• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪರಮೇಶ್ವರ್‌ ರಾಜೀನಾಮೆ ನೀಡಿ ಹೋರಾಟಕ್ಕೆ ಬನ್ನಿ: ಸುರೇಶ್‌ಗೌಡ

Dec 09 2024, 12:47 AM IST
ಜಿಲ್ಲೆಯ ರೈತರ ಬದುಕಿಗೆ ಮರಣ ಶಾಸನವಾಗಲಿರುವ ಅವೈಜ್ಞಾನಿಕ ಹೇಮಾವತಿ ಎಕ್ಸ್‌ಪ್ರೆಸ್ ಕೆನಾಲ್ ಯೋಜನೆ ವಿರೋಧಿಸಿ ನಮ್ಮ ನೀರು-ನಮ್ಮ ಹಕ್ಕು ಹೆಸರಿನಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ, ಜೆಡಿಎಸ್‌ನ ಮಿತ್ರ ಪಕ್ಷಗಳ ನೇತೃತ್ವದಲ್ಲಿ ಗುಬ್ಬಿ ತಾಲೂಕು ಸಾಗರನಹಳ್ಳಿ ಗೇಟ್‌ನಿಂದ ತುಮಕೂರುವರೆಗೆ ನಡೆದ ಪಾದಯಾತ್ರೆ ಯಶಸ್ವಿಯಾಯಿತು.

ಜಿಲ್ಲೆಯಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು: ಗೃಹ ಸಚಿವ ಪರಮೇಶ್ವರ್‌

Dec 08 2024, 01:18 AM IST
ತುಮಕೂರು ಜಿಲ್ಲೆಯಲ್ಲಿ ಶಿಕ್ಷಣ, ಆರೋಗ್ಯ, ಮೂಲಭೂತ ಸೌಕರ್ಯಗಳ ಅಭಿವೃದಿಗೆ ಹೆಚ್ಚು ಆದ್ಯತೆ ನೀಡಲಾಗುವುದು ಎಂದು ಗೃಹ ಮತ್ತು ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದರು. ಕೊರಟಗೆರೆಯಲ್ಲಿ ಶಾಲಾ ಕೊಠಡಿ ಹಾಗೂ ಮೂಲಭೂತ ಸೌಕರ್ಯ ಕಾಮಗಾರಿಗಳ ಉದ್ಘಾಟನೆ ಮಾಡಿ ಮಾತನಾಡಿದರು.

ಅವರಿಬ್ಬರ ನಡುವೆ ಒಪ್ಪಂದ ಆಗಿದ್ದರೆ ನಾವೆಲ್ಲ ಯಾಕಿರಬೇಕು?: ಸಚಿವ ಪರಮೇಶ್ವರ್‌ ಕಿಡಿ

Dec 06 2024, 04:17 AM IST

ಮುಖ್ಯಮಂತ್ರಿ ಹುದ್ದೆಯ ಅಧಿಕಾರ ಹಂಚಿಕೆ ಬಗ್ಗೆ ಅವರಿಬ್ಬರ (ಸಿದ್ದರಾಮಯ್ಯ-ಡಿ.ಕೆ. ಶಿವಕುಮಾರ್‌) ನಡುವೆ ಒಪ್ಪಂದ ಆಗಿದೆ ಎನ್ನುವುದಾದರೆ ನಾವೆಲ್ಲ ಯಾಕಿರಬೇಕು? ಅವರಿಬ್ಬರೇ ರಾಜಕಾರಣ ನಡೆಸಲಿ. ಬೇರೆಯವರು ಬೇಡವೇ?’ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಬಹಿರಂಗವಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮತೀಯ ಶಕ್ತಿಗಳನ್ನು ನಿರ್ದಾಕ್ಷಿಣ್ಯ ಹತ್ತಿಕ್ಕಿ: ಗೃಹ ಸಚಿವ ಡಾ.ಪರಮೇಶ್ವರ್‌ ಸೂಚನೆ

Dec 01 2024, 01:31 AM IST
ರಾಜ್ಯದಲ್ಲಿ ಒಂದು ಲಕ್ಷಕ್ಕೂ ಅಧಿಕ ಪೊಲೀಸ್‌ ಸಿಬ್ಬಂದಿಗಳಿದ್ದು, ಶೇ. 45 ರಷ್ಟುಪೊಲೀಸರಿಗೆ ವಸತಿಗೃಹ ನೀಡುವ ಕಾರ್ಯ ಆಗಿದೆ. ಎಲ್ಲರಿಗೂ ವಸತಿಗೃಹ ಒದಗಿಸುವುದು ನಮ್ಮ ಉದ್ದೇಶವಾಗಿದೆ ಎಂದು ಡಾ. ಪರಮೇಶ್ವರ್‌ ಹೇಳಿದರು.

ಡ್ರಗ್ಸ್‌ ಪೆಡ್ಲರ್‌ಗಳ ವಿರುದ್ಧ ಕಠಿಣ ಕ್ರಮಕ್ಕೆ ಸೂಚನೆ: ಸಚಿವ ಡಾ.ಪರಮೇಶ್ವರ್‌

Dec 01 2024, 01:30 AM IST
ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಲಾಬಿ, ಸಂಪುಟ ಪುನರ್‌ ರಚನೆ ಕುರಿತ ಪ್ರಶ್ನೆಗೆ ಉತ್ತರಿಸಿದ ಡಾ.ಪರಮೇಶ್ವರ್‌, ಇವೆರಡು ಹೈಕಮಾಂಡ್‌ಗೆ ಬಿಟ್ಟ ವಿಚಾರ ಎಂದರು.

ವಿರೋಧ ಪಕ್ಷದವರಿಂದ ಗೊಂದಲ: ಪರಮೇಶ್ವರ್‌

Nov 20 2024, 12:31 AM IST
ವಿರೋಧ ಪಕ್ಷದವರು ಬಿಪಿಎಲ್ ಪಡಿತರ ಚೀಟಿಗಳ ಬಗ್ಗೆ ಜನರಲ್ಲಿ ಗೊಂದಲ ಸೃಷ್ಟಿ ಮಾಡುತ್ತಿದ್ದಾರೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.

ಮಲೆನಾಡಿನ ಭೂಹಕ್ಕು ಸಮಸ್ಯೆ ಪರಿಹಾರಕ್ಕೆ ಸರ್ಕಾರ ಬದ್ಧ: ಪರಮೇಶ್ವರ್‌ ಹೇಳಿಕೆ

Oct 27 2024, 02:00 AM IST
ಮಲೆನಾಡು ರೈತರ ಭೂಮಿ ಹಕ್ಕು ಜಿಲ್ಲೆಯ ಜ್ವಲಂತ ಸಮಸ್ಯೆಯಾಗಿದೆ. ಹಂತ ಹಂತವಾಗಿ ಈ ಸಮಸ್ಯೆಗೆ ಪರಿಹಾರ ಕಲ್ಪಿಸಲು ಸರ್ಕಾರ ಬದ್ಧವಿದೆ. ಯಾವುದೇ ಕಾರಣಕ್ಕೂ ನಾವು ಒಂದೇ ಹಂತದಲ್ಲಿ ಸಮಸ್ಯೆ ಪರಿಹರಿಸುವ ಭರವಸೆ ಯಾವತ್ತೂ ನೀಡಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದರು.

ಮಕ್ಕಳಲ್ಲಿ ಭಾವೈಕ್ಯತೆ ಬೆಳಸಿ: ಪರಮೇಶ್ವರ್‌

Oct 03 2024, 01:20 AM IST
ಮಹಾತ್ಮ ಗಾಂಧೀಜಿಯವರ ಸತ್ಯ, ಅಹಿಂಸೆ, ಏಕತೆ ಮತ್ತು ಶಾಂತಿಯುತ ಹೋರಾಟದ ತತ್ವಾದರ್ಶಗಳನ್ನು ಮಕ್ಕಳಿಗೆ ತಿಳಿಸುವ ಮೂಲಕ ಅವರಲ್ಲಿ ಭಾವೈಕ್ಯತೆ ಮನೋಭಾವ ಬೆಳೆಸಬೇಕು ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ಅಭಿಪ್ರಾಯಪಟ್ಟರು.

ಸಾಮಾಜಿಕ ಜಾಲತಾಣಗಳ ಮೇಲೆ ನಿಯಂತ್ರಣ ಅಗತ್ಯ: ಪರಮೇಶ್ವರ್‌

Sep 03 2024, 01:34 AM IST
ತಿಪಟೂರಿನ ಎಸ್‌ಎಸ್‌ಎಸ್‌ ಕನ್ವೆನ್ಷನ್ ಹಾಲ್‌ನಲ್ಲಿ ಭಾರತೀಯ ಕಾರ್ಯನಿರತ ಪರ್ತಕರ್ತರ ಒಕ್ಕೂಟದ ವತಿಯಿಂದ ವಿಶ್ವ ತೆಂಗು ದಿನದ ಅಂಗವಾಗಿ ತೆಂಗು ಉತ್ಪನ್ನಗಳ ವಸ್ತು ಪ್ರದರ್ಶನ ಕಾರ್ಯಕ್ರಮ ನಡೆಯಿತು.

ಬೆಂಗ್ಳೂರಲ್ಲಿ ಶೀಘ್ರ ಸ್ಪೋರ್ಟ್ಸ್‌ ಸಿಟಿ ನಿರ್ಮಾಣ : ಗೃಹ ಸಚಿವ ಡಾ.ಜಿ. ಪರಮೇಶ್ವರ್‌

Aug 30 2024, 01:13 AM IST
ರಾಜ್ಯ ಒಲಿಂಪಿಕ್‌ ಸಂಸ್ಥೆ, ಕ್ರೀಡಾ ಇಲಾಖೆಯಿಂದ ಕ್ರೀಡಾ ದಿನಾಚರಣೆ. ಆಫ್ರಿಕಾ ಸೇರಿ ಕೆಲ ಸಣ್ಣ ಸಣ್ಣ ದೇಶಗಳು ಏನೂ ಸೌಲಭ್ಯಗಳಿಲ್ಲದಿದ್ದರೂ ಒಲಿಂಪಿಕ್ಸ್‌ನಲ್ಲಿ ಚಿನ್ನ ಗೆಲ್ಲುತ್ತವೆ. ಇದು ನಮ್ಮಿಂದ ಯಾಕೆ ಸಾಧ್ಯವಿಲ್ಲ? ಎಂದು ಪ್ರಶ್ನಿಸಿದ ಪರಮೇಶ್ವರ್‌.
  • < previous
  • 1
  • 2
  • 3
  • 4
  • 5
  • 6
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved