• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಣಜಿ: ಕುತೂಹಲ ಘಟ್ಟಕ್ಕೆ ಕರ್ನಾಟಕ vs ತಮಿಳ್ನಾಡು ಪಂದ್ಯ

Feb 12 2024, 01:31 AM IST
ರಣಜಿ ಟ್ರೋಫಿ ಕ್ರಿಕೆಟ್‌ ಪಂದ್ಯಾಳಿಯಲ್ಲಿ ರಾಜ್ಯಕ್ಕೆ ಮೊದಲ ಇನ್ನಿಂಗ್ಸ್‌ನಲ್ಲಿ 215 ರನ್‌ ಮುನ್ನಡೆ ಸಿಕ್ಕ ಬಳಿಕ 2ನೇ ಇನ್ನಿಂಗ್ಸ್‌ನಲ್ಲಿ 139ಕ್ಕೆ ಆಲೌಟ್‌ ಆಗಿದೆ. ಗೆಲುವಿಗೆ ತಮಿಳುನಾಡು 355 ರನ್‌ ಗುರಿ ಪಡೆದಿದೆ. 3ನೇ ದಿನಾಂತ್ಯಕ್ಕೆ 1 ವಿಕೆಟ್‌ಗೆ 36 ರನ್‌ ಗಳಿಸಿದ್ದು, ಇನ್ನೂ 319 ರನ್‌ ಅಗತ್ಯವಿದೆ.

ಇಂದು ಕಿಲ್ಲೆ ಮೈದಾನದಲ್ಲಿ ಅಂತರ್‌ ಜಿಲ್ಲಾ ಆಯ್ದ ತಂಡಗಳ ವಾಲಿಬಾಲ್ ಪಂದ್ಯ

Feb 10 2024, 01:48 AM IST
ಪಂದ್ಯದಲ್ಲಿ ಪ್ರಥಮ ಸ್ಥಾನ ಪಡೆದ ತಂಡಕ್ಕೆ ೨೫ ಸಾವಿರ ರುಪಾಯಿ ನಗದು ಹಾಗೂ ಟ್ರೋಫಿ, ದ್ವಿತೀಯ ತಂಡಕ್ಕೆ ೧೫ ಸಾವಿರ ರು. ನಗದು ಮತ್ತು ಟ್ರೋಫಿ, ತೃತೀಯ ಸ್ಥಾನ ಪಡೆದ ತಂಡಕ್ಕೆ ೧೦ ಸಾವಿರ ರುಪಾಯಿ ನಗದು ಹಾಗೂ ಟ್ರೋಫಿ ನೀಡಲಾಗುತ್ತದೆ.

ಇಂದು, ನಾಳೆ ಭಾರತ-ಪಾಕ್‌ ಡೇವಿಸ್‌ ಕಪ್‌ ಟೆನಿಸ್‌ ಪಂದ್ಯ

Feb 03 2024, 01:48 AM IST
ಪಾಕ್‌ ವಿರುದ್ಧ ಇದುವರೆಗೂ ನಡೆದಿರುವ ನಡೆದಿರುವ ಡೇವಿಸ್‌ ಕಪ್‌ ಟೆನಿಸ್‌ 7 ಮುಖಾಮುಖಿಯಲ್ಲೂ ಭಾರತ ಅಜೇಯವಾಗಿದ್ದು, ಗೆಲುವಿನ ಓಟ ಮುಂದುರಿಯುವ ಸಾಧ್ಯತೆ ಹೆಚ್ಚಾಗಿದೆ.

ಇಂಗ್ಲೆಂಡ್‌ ವಿರುದ್ಧ 2ನೇ ಟೆಸ್ಟ್‌ ಪಂದ್ಯ: ಭಾರತಕ್ಕೆ ಸರಣಿ ಸಮಬಲ ಗುರಿ

Feb 02 2024, 01:08 AM IST
ಮೊದಲ ಪಂದ್ಯದ ಸೋಲಿನಿಂದ ಆತ್ಮವಿಶ್ವಾಸ ಕಳೆದುಕೊಂಡಂತಿರುವ ಟೀಂ ಇಂಡಿಯಾ, ಶುಕ್ರವಾರದಿಂದ ವಿಶಾಖಪಟ್ಟಣಂ ಕ್ರೀಡಾಂಗಣದಲ್ಲಿ ಆರಂಭಗೊಳ್ಳಲಿರುವ ಇಂಗ್ಲೆಂಡ್‌ ವಿರುದ್ಧದ 2ನೇ ಟೆಸ್ಟ್‌ ಪಂದ್ಯದಲ್ಲಿ ಕಣಕ್ಕಿಳಿಯಲಿದೆ.

3, 4ರಂದು ಮರಾಠ ಟ್ರೋಫಿ- ಕ್ರಿಕೆಟ್‌, ತ್ರೋಬಾಲ್‌ ಪಂದ್ಯ

Feb 02 2024, 01:01 AM IST
ಶಿವಾಜಿ ಜಯಂತಿ ಪ್ರಯುಕ್ತ ಮರಾಠ ಟ್ರೋಫಿ 2023 ಪುರುಷರ ಕ್ರಿಕೆಟ್‌ ಮತ್ತು ಮಹಿಳೆಯರ ತ್ರೋಬಾಲ್‌ ಪಂದ್ಯಾವಳಿ ಫೆ.3 ಮತ್ತು 4 ರಂದು ನಗರದ ನೆಹರೂ ಮೈದಾನದಲ್ಲಿ ನಡೆಯಲಿದೆ.

ರಣಜಿ: ಕುತೂಹಲ ಘಟ್ಟಕ್ಕೆ ಕರ್ನಾಟಕ-ತ್ರಿಪುರಾ ಪಂದ್ಯ

Jan 29 2024, 01:37 AM IST
ರಣಜಿ ಟ್ರೋಫಿಯ ಕರ್ನಾಟಕ ಹಾಗೂ ತ್ರಿಪುರಾ ನಡುವಿನ ಪಂದ್ಯ ಕುತೂಹಲ ಘಟ್ಟಕ್ಕೆ ತಲುಪಿದೆ. ನಾಕೌಟ್ ದೃಷ್ಟಿಯಿಂದ ಮಹತ್ವದ್ದೆನಿಸಿರುವ ಪಂದ್ಯದಲ್ಲಿ ರಾಜ್ಯ ತಂಡ ಸಂಕಷ್ಟದಲ್ಲಿದ್ದು, ಸೋಲಿನ ಭೀತಿಯಲ್ಲಿದೆ.

ಕ್ರಿಕೆಟ್‌ ಪಂದ್ಯ: ಪೊಲೀಸ್ ಇಲಾಖೆಗೆ ಒಲಿದ ಟ್ರೋಫಿ

Jan 29 2024, 01:32 AM IST
ಗಣರಾಜ್ಯೋತ್ಸವದ ಅಂಗವಾಗಿ ಎರಡು ದಿನಗಳ ಕಾಲ ವಿವಿಧ ಇಲಾಖೆಗಳ ಕ್ರಿಕೆಟ್ ಪಂದ್ಯಾವಳಿಯ ಫೈನಲ್‌ ಹಣಾಹಣಿಯಲ್ಲಿ ಹೆಸ್ಕಾಂ ತಂಡವನ್ನು ಮಣಿಸಿ ಪೊಲೀಸ್‌ ಇಲಾಖೆಯು ಪ್ರಶಸ್ತಿಯನ್ನು ತನ್ನ ಮುಡಿಗೇರಿಸಿಕೊಂಡಿತು.

ರಣಜಿ ಟ್ರೋಫಿ: ಕರ್ನಾಟಕ vs ಗೋವಾ ಪಂದ್ಯ ಡ್ರಾ

Jan 23 2024, 01:52 AM IST
ರಣಜಿ ಟ್ರೋಫಿಯಲ್ಲಿ ಸತತ 2ನೇ ಪಂದ್ಯದಲ್ಲೂ ರಾಜ್ಯ ತಂಡಕ್ಕೆ ಗೆಲುವು ಸಿಕ್ಕಿಲ್ಲ. ಸುಯಾಶ್‌ ಹೋರಾಟ ಶತಕದ ನೆರವಿನಿಂದ ಗೋವಾ 2ನೇ ಇನ್ನಿಂಗ್ಸ್‌ನಲ್ಲಿ 6 ವಿಕೆಟ್‌ಗೆ 282 ಗಳಿಸಿದಾಗ ಪಂದ್ಯ ಡ್ರಾ ಎಂದು ಘೋಷಿಸಿಲಾಯಿತು.

ಇಂದು ಪ್ರೊ ಕಬಡ್ಡಿ ಸಾವಿರದ ಪಂದ್ಯ

Jan 15 2024, 01:47 AM IST
ಸೋಮವಾರ ಜೈಪುರದಲ್ಲಿ ನಡೆಯಲಿರುವ ಬೆಂಗಳೂರು ಬುಲ್ಸ್‌ ಹಾಗೂ ಬೆಂಗಾಲ್‌ ವಾರಿಯರ್ಸ್‌ ನಡುವಿನ ಪಂದ್ಯ ಪ್ರೊ ಕಬಡ್ಡಿಯ 1000ನೆಯ ಪಂದ್ಯವಾಗಿದೆ. 2014ರಲ್ಲಿ ಶುರುವಾಗಿದ್ದ ಟೂರ್ನಿ, ಈ ಬಾರಿ 10ನೇ ಆವೃತ್ತಿ ಸಾಗುತ್ತಿದೆ.

2 ದಿನಕ್ಕೇ ಟೆಸ್ಟ್‌ ಪಂದ್ಯ ಮುಕ್ತಾಯ: ಕೇಪ್‌ಟೌನ್‌ ಕ್ರೀಡಾಂಗಣ ಪಿಚ್‌ ಬಗ್ಗೆ ಐಸಿಸಿ ಅತೃಪ್ತಿ!

Jan 10 2024, 01:45 AM IST
ಕೇಪ್‌ಟೌನ್‌ ಟೆಸ್ಟ್‌ ಪಂದ್ಯದಲ್ಲಿ ಕೇವಲ 642 ಎಸೆತಗಳು ದಾಖಲಾಗಿದ್ದು, ಇತಿಹಾಸದಲ್ಲೇ ಕಡಿಮೆ ಎಸೆತ ದಾಖಲಾದ ಟೆಸ್ಟ್‌ ಎನಿಸಿಕೊಂಡಿತ್ತು. ಸದ್ಯ ಪಿಚ್‌ ಬಗ್ಗೆ ರೆಫ್ರಿ ಕ್ರಿಸ್‌ ಬ್ರಾಡ್‌ ಐಸಿಸಿಗೆ ವರದಿ ನೀಡಿದ್ದಾರೆ. ಐಸಿಸಿ ಅತೃಪ್ತಿ ವ್ಯಕ್ತಪಡಿಸಿ, ಒಂದು ಡಿಮೆರಿಟ್‌ ಅಂಕವನ್ನೂ ಪಿಚ್‌ಗೆ ನೀಡಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved