ ವಿರುದ್ಧ ಹಗಲು-ರಾತ್ರಿ ಟೆಸ್ಟ್‌ ಪಂದ್ಯದ ಪೂರ್ವಭಾವಿ ಸಿದ್ಧತೆಗಾಗಿ ಭಾರತ ತಂಡ ಶನಿವಾರದಿಂದ 2 ದಿನಗಳ ಅಭ್ಯಾಸ ಪಂದ್ಯವನ್ನಾಡಲಿದೆ.

ಚಿನ್ನಸ್ವಾಮಿ ಕ್ರೀಡಾಂಗಣ @50: ಬೆಂಗಳೂರಿನಲ್ಲಿ ಮೊದಲ ಅಂ.ರಾ. ಪಂದ್ಯ ನಡೆದು ಇಂದಿಗೆ 50 ವರ್ಷ!

Nov 22 2024, 01:17 AM IST
1974ರ ನ.22ರಂದು ಆರಂಭಗೊಂಡಿದ್ದ ಭಾರತ-ವಿಂಡೀಸ್‌ ಟೆಸ್ಟ್‌. ಲಾಯ್ಡ್‌, ರಾಬರ್ಟ್ಸ್‌, ಗವಾಸ್ಕರ್‌, ಜಿಆರ್‌ವಿ, ಚಿನ್ನಸ್ವಾಮಿಯಲ್ಲಿ ಸೂಪರ್‌ ಸ್ಟಾರ್‌ಗಳ ಸಂಗಮಕ್ಕೆ ಸಾಕ್ಷಿಯಾಗಿಲ್ಲ ಕ್ರೀಡಾಂಗಣ. ಮೊದಲ ಪಂದ್ಯದ ನೆನಪುಗಳನ್ನು ಮೆಲುಕು ಹಾಕಿದ ಮಾಜಿ ಕ್ರಿಕೆಟಿಗರು.

; ಏಷ್ಯನ್‌ ವನಿತಾ ಹಾಕಿ: ಸತತ 5 ಪಂದ್ಯ ಗೆದ್ದು ಭಾರತ ಸೆಮಿಫೈನಲ್‌ಗೆ : ಜಪಾನ್‌ ವಿರುದ್ಧ ಸೆಣಸು

Nov 18 2024, 12:04 AM IST
ನಾಳೆ ಸೆಮಿಫೈನಲ್‌ನಲ್ಲಿ ಜಪಾನ್‌ ವಿರುದ್ಧ ಸೆಣಸು. ಮತ್ತೊಂದು ಸೆಮಿಫೈನಲ್‌ನಲ್ಲಿ ಚೀನಾ ತಂಡ ಲೀಗ್‌ ಹಂತದ 3ನೇ ಸ್ಥಾನಿ ಮಲೇಷ್ಯಾ(6 ಅಂಕ) ಜೊತೆಗೆ ಸೆಣಸಾಡಲಿದೆ.

ಕರ್ನಾಟಕ vs ಯುಪಿ ಪಂದ್ಯ ಡ್ರಾ: ರಣಜಿ ಟ್ರೋಫಿ ದೇಸಿ ಕ್ರಿಕೆಟ್ ಟೂರ್ನಿಯಲ್ಲಿ ರಾಜ್ಯ ನಾಕೌಟ್‌ ಹಾದಿ ಮತ್ತಷ್ಟು ಕಠಿಣ

Nov 17 2024, 01:17 AM IST
ಮೊದಲ ಇನ್ನಿಂಗ್ಸ್‌ ಮುನ್ನಡೆ ಆಧಾರದಲ್ಲಿ 3 ಅಂಕ ಗಳಿಸಿದ ರಾಜ್ಯ ತಂಡ ಒಟ್ಟು 12 ಅಂಕಗಳೊಂದಿಗೆ ‘ಸಿ’ ಗುಂಪಿನಲ್ಲಿ 4ನೇ ಸ್ಥಾನದಲ್ಲೇ ಬಾಕಿಯಾಗಿದೆ.

ರಣಜಿ ಟ್ರೋಫಿ: ಇಂದಿನಿಂದ ಕರ್ನಾಟಕಕ್ಕೆ ಮಾಡು ಇಲ್ಲವೇ ಮಡಿ ಪಂದ್ಯ

Nov 13 2024, 12:47 AM IST
ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಉತ್ತರ ಪ್ರದೇಶ ಎದುರಾಳಿ. 4 ಪಂದ್ಯಗಳಿಂದ ಕೇವಲ 1 ಜಯ, 3 ಡ್ರಾಗಳೊಂದಿಗೆ 9 ಅಂಕ ಪಡೆದು ಗುಂಪಿನಲ್ಲಿ 4ನೇ ಸ್ಥಾನದಲ್ಲಿರುವ ರಾಜ್ಯ ತಂಡ. ಪ್ಲೇ-ಆಫ್‌ ರೇಸ್‌ನಲ್ಲಿ ಉಳಿಯಬೇಕಿದ್ದರೆ ಗೆಲುವು ಅನಿವಾರ್ಯ.

ಇಂದು ಭಾರತ-ದಕ್ಷಿಣ ಆಫ್ರಿಕಾ 3ನೇ ಟಿ20 ಪಂದ್ಯ

Nov 13 2024, 12:47 AM IST
ಇಂದು ಭಾರತ-ದಕ್ಷಿಣ ಆಫ್ರಿಕಾ 3ನೇ ಟಿ20 ಪಂದ್ಯ. ಟೀಂ ಇಂಡಿಯಾದ ಸುಧಾರಿತ ಬ್ಯಾಟಿಂಗ್‌ ಪ್ರದರ್ಶನ ತೋರುವ ವಿಶ್ವಾಸ. 1-1ರಲ್ಲಿ ಸಮಗೊಂಡಿರುವ 4 ಪಂದ್ಯಗಳ ಸರಣಿ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved