ಸೈಬರ್ ಕ್ರೈಂ ಭೇದಿಸುವುದು ಬಹುದೊಡ್ಡ ಸವಾಲು: ಪರಮೇಶ್ವರ್ ಅಸಹಾಯಕತೆ
Aug 22 2025, 02:00 AM ISTಸೈಬರ್ ಅಪರಾಧ ಪ್ರಕರಣಗಳನ್ನು ಬೇಧಿಸುವುದು ದೊಡ್ಡ ಸವಾಲಾಗಿ ಪರಿಣಮಿಸಿದೆ. ಮಾದಕ ಜಾಲ ಸೈಬರ್ ಕ್ರೈಮ್ಗಿಂತಲೂ ಅಪಾಯಕಾರಿ, ಇದು ಇಡೀ ಜನಸಮುದಾಯಕ್ಕೆ ಹರಡುವ ಆತಂಕ ಬಂದಿದೆ. ಆದರೂ, ಎರಡನ್ನೂ ನಿಯಂತ್ರಿಸಲು ಶಕ್ತಿ ಮೀರಿ ಪೊಲೀಸರು ಪ್ರಯತ್ನಿಸುತ್ತಿದ್ದಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.