ರಾಜ್ಯದ ಪಟಾಕಿ ಗೋದಾಮುಗಳಸುರಕ್ಷತೆ ಬಗ್ಗೆ ಪರಿಶೀಲನೆ: ಡಿಕೆಶಿ
Oct 09 2023, 12:45 AM ISTಅತ್ತಿಬೆಲೆ ಪಟಾಕಿ ದುರಂತದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಇರುವ ಪಟಾಕಿ ಗೋದಾಮುಗಳ ಸಮೀಕ್ಷೆ ನಡೆಸಿ, ಸುರಕ್ಷತಾ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಲಾಗುವುದು. ಭವಿಷ್ಯದಲ್ಲಿ ಇಂತಹ ದುರಂತಗಳು ನಡೆಯದಂತೆ ಸೂಕ್ತ ನೀತಿ ರೂಪಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.