ಉತ್ತರ ವಿವಿ ಪರೀಕ್ಷಾ ಶುಲ್ಕ ಹೆಚ್ಚಳಕ್ಕೆ ಎಬಿವಿಪಿ ವಿರೋಧ
Nov 06 2025, 01:30 AM IST ಸರ್ಕಾರ ವಿಶ್ವವಿದ್ಯಾಲಯಯದ ಮೂಲಕ ಹಣ ವಸೂಲಿ ಮಾಡುತ್ತಿರುವುದು ಶೋಭೆ ತರುವುದಿಲ್ಲ. ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಕಳೆದ ಜನವರಿಯಲ್ಲಿ ನಿಗದಿಪಡಿಸಿದ ಪರೀಕ್ಷಾ ಶುಲ್ಕದ ಅಧಿಸೂಚನೆಯನ್ನು ಗಮನಿಸಿದರೆ, ಅಂಕಪಟ್ಟಿ ಶುಲ್ಕ ಈ ವರ್ಷದ ಪರೀಕ್ಷಾ ಶುಲ್ಕದ ಅಧಿಸೂಚನೆಗೆ ಹೋಲಿಸಿದರೆ 150ರಿಂದ 215ಕ್ಕೆ ಹೆಚ್ಚಳವಾಗಿದೆ. ಅಂದರೆ ಶೇ.50ರಷ್ಟು ಹೆಚ್ಚಳವಾಗಿದೆ.