ಜಿಲ್ಲೆಯಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು: ಗೃಹ ಸಚಿವ ಪರಮೇಶ್ವರ್
Dec 08 2024, 01:18 AM ISTತುಮಕೂರು ಜಿಲ್ಲೆಯಲ್ಲಿ ಶಿಕ್ಷಣ, ಆರೋಗ್ಯ, ಮೂಲಭೂತ ಸೌಕರ್ಯಗಳ ಅಭಿವೃದಿಗೆ ಹೆಚ್ಚು ಆದ್ಯತೆ ನೀಡಲಾಗುವುದು ಎಂದು ಗೃಹ ಮತ್ತು ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು. ಕೊರಟಗೆರೆಯಲ್ಲಿ ಶಾಲಾ ಕೊಠಡಿ ಹಾಗೂ ಮೂಲಭೂತ ಸೌಕರ್ಯ ಕಾಮಗಾರಿಗಳ ಉದ್ಘಾಟನೆ ಮಾಡಿ ಮಾತನಾಡಿದರು.