• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪರಮೇಶ್ವರ ಮೇಲಿನ ಇಡಿ ದಾಳಿಗೆ ಕಾಂಗ್ರೆಸ್ಸಿನ ಒಂದು ಗುಂಪು ಕಾರಣ: ಜೋಶಿ

May 23 2025, 12:18 AM IST
ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರಿಗೆ ಸಂಬಂಧಿಸಿದ ಸಂಸ್ಥೆಗಳ ಮೇಲೆ ಇಡಿ ನಡೆಸಿದ ದಾಳಿಗೆ ಹೊರಗಿರುವ ವ್ಯಕ್ತಿಗಳು ಕಾರಣರಲ್ಲ, ಬದಲಾಗಿ ಕಾಂಗ್ರೆಸ್ಸಿನಲ್ಲಿಯೇ ಇರುವ ಒಂದು ಗುಂಪು ಕಾರಣ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಗಂಭೀರ ಆರೋಪ ಮಾಡಿದರು.

ಸಚಿವ ಪರಮೇಶ್ವರ ಅವರ ಶಿಕ್ಷಣ ಸಂಸ್ಥೆಗಳ ಮೇಲೆನ ಇ.ಡಿ ದಾಳಿ ಖಂಡಿಸಿ ಪ್ರತಿಭಟನೆ

May 22 2025, 11:49 PM IST
ಕೇಂದ್ರ ಸರ್ಕಾರ ಪರಮೇಶ್ವರ್ ಅವರ ರಾಜಕೀಯ ಏಳಿಗೆಯನ್ನು ಸಹಿಸದೆ ಮುಖ್ಯಮಂತ್ರಿ ರೇಸ್ ನಲ್ಲಿರುವ ಪರಮೇಶ್ವರ ಗೌರವಕ್ಕೆ ದಕ್ಕೆ ತರುವ ಉದ್ದೇಶದಿಂದ ಶಿಕ್ಷಣ ಸಂಸ್ಥೆಗಳ ಮೇಲೆ ಇ.ಡಿ ದಾಳಿ ಮಾಡಿಸಿ ಕೇಂದ್ರದ ಬಿಜೆಪಿ ಸರ್ಕಾರ ಅವರನ್ನು ಬೆದರಿಸಲು ಹೊರಟಿದೆ.

ಗೃಹ ಸಚಿವ ಜಿ.ಪರಮೇಶ್ವರ್ ಒಡೆತನದ ಶಿಕ್ಷಣ ಸಂಸ್ಥೆಯ ಮೇಲೆ ಇಡಿ ದಾಳಿ

May 22 2025, 01:05 AM IST

ಗೃಹ ಸಚಿವ ಡಾ. ಜಿ. ಪರಮೇಶ್ವರ್ ಒಡೆತನದ ಸಿದ್ಧಾರ್ಥ ಶಿಕ್ಷಣ ಸಂಸ್ಥೆ ಮೇಲೆ ಬುಧವಾರ ಬೆಳಗ್ಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ಮಾಡುವ ಮೂಲಕ ಶಾಕ್ ನೀಡಿದ್ದಾರೆ.

14 ಗ್ರಾಮಪಂಚಾಯತಿಗಳು ವಿಲೀನ: ಡಾ. ಜಿ. ಪರಮೇಶ್ವರ್

May 18 2025, 11:52 PM IST
ತುಮಕೂರು ನಗರದ ವಿಸ್ತರಣೆಯಾಗಬೇಕು. ಈ ನಿಟ್ಟಿನಲ್ಲಿ 14 ಗ್ರಾಮ ಪಂಚಾಯತಿಗಳನ್ನು ತುಮಕೂರು ನಗರಕ್ಕೆ ವಿಲೀನ ಮಾಡಿಕೊಳ್ಳಲು ಯೋಜನೆ ರೂಪಿಸಲಾಗಿದೆ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ಅವರು ತಿಳಿಸಿದರು.

ಡೀಸಿ ಕಚೇರಿಯಲ್ಲಿ ನೂತನ ಸಭಾಂಗಣ ಕಟ್ಟಡಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ಶಂಕುಸ್ಥಾಪನೆ

May 18 2025, 02:14 AM IST
ಬೇರೆ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳ ಕಚೇರಿಗಳನ್ನು ಸುಂದರವಾಗಿ, ಕಾರ್ಯಾತ್ಮಕವಾಗಿ ಹಾಗೂ ಆಧುನಿಕ ಆಡಳಿತಕ್ಕೆ ತಕ್ಕಂತೆ ನಿರ್ಮಿಸಿದ್ದಾರೆ. ನಮ್ಮಲ್ಲಿ ಅಂತಹ ಕಟ್ಟಡಗಳು ಇಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಅಧಿಕಾರ ವಿಕೇಂದ್ರೀಕರಣದಿಂದ ಪಂಚಾಯತಿಗಳ ಅಭಿವೃದ್ಧಿ: ಗೃಹ ಸಚಿವ ಪರಮೇಶ್ವರ್

May 18 2025, 01:54 AM IST
ನರೇಗಾ ಯೋಜನೆಯಡಿ ಸಮಗ್ರ ಅಭಿವೃದ್ಧಿ ಕಾಮಗಾರಿ ಕೈಗೊಂಡ ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕು ತೀರ್ಥಪುರ, ಗುಬ್ಬಿ ತಾಲೂಕು ಶಿವಪುರ, ಕೊರಟಗೆರೆ ತಾಲೂಕು ತುಂಬಾಡಿ, ಕುಣಿಗಲ್ ತಾಲೂಕು ನಿಡಸಾಲೆ, ಮಧುಗಿರಿ ತಾಲೂಕು ರಂಟವಳಲು, ಪಾವಗಡ ತಾಲೂಕು ಕೋಟಗುಡ್ಡ, ಶಿರಾ ತಾಲೂಕು ತಡಕಲೂರು, ತಿಪಟೂರು ತಾಲೂಕು ಸಾರ್ಥವಳ್ಳಿ, ತುಮಕೂರು ತಾಲೂಕು ಸಿರಿವರ ಹಾಗೂ ತುರುವೇಕೆರೆ ತಾಲೂಕು ಗೋಣಿತುಮಕೂರು ಗ್ರಾಮ ಪಂಚಾಯತಿಗಳಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಕಾನೂನು ಮೀರಿ ಕೆಲಸ ಮಾಡಿದರೆ ಕಠಿಣ ಕ್ರಮ: ಗೃಹ ಸಚಿವ ಡಾ. ಜಿ. ಪರಮೇಶ್ವರ

May 05 2025, 12:48 AM IST
ರಾಜ್ಯದಲ್ಲಿ ಕಠಿಣ ಕ್ರಮಕೈಗೊಂಡಿದ್ದರೂ ಕೋಮು ಗಲಭೆಯಂತಹ ಘಟನೆಗಳು ನಡೆಯುತ್ತಿವೆ. ಅಂತಹ ಪ್ರಕರಣಗಳನ್ನು ನಾವು ಹತ್ತಿಕ್ಕುವ ಪ್ರಯತ್ನ ಮಾಡುತ್ತಿದ್ದೇವೆ. ಈ ಕುರಿತು ಯಾರ ಮೇಲೂ ನಾನು ಆರೋಪ ಮಾಡುವುದಿಲ್ಲ. ಕಾನೂನು ಮೀರಿ ಕೆಲಸ ಮಾಡಿದರೆ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ

ಪಾಕ್‌ ಪ್ರಜೆಗಳ ವಾಪಸ್‌ ಕಳುಹಿಸಿ : ಪರಮೇಶ್ವರ್

Apr 27 2025, 01:35 AM IST
ರಾಜ್ಯದಲ್ಲಿರುವ ಪಾಕ್‌ ಪ್ರಜೆಗಳನ್ನು ಹುಡುಕಿ ವಾಪಸ್‌ ಕಳುಹಿಸಲು ಎಲ್ಲಾ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳು ಮತ್ತು ಹಿರಿಯ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಲಾಗಿದೆ ಎಂದು ಗೃಹ ಸಚಿವ ಡಾ। ಜಿ.ಪರಮೇಶ್ವರ್‌ ತಿಳಿಸಿದರು.

ಇಂದಿಗೂ ದಲಿತರಿಗೆ ದೇವಸ್ಥಾನಕ್ಕೆ ಪ್ರವೇಶವಿಲ್ಲ : ಡಾ.ಜಿ.ಪರಮೇಶ್ವರ್

Apr 26 2025, 12:49 AM IST
ಸ್ವಾತಂತ್ರ್ಯ ಬಂದು 75 ವರ್ಷ ಕಳೆದರೂ ದಲಿತರಿಗಿನ್ನೂ ದೇವಸ್ಥಾನಕ್ಕೆ ಪ್ರವೇಶಿಸುವಂತಿಲ್ಲ. ಬೇರೆಯವರಿಗೆ ಸಂವಿಧಾನ ಬೇಕು, ಸಂವಿಧಾನ ರಚಿಸಿದ ದಲಿತ ಅಂಬೇಡ್ಕರ್ ಎಂದೇ ಈಗಲೂ ಬಿಂಬಿಸುತ್ತಿದ್ದಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅಸಮಾಧಾನ ವ್ಯಕ್ತಪಡಿಸಿದರು.

ಮುಂಡಗೋಡ ಪಾರ್ವತಿ ಪರಮೇಶ್ವರ ದೇಗುಲ ಸುತ್ತ ಬಿಲ್ವಪತ್ರೆ ಸಾಮ್ರಾಜ್ಯ

Apr 17 2025, 12:01 AM IST
ಶಿವನಿಗೆ ಅತಿ ಪ್ರಿಯವಾದ ಬಿಲ್ವ ಪತ್ರೆ ಗಿಡಗಳು ಕೆಲ ಪೂಜಾ ಸಂದರ್ಭದಲ್ಲಿ ಹುಡುಕಾಡಿದರೂ ಸುಲಭವಾಗಿ ಸಿಗುವುದು ಕಷ್ಟ
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 13
  • next >

More Trending News

Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved