ಮಧ್ಯಪ್ರದೇಶದಲ್ಲಿ ಭೀಕರ ಪಟಾಕಿ ಫ್ಯಾಕ್ಟ್ರಿ ದುರಂತ: 11 ಸಾವು, 200 ಗಾಯ
Feb 07 2024, 01:48 AM ISTಮಧ್ಯಪ್ರದೇಶದ ಹರ್ದಾದಲ್ಲಿರುವ ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಮಂಗಳವಾರ ಭೀಕರ ಅಗ್ನಿ ದುರಂತ ಸಂಭವಿಸಿದ್ದು, ಸ್ಫೋಟದ ತೀವ್ರತೆಗೆ ಸಿಲುಕಿ 9 ಮಂದಿ ಮೃತಪಟ್ಟಿದ್ದು, 200ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.