• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೊಡಗು ವಿಶ್ವವಿದ್ಯಾಲಯದ ದ್ವಿತೀಯ ಸೆಮಿಸ್ಟರ್ ಬಿ.ಎಡ್ ಪದವಿ ಪರೀಕ್ಷಾ ಫಲಿತಾಂಶ ಪ್ರಕಟ

Mar 01 2025, 01:08 AM IST
ಕೊಡಗು ವಿಶ್ವವಿದ್ಯಾಲಯದ ದ್ವಿತೀಯ ಸೆಮಿಸ್ಟರ್ ಬಿ.ಎಡ್ ಪದವಿ ಪರೀಕ್ಷಾ ಫಲಿತಾಂಶವನ್ನು ಶುಕ್ರವಾರ ಪ್ರಕಟಿಸಲಾಗಿದೆ. ಪರೀಕ್ಷೆ ಮುಗಿದು ಎಂಟು ದಿನಗಳಲ್ಲಿ ಮತ್ತು ಮೌಲ್ಯಮಾಪನ ಪೂರ್ಣವಾಗಿ ಒಂದು ದಿನದಲ್ಲಿ ಅತೀ ಶೀಘ್ರವಾಗಿ ಪ್ರಕಟಿಸಿದ ಹಿರಿಮೆಗೆ ಕೊಡಗು ವಿಶ್ವವಿದ್ಯಾಲಯ ಪಾತ್ರವಾಗಿದೆ.

ಶಾಲೆಗಳಲ್ಲಿ ಪರೀಕ್ಷಾ ಸ್ನೇಹಿ ಪರಿಸರ ನಿರ್ಮಿಸಿ: ಜಿಲ್ಲಾಧಿಕಾರಿ ದಿವ್ಯ ಪ್ರಭು

Feb 24 2025, 12:30 AM IST
ಕಲಘಟಗಿ ತಾಲೂಕಿನ ದಾಸ್ತಿಕೊಪ್ಪ ಆದರ್ಶ ವಿದ್ಯಾಲಯದಲ್ಲಿ ಮಿಶನ್ ವಿದ್ಯಾಕಾಶಿ ಯೋಜನೆಯಡಿ ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ಹಾಗೂ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಸಂವಾದ ಆಯೋಜಿಸಲಾಗಿತ್ತು.

ದ್ವಿತೀಯ ಪಿಯು ಪರೀಕ್ಷಾ ಕರ್ತವ್ಯ ಎಚ್ಚರಿಕೆಯಿಂದ ನಿರ್ವಹಿಸಿ

Feb 21 2025, 12:49 AM IST
ದ್ವಿತೀಯ ಪಿಯುಸಿ ಪರೀಕ್ಷೆ ಮಾರ್ಚ್ 1 ರಿಂದ 20 ರವರೆಗೆ ನಡೆಯುತ್ತದೆ. ಪರೀಕ್ಷಾ ಕಾರ್ಯದಲ್ಲಿ ಲೋಪವಾಗದಂತೆ ಕಾರ್ಯನಿರ್ವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಪಿ.ಎನ್. ಲೋಕೇಶ್ ಹೇಳಿದ್ದಾರೆ.

ಎಸ್ಸೆಸ್ಸೆಲ್ಸಿ, ಪಿಯುಸಿ ಪರೀಕ್ಷಾ ಕಾರ್ಯ ಸಮರ್ಪಕ ನಿರ್ವಹಣೆಗೆ ಸೂಚನೆ

Feb 19 2025, 12:47 AM IST
ಚಾಮರಾಜನಗರದ ಜಿಲ್ಲಾಡಳಿತ ಭವನದಲ್ಲಿರುವ ಹಳೇ ಕೆಡಿಪಿ ಸಭಾಂಗಣದಲ್ಲಿ ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ ಸಂಬಂಧ ನಡೆದ ಪ್ರೌಢಶಾಲೆಗಳ ಮುಖ್ಯ ಶಿಕ್ಷಕರು, ಪಿಯು ಕಾಲೇಜುಗಳ ಪ್ರಾಂಶಪಾಲರು, ಪರೀಕ್ಷಾ ಕಾರ್ಯಕ್ಕೆ ನಿಯೋಜಿತರಾದ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಲಾಯಿತು.

ಎಸ್‌ಎಸ್‌ಎಲ್‌ಸಿ ಪರೀಕ್ಷಾ ಭಯ ದೂರ ಮಾಡಿದ ಕಾರ್ಯಾಗಾರ

Feb 18 2025, 12:32 AM IST
ನಾಲ್ಕೈದು ಗಂಟೆಗಳ ಕಾಲ ನಡೆದ ಕಾರ್ಯಾಗಾರದಲ್ಲಿ ವಿದ್ಯಾರ್ಥಿಗಳು ಅತ್ಯುತ್ತಮವಾಗಿ ಆಸಕ್ತಿಯಿಂದ ಕಲಿತರು ಮತ್ತು ಹಬ್ಬದಂತೆ ಸಂಭ್ರಮಿಸಿದರು. ಕಾರ್ಯಾಗಾರದಲ್ಲಿ ಕೇವಲ ಪಠ್ಯದ ಪಾಠ ಇರದೆ ಜನಪದ, ಹಾಸ್ಯದ ಮೂಲಕ ವಿದ್ಯಾರ್ಥಿಗಳು ಇಡೀ ದಿನ ನಗುಮೂಗದಿಂದ ಇದ್ದರು.

ನೀರಿನ ಗುಣಮಟ್ಟದ ಪರೀಕ್ಷಾ ಪ್ರಯೋಗಾಲಯಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ಚಾಲನೆ

Feb 17 2025, 12:31 AM IST
ಪ್ರಸ್ತುತ ನಗರದಲ್ಲಿ ಸರಬರಾಜಾಗುತ್ತಿರುವ ನೀರು ಕುಡಿಯಲು ಯೋಗ್ಯವಾಗಿದೆ. ಪಾಲಿಕೆ ವಾರ್ಡು, ಬುಗುಡನಹಳ್ಳಿ ಜಲಸಂಗ್ರಹಾಗಾರ ಸೇರಿ ಪ್ರತಿ ದಿನ 14 ನೀರಿನ ಮಾದರಿಗಳನ್ನು ಈ ಪ್ರಯೋಗಾಲಯದಲ್ಲಿ ಪರೀಕ್ಷಿಸಲಾಗುತ್ತಿದೆ. ನಾಗರಿಕರಿಗೆ ನೀರು ಸರಬರಾಜು ಮಾಡುವ ಮುನ್ನ 6 ಹಂತದಲ್ಲಿ ಶುದ್ಧೀಕರಣಗೊಳಿಸಲಾಗುವುದು.

ಖಿನ್ನತೆಗೆ ತುತ್ತಾದಾಗ ಜೀವನ ಸಾಕೆನ್ನಿಸಿತ್ತು : ‘ಪರೀಕ್ಷಾ ಪೇ ಚರ್ಚಾ’ ಕಾರ್ಯಕ್ರಮದಲ್ಲಿ ದೀಪಿಕಾ

Feb 13 2025, 12:45 AM IST
ಬೋರ್ಡ್‌ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ನಡೆಸುವ ಸಂಭಾಷಣೆ ‘ಪರೀಕ್ಷಾ ಪೇ ಚರ್ಚಾ’ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಾಲಿವುಡ್‌ ನಟಿ ದೀಪಿಕಾ ಪಡುಕೋಣೆ ಮಾನಸಿಕ ಸ್ವಾಸ್ಥ್ಯದ ಬಗ್ಗೆ ಮಾತನಾಡಿದ್ದಾರೆ.

ಪರೀಕ್ಷೆ ಬರೆಯುವ ಯೋಧರ ಮರು ವ್ಯಾಖ್ಯಾನ - ಪರೀಕ್ಷಾ ಪೇ ಚರ್ಚಾದಿಂದ ಮಾನಸಿಕ ಆರೋಗ್ಯ

Feb 10 2025, 11:05 AM IST

. ‘ಶಿಕ್ಷಣವು ಮನುಷ್ಯನಲ್ಲಿ ಈಗಾಗಲೇ ಇರುವ ಪರಿಪೂರ್ಣತೆಯ ಅಭಿವ್ಯಕ್ತಿಯಾಗಿದೆ’ ಎಂಬ ಸ್ವಾಮಿ ವಿವೇಕಾನಂದರ ಮಾತುಗಳು ಈ ವಿಶಿಷ್ಟತೆಯ ಪ್ರತಿಬಿಂಬವಾಗಿವೆ.

ವಿದ್ಯಾರ್ಥಿಗಳಲ್ಲಿನ ಪರೀಕ್ಷಾ ಭಯವನ್ನು ಹೋಗಲಾಡಿಸಲು ಇಂದು ಮೋದಿ ಪರೀಕ್ಷಾ ಪೇ ಚರ್ಚಾ

Feb 10 2025, 01:46 AM IST

 ವಿದ್ಯಾರ್ಥಿಗಳಲ್ಲಿನ ಪರೀಕ್ಷಾ ಭಯವನ್ನು ಹೋಗಲಾಡಿಸಲು ಪ್ರಧಾನಿ ನರೇಂದ್ರ ಮೋದಿ ನಡೆಸಿಕೊಂಡು ಬರುತ್ತಿರುವ ವಾರ್ಷಿಕ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮ ಫೆ.10ರಂದು ನವದೆಹಲಿಯಲ್ಲಿ ನಡೆಯಲಿದೆ.

ಫೆ.10ಕ್ಕೆ ವಿದ್ಯಾರ್ಥಿಗಳಲ್ಲಿನ ಪರೀಕ್ಷಾ ಭಯವನ್ನು ಹೋಗಲಾಡಿಸಲು ಪ್ರಧಾನಿ ಮೋದಿ ಪರೀಕ್ಷಾ ಪೇ ಚರ್ಚಾ

Feb 06 2025, 11:45 PM IST
ವಿದ್ಯಾರ್ಥಿಗಳಲ್ಲಿನ ಪರೀಕ್ಷಾ ಭಯವನ್ನು ಹೋಗಲಾಡಿಸಲು ಪ್ರಧಾನಿ ನರೇಂದ್ರ ಮೋದಿ ನಡೆಸಿಕೊಂಡು ಬರುತ್ತಿರುವ ವಾರ್ಷಿಕ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮ ಫೆ.10ರಂದು ನವದೆಹಲಿಯಲ್ಲಿ ನಡೆಯಲಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved