ತುರ್ತು ಸೇವೆಗಳಿಗಾಗಿ ಕ್ಲಿನಿಕ್ ಸ್ಥಾಪನೆ: ಡಾ.ಜಿ.ಪರಮೇಶ್ವರ
Mar 08 2024, 01:45 AM ISTರೈಲ್ವೆ ನಿಲ್ದಾಣದಲ್ಲಿ ಆಗುವ ಅವಘಡಗಳಿಗೆ ತುರ್ತು ಸೂಕ್ತ ಚಿಕಿತ್ಸೆ ನೀಡುವ ಸಲುವಾಗಿ ರೈಲ್ವೆ ನಿಲ್ದಾಣದಲ್ಲಿ ತೆರೆದಿರುವ ''ಸಿದ್ದಾರ್ಥ ಕ್ಲಿನಿಕ್'' ಜನರರಿಗೆ ಸಹಕಾರಿಯಾಗಲಿದೆ ಎಂದು ಸಾಹೇ ವಿಶ್ವವಿದ್ಯಾಲಯದ ಕುಲಾಧಿಪತಿ, ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ.ಪರಮೇಶ್ವರ ತಿಳಿಸಿದರು.