ಮೂರೇ ವರ್ಷದಲ್ಲಿ ೮೫.೮೦ ಕೋಟಿ ರು. ದಂಡ: ಗೃಹ ಸಚಿವ ಡಾ.ಜಿ.ಪರಮೇಶ್ವರ್
Dec 13 2024, 12:49 AM ISTಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಆರಂಭವಾದ ಮೂರು ವರ್ಷಗಳಲ್ಲಿ ಸಂಚಾರ ನಿಯಮ ಉಲ್ಲಂಘಿಸಿದ ವಾಹನ ಚಾಲಕರಿಗೆ ಐಟಿಎಂಎಸ್ (ಇಂಟೆಲಿಜೆನ್ಸ್ ಟ್ರಾಫಿಕ್ ಮ್ಯಾನೇಜ್ಮೆಂಟ್ ಸಿಸ್ಟಮ್) ಮೂಲಕ ೮೫,೮೦,೬೭,೦೦೦ ರು. ದಂಡ ವಿಧಿಸಲಾಗಿದ್ದು, ಅದರಲ್ಲಿ ಸಂಗ್ರಹವಾಗಿರುವ ಮೊತ್ತ ಕೇವಲ ೪,೯೦,೭೮,೫೦೦ ರು. ಮಾತ್ರ.