ಡಾ.ಕೆ.ಸುಧಾಕರ್ ಗೆಲುವು; ಪಟಾಕಿ ಸಿಡಿಸುವ ವೇಳೆ ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ!
Jun 06 2024, 12:30 AM ISTಹುಳುವನಹಳ್ಳಿ ಗ್ರಾಮದ ಬಿಜೆಪಿ ಕಾರ್ಯಕರ್ತ ಅರುಣ್ ಕುಮಾರ್ ಹಲ್ಲೆಗೊಳಗಾದ ಯುವಕ. ಕಾಂಗ್ರೆಸ್ ಕಾರ್ಯಕರ್ತರಾದ ಕೃಷ್ಣಪ್ಪ, ಸುರೇಂದ್ರ, ರಘುವೀರ್, ಮಂಜುನಾಥ್, ಮನೋಹರ್ ಸೇರಿ 15ಕ್ಕೂ ಹೆಚ್ಚಿನ ಕಾರ್ಯಕರ್ತರು ಏಕಾಏಕಿ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ.