ಅಲೆಮಾರಿ ಸೋಮಣ್ಣ ಬೇಕೋ ? ಸಂಸದೀಯ ಪಟು ಮುದ್ದಹನುಮೇಗೌಡ ಬೇಕೋ?: ಗೃಹ ಸಚಿವ ಪರಮೇಶ್ವರ್ ಪ್ರಶ್ನೆ
Mar 24 2024, 01:33 AM ISTಅಲೆಮಾರಿಯಂತಿರುವ ಬಿಜೆಪಿ ಅಭ್ಯರ್ಥಿ ಸೋಮಣ್ಣ ಬೇಕಾ ? ಅಥವಾ ಅತ್ಯುತ್ತುಮ ಸಂಸದೀಯ ಪಟು ಎಂಬ ಹೆಗ್ಗಳಿಕೆ ಗಳಿಸಿರುವ ಕಾಂಗ್ರೆಸ್ ಅಭ್ಯರ್ಥಿ ಎಸ್.ಪಿ.ಮುದ್ದಹನುಮೇಗೌಡರು ಬೇಕಾ ಎಂಬುದನ್ನು ನೀವೇ ನಿರ್ಧರಿಸಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ಮತದಾರರಿಗೆ ಪ್ರಶ್ನಿಸಿದ್ದಾರೆ.