• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸುಪ್ರೀಂಕೋರ್ಟ್ ಮಾರ್ಗಸೂಚಿ ಅನುಸರಿಸಿ ಬೆಂಗಳೂರಲ್ಲಿ ಹಸಿರೇತರ ಪಟಾಕಿ ಮಾರಾಟಕ್ಕಿಲ್ಲ ಅಂಕುಶ !

Nov 01 2024, 01:20 AM IST

  ಹಸಿರು ಪಟಾಕಿಗಳನ್ನು ಮಾತ್ರ ಮಾರಾಟ ಮಾಡಬೇಕು ಮತ್ತು ಅವುಗಳನ್ನು ರಾತ್ರಿ 8ರಿಂದ ರಾತ್ರಿ 10ರವರೆಗೆ ಮಾತ್ರ ಸಿಡಿಸಬೇಕು ಎಂದು ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ. ಆದರೆ ಪರವಾನಗಿ ಇಲ್ಲದೆ ಹಸಿರೇತರ ಪಟಾಕಿಗಳನ್ನು ಎಲ್ಲೆಡೆ ಎಗ್ಗಿಲ್ಲದೆ ರಾಜಾರೋಷವಾಗಿ ಮಾರಾಟ 

ಎಪಿಎಂಸಿಯಲ್ಲಿ ಪಟಾಕಿ ಅಂಗಡಿ

Nov 01 2024, 12:11 AM IST
ಹೊಳೆನರಸೀಪುರ ಪಟ್ಟಣದ ಅರಕಲಗೂಡು ರಸ್ತೆಯ ಅಗ್ನಿಶಾಮಕ ಠಾಣೆ ಸಮೀಪವಿರುವ ಎಪಿಎಂಸಿ ಮಾರುಕಟ್ಟೆ ಆವರಣದಲ್ಲಿ ದೀಪಾವಳಿ ಹಬ್ಬದ ಅಂಗವಾಗಿ ತಾತ್ಕಾಲಿಕ ಪಟಾಕಿ ಅಂಗಡಿಗಳನ್ನು ತೆರೆಯಲಾಗಿದ್ದು, ಪಟ್ಟಣದಿಂದ ಒಂದು ಕಿ.ಮೀ.ಗೂ ಹೆಚ್ಚು ದೂರವಿರುವ ಪಟಾಕಿ ಅಂಗಡಿಗಳಲ್ಲಿ ಗ್ರಾಹಕರಿಲ್ಲದೇ ವ್ಯಾಪಾರ ಕುಸಿದಿದೆ. ಎಪಿಎಂಸಿ ಮಾರುಕಟ್ಟೆಗೆ ತರಕಾರಿ ಮಾರುಕಟ್ಟೆ ಸ್ಥಳಾಂತರಿಸುವ ಸಲುವಾಗಿ ಸಿಕ್ಕ ಅವಕಾಶವನ್ನು ಬಳಸಿಕೊಂಡು ಪರೀಕ್ಷಾರ್ಥವಾಗಿ ಪಟಾಕಿ ಅಂಗಡಿಗಳಿಗೆ ಅವಕಾಶ ಕಲ್ಪಿಸಲಾಗಿದೆ ಎಂಬ ಮಾತುಗಳು ಕೇಳಿಬರುತ್ತಿದ್ದು, ತರಕಾರಿ ಮಾರುಕಟ್ಟೆಯ ವರ್ತಕರ ಆತಂಕಕ್ಕೆ ಕಾರಣವಾಗಿದೆ.

ಪಟಾಕಿ ಬಿಟ್ಟು ಪರಿಸರ ಉಳಿಸಿ: ನಾರಾಯಣ್

Nov 01 2024, 12:06 AM IST
ಸರ್ಕಾರ ನೆಪ ಮಾತ್ರಕ್ಕೆ ಹಸಿರು ಪಟಾಕಿ ಸಿಡಿಸಿ ಎನ್ನುತ್ತಿದೆ. ಮಾರುಕಟ್ಟೆಯಲ್ಲಿ ರಾಸಾಯನಿಕ ವಸ್ತು ಬಳಸಿದ ಪಟಾಕಿಗಳೇ ಮಾರಾಟವಾಗುತ್ತಿವೆ. ಇದರ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು.

ಹಸಿರು ಪಟಾಕಿ ಮಾರಾಟಕ್ಕೆಸೂಚನೆ: ಜಿ.ಪ್ರಕಾಶ್

Nov 01 2024, 12:05 AM IST
ಬೀರೂರು, ದೀಪಾವಳಿ ಹಬ್ಬ ಆಚರಣೆ ಹಿನ್ನಲೆಯಲ್ಲಿ ಅಂಗಡಿಗಳ ಬಳಿ ತೆರಳಿ ಮುಂಜಾಗ್ರತ ಕ್ರಮವಾಗಿ ಪಟ್ಟಣದ ಗಣಪತಿ ಪೆಂಡಾಲ್ ನಲ್ಲಿ ವರ್ತಕರು ಹಾಕಿದ್ದ ಪಟಾಕಿ ಅಂಗಡಿಗಳನ್ನು ಗುರುವಾರ ಪುರಸಭಾ ಮುಖ್ಯಾಧಿಕಾರಿ ಜಿ.ಪ್ರಕಾಶ್ ಪರಿಶೀಲನೆ ನಡೆಸಿದರು.

ಜನರಲ್ಲಿ ಕಡಿಮೆಯಾಗದ ಪಟಾಕಿ ವ್ಯಾಮೋಹ

Nov 01 2024, 12:03 AM IST
ಈ ಸಲ ಪಟಾಕಿ ಅಂಗಡಿಗೆ ಪರವಾನಗಿ ನೀಡಲು ಸರ್ಕಾರ ಹಲವಾರು ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೊಳಿಸಿದೆ. ಈ ಹಿನ್ನೆಲೆಯಲ್ಲಿ ಪಟಾಕಿ ಅಂಗಡಿಗಳ ಸಂಖ್ಯೆ ಕಡಿಮೆಯಾಗಿವೆ, ಇದರಿಂದ ತಪ್ಪಿಸಿಕೊಳ್ಳಲು ವರ್ತಕರು ನೆರೆಯ ತಮಿಳುನಾಡಿನ ಹೊಸೂರಿಗೆ ವಲಸೆ ಹೋಗಿದ್ದಾರೆ, ರಾಜ್ಯದ ಗಡಿ ಬಾಗದ ತಮಿಳುನಾಡಿನಲ್ಲಿ ನೂರಾರು ಪಟಾಕಿ ಅಂಗಡಿ ತಲೆ ಎತ್ತಿವೆ.

ಮಂಡ್ಯ ನಗರದಲ್ಲಿ ದೀಪಾವಳಿ ಪಟಾಕಿ ಭರ್ಜರಿ ಸೇಲ್...!

Nov 01 2024, 12:01 AM IST
ಪ್ರತಿ ಬಾರಿ ಮಕ್ಕಳ ಪಟಾಕಿಗಳಿಗೆ ಬೇಡಿಕೆ ಹೆಚ್ಚಾಗಿರುತ್ತಿತ್ತು. ಈ ಬಾರಿ ಮಕ್ಕಳ ಪಟಾಕಿಗಳ ಜೊತೆಗೆ ಇತರೆ ಪಟಾಕಿಗಳಿಗೂ ಭಾರೀ ಡಿಮ್ಯಾಂಡ್ ಕೇಳಿಬರುತ್ತಿದೆ. ಮಕ್ಕಳ ಜೊತೆಗೆ ಯುವಕರೂ ಪಟಾಕಿ ಸಿಡಿಸುವುದಕ್ಕೆ ಮುಂದಾಗಿದ್ದಾರೆ.

ಚಾಮರಾಜನಗರದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಪಟಾಕಿ ವ್ಯಾಪಾರಸ್ಥರಲ್ಲಿ ಮಂದಹಾಸ

Nov 01 2024, 12:01 AM IST
ಮೂರು ದಿನಗಳ ಬೆಳಕಿನ ಹಬ್ಬ ದೀಪಾವಳಿಯ ಸಂಭ್ರಮದ ಆಚರಣೆಗೆ ಜಿಲ್ಲೆಯಾದ್ಯಂತ ಜನರು ಸಕಲ ಸಿದ್ಧತೆಯಲ್ಲಿ ತೊಡಗಿದ್ದಾರೆ. ಇದಕ್ಕಾಗಿ ಜಿಲ್ಲೆಯಲ್ಲಿ ಪಟಾಕಿ ವ್ಯಾಪಾರ ರಂಗೇರಿದೆ. ಪಟಾಕಿ ಮಳಿಗೆಗಳತ್ತ ಜನರು ಹೆಜ್ಜೆ ಹಾಕುತ್ತಿದ್ದಾರೆ.

ಹೊನ್ಮಾಳಿ ಪಟಾಕಿ ಮಾರಾಟ ಮಳಿಗೆಗಳಲ್ಲಿ ವ್ಯವಸ್ಥೆಗಳ ಪರಿಶೀಲನೆ

Oct 31 2024, 12:53 AM IST
ದೀಪಾವಳಿ ಹಿನ್ನೆಲೆ ಹೊನ್ನಾಳಿಯ ಪಟಾಕಿ ಮಾರಾಟ ಮಳಿಗೆಗಳಿಗೆ ಬುಧವಾರ ಉಪವಿಭಾಗಾಧಿಕಾರಿ ಅಭಿಷೇಕ್ ಹಾಗೂ ತಹಸೀಲ್ದಾರ್ ಪಟ್ಟರಾಜ ಗೌಡ ನೇತೃತ್ವದ ಅಧಿಕಾರಿಗಳ ತಂಡ ಖುದ್ದು ಭೇಟಿ ನೀಡಿ, ಸುರಕ್ಷಾ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿದರು.

ದೀಪಾವಳಿ ಹಬ್ಬದ ವೇಳೆ ರಾತ್ರಿ 8ರಿಂದ 10ರವರೆಗೆ ಮಾತ್ರ ಪಟಾಕಿ ಸಿಡಿಸಿ : ಪೊಲೀಸ್‌ ಸೂಚನೆ

Oct 30 2024, 01:41 AM IST
ದೀಪಾವಳಿ ಹಬ್ಬದ ವೇಳೆ ಪಟಾಕಿ ಸಿಡಿಸಲು ರಾತ್ರಿ ರಾತ್ರಿ 8 ರಿಂದ 10 ಗಂಟವೆರೆಗೆ ಮಾತ್ರ ಅವಕಾಶವಿದೆ. ನಿಗದಿತ ಸಮಯ ಉಲ್ಲಂಘಿಸಿ ಪಟಾಕಿ ಸಿಡಿಸಿದರೆ ನ್ಯಾಯಾಲಯದ ಆದೇಶ ಉಲ್ಲಂಘನೆ ಆರೋಪದಡಿ ಪ್ರಕರಣ ದಾಖಲಿಸಲಾಗುತ್ತದೆ ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಎಚ್ಚರಿಕೆ ನೀಡಿದ್ದಾರೆ.

ದೀಪಾವಳಿ ಹಬ್ಬದ ವೇಳೆ ಪಟಾಕಿ ಸಿಡಿತದಿಂದ ಸಂಭವಿಸುವ ಗಾಯ ಚಿಕಿತ್ಸೆಗೆ ಮಿಂಟೋ ಕಣ್ಣಾಸ್ಪತ್ರೆ ಸಜ್ಜು

Oct 30 2024, 01:35 AM IST
ದೀಪಾವಳಿ ಹಬ್ಬದ ವೇಳೆ ಪಟಾಕಿ ಸಿಡಿತದಿಂದ ಸಂಭವಿಸುವ ಕಣ್ಣಿನ ಗಾಯ ಪ್ರಕರಣಗಳನ್ನು ನಿರ್ವಹಿಸಲು ನಗರದ ಮಿಂಟೋ ಕಣ್ಣಿನ ಆಸ್ಪತ್ರೆಯಲ್ಲಿ ಮುಂಜಾಗ್ರತಾ ಕ್ರಮವಾಗಿ 35 ಹಾಸಿಗೆಗಳನ್ನು ಸಜ್ಜುಗೊಳಿಸಲಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • next >

More Trending News

Top Stories
ಮತ್ತೆ ಚಿತ್ರರಂಗಕ್ಕೆ ಬರುತ್ತೇನೆ ಎನ್ನುವ ಯೋಚನೆಯೇ ಇರಲಿಲ್ಲ: ಅಮೂಲ್ಯ
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್‌ ಮಾಸ್ಟರ್‌ಪ್ಲಾನ್‌
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved