ಸಚಿವ ಪರಮೇಶ್ವರ್ ಹೇಳಿಕೆಗೆ ಪ್ರತಾಪ್ ಸಿಂಹ ತಿರುಗೇಟು
Jan 02 2024, 02:15 AM ISTವಿಕ್ರಂ ಸಿಂಹ ಬಂಧನ ವಿಷಯದಲ್ಲಿ ಪ್ರತಾಪ್ ಸಿಂಹ ರಾಜಕಾರಣ ಮಾಡುತ್ತಿದ್ದಾರೆ ಎಂಬ ಗೃಹ ಸಚಿವ ಪರಮೇಶ್ವರ್ ಹೇಳಿಕೆಗೆ ಪ್ರತಾಪ್ಸಿಂಹ ಪ್ರತಿಕ್ರಿಯಿಸಿದ್ದು, ಸಚಿವ ಮಧು ಬಂಗಾರಪ್ಪ ಅವರ ಚೆಕ್ ಬೌನ್ಸ್ ಪ್ರಕರಣ ಮುಚ್ಚಲು ಮಾಧ್ಯಮಗಳ ಗಮನ ಬೇರೆಡೆ ಸೆಳೆಯಲು ಪ್ರಯತ್ನಿಸಲಾಗುತ್ತಿದೆ ಎಂದಿದ್ದಾರೆ.