ಪಡಿತರ ಚೀಟಿಗೆ ಸರ್ವರ್ ಸಮಸ್ಯೆ
Oct 13 2023, 12:15 AM ISTಹೊಸ ರೇಷನ್ ಕಾರ್ಡ್‌ಗೆ ಅರ್ಜಿ ಬದಲಾಗಿ ರೇಷನ್ ಕಾರ್ಡಿನಲ್ಲಿ ಹೆಸರು ಸೇರ್ಪಡೆ, ಹೆಸರು ತೆಗೆದುಹಾಕುವುದು, ರೇಷನ್ ಅಂಗಡಿ ಬದಲಾವಣೆ, ಹೆಸರು ತಿದ್ದುಪಡಿ, ಫೋಟೋ, ಬಯೋಮೆಟ್ರಿಕ್‌ಗೆ ಅವಕಾಶ ಕಲ್ಪಿಸಿದೆ. ಆದರೆ, ಸರ್ವರ್ ಸಮಸ್ಯೆ ಉಂಟಾಗಿ ಫಲಾನುಭವಿಗಳು ಸರ್ಕಾರದ ವಿರುದ್ಧ ಹಿಡಿಶಾಪ ಹಾಕುತ್ತಿದ್ದಾರೆ.