ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಹೊರಗಿನವರು ಗೆದ್ದ ಇತಿಹಾಸವಿಲ್ಲ: ಗೃಹ ಸಚಿವ ಜಿ.ಪರಮೇಶ್ವರ
Mar 24 2024, 01:34 AM ISTಹೊರಗಿನ ಅಭ್ಯರ್ಥಿ ಗೆದ್ದ ಇತಿಹಾಸ ನಮ್ಮ ಜಿಲ್ಲೆಯಲ್ಲಿಲ್ಲ. ಬೆಂಗಳೂರಿನಲ್ಲಿ ಹುಡುಕಬೇಕಾದ ಹೊರಗಿನ ಅಭ್ಯರ್ಥಿ, ಅರ್ಧ ಗಂಟೆಯಲ್ಲಿ ಸಿಗುವ ಒಳಗಿನ ಅಭ್ಯರ್ಥಿ ಯಾರು ಸೂಕ್ತ ಎನ್ನುವುದು ಯೋಚಿಸಿ. ಮತ್ತೊಮ್ಮೆ ಇಲ್ಲಿನ ಇತಿಹಾಸ ಮರುಕಳಿಸುವಂತೆ ಕಾಂಗ್ರೆಸ್ ಗೆಲ್ಲಿಸಿ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಕರೆ ನೀಡಿದರು.