• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೆಸೆಟ್‌ ಪರೀಕ್ಷೆ : ಈ ಬಾರಿ ಪರೀಕ್ಷಾ ಕೇಂದ್ರ ದ.ಕ. ಬದಲು ಉಡುಪಿ! ಜು.22ರಂದು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಕೆ

Jul 22 2024, 01:27 AM IST
ಈ ಬಾರಿ ಜು.22ರಂದು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಕೆ ಆರಂಭವಾಗಲಿದ್ದು, ಆಗಸ್ಟ್‌ 22ರಂದು ಕೊನೆ ದಿನವಾಗಿರುತ್ತದೆ.

ರಾಜ್ಯದ ನೀಟ್ ಪರೀಕ್ಷಾ ಕೇಂದ್ರಗಳ ಸಂಖ್ಯೆ 10ಕ್ಕೆ ಇಳಿಕೆ

Jul 20 2024, 12:47 AM IST
ಹಿಂದೆ ನೀಟ್ ಪರೀಕ್ಷೆ ಬರೆಯಲು ಚಿಕ್ಕಬಳ್ಳಾಪುರದಲ್ಲಿಯೇ ನೀಟ್ ಪರೀಕ್ಷಾ ಕೇಂದ್ರ ತೆರೆದು ಅನುಕೂಲ ಡಾ.ಕೆ.ಸುಧಾಕರ್‌ ಅನುಕೂಲ ಮಾಡಿಕೊಟ್ಟಿದ್ದರು. ಈಗ ಪರೀಕ್ಷಾ ಕೇಂದ್ರ ರದ್ದಾಗಿದೆ. ಪರೀಕ್ಷೆ ಬರೆಯಲು ಬೆಂಗಳೂರಿಗೆ ಹೋಗಬೇಕಾದ ದುಸ್ಥಿತಿ ಉಂಟಾಗಿದೆ

ಗುಣಮಟ್ಟದ ಶಿಕ್ಷಣ, ಪರೀಕ್ಷಾ ಪಾವಿತ್ರ್ಯತೆಯಿಂದ ಉತ್ತಮ ಫಲಿತಾಂಶ

Jul 12 2024, 01:35 AM IST
ಶಿವಮೊಗ್ಗ ನಗರದ ಅಂಬೇಡ್ಕರ್ ಭವನದಲ್ಲಿ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 2022-23ನೇ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಲ್ಯಾಪ್‍ಟಾಪ್ ವಿತರಣೆ ಮಾಡಿದರು.

ಪಾಠ ಅರ್ಥೈಸಿಕೊಂಡಲ್ಲಿ ಪರೀಕ್ಷಾ ಭಯ ಕಾಡದು

Jun 30 2024, 12:57 AM IST
ಶಾಲಾ -ಕಾಲೇಜು ವಿದ್ಯಾರ್ಥಿಗಳು ಅಂದಿನ ಪಾಠ- ಪ್ರವಚನಗಳನ್ನು ತಪ್ಪದೇ ಅರ್ಥ ಮಾಡಿಕೊಂಡು ಅಭ್ಯಾಸ ಮಾಡಿದಲ್ಲಿ ಸರಿಯಾಗಿ ಮನದಟ್ಟಾಗುವುದಷ್ಟೇ ಅಲ್ಲ, ಯಾವುದೇ ಪರೀಕ್ಷಾಭಯವೂ ಕಾಡುವುದಿಲ್ಲ ಎಂದು ಹಿರಿಯ ಪತ್ರಕರ್ತ ಡಾ. ಎಚ್.ಬಿ. ಮಂಜುನಾಥ ಹೇಳಿದ್ದಾರೆ.

ಪರೀಕ್ಷಾ ಸಂಸ್ಥೆ ಸುಧಾರಣೆಗೆ ವಿದ್ಯಾರ್ಥಿ, ಪೋಷಕರ ಸಲಹೆ ಕೇಳಿದ ಕೇಂದ್ರ

Jun 29 2024, 12:34 AM IST
ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ನಡೆಸುವ ನೀಟ್ ಹಾಗೂ ನೆಟ್ ಪರೀಕ್ಷೆಗಳಲ್ಲಿ ಅಕ್ರಮದ ಆರೋಪಗಳು ಕೇಳಿಬಂದ ಬೆನ್ನಲ್ಲೇ ಸಂಸ್ಥೆಯಲ್ಲಿ ಸುಧಾರಣೆ ತರಲು ಸಲಹೆಗಳನ್ನು ನೀಡುವಂತೆ ಉನ್ನತ ಮಟ್ಟದ ಸಮಿತಿಯು ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ಮನವಿ ಮಾಡಿದೆ.

ಹೋಟೆಲ್‌, ಅಂಗಡಿಗಳ ಮೇಲೆ ಆಹಾರ ಗುಣಮಟ್ಟ ಪರೀಕ್ಷಾ ತಂಡ ದಾಳಿ

Jun 28 2024, 12:58 AM IST
ಜಿಲ್ಲಾ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಜಿಲ್ಲಾ ಪರಿಶೀಲನೆ ತಂಡ ಬಾಗಲಕೋಟೆ ನಗರದ ವಿವಿಧ ಹೋಟೆಲ್‌ ಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದರು.

ಉತ್ತರ ಪ್ರದೇಶ: ಪರೀಕ್ಷಾ ಅಕ್ರಮ ಎಸಗಿದರೆ ಜೀವಾವಧಿ, ₹1 ಕೋಟಿ ದಂಡ

Jun 26 2024, 12:39 AM IST
ಅಕ್ರಮ ಎಸಗಿದವರ ಆಸ್ತಿಪಾಸ್ತಿ ಜಪ್ತಿ ಮಾಡಲು ಕಾನೂನಿನಲ್ಲಿ ಅವಕಾಶವಿದ್ದು, ಯೋಗಿ ಸಂಪುಟ ಸಭೆಯಲ್ಲಿ ಸುಗ್ರೀವಾಜ್ಞೆಗೆ ಒಪ್ಪಿಗೆ ನೀಡಲಾಗಿದೆ. ರಾಜ್ಯದಲ್ಲಿ 2 ಪರೀಕ್ಷೆಗಳಲ್ಲಿ ಅಕ್ರಮ ಕಂಡು ಬಂದ ಹಿನ್ನೆಲೆ ಕ್ರಮ ಕೈಗೊಳ್ಳಲಾಗಿದೆ.

ನೆಟ್‌ ನೀಟ್‌ ಪರೀಕ್ಷಾ ಅಕ್ರಮ ತನಿಖೆಗೆ ಒತ್ತಾಯ

Jun 25 2024, 12:32 AM IST
ತನಿಖೆಯನ್ನು ಸಿಬಿಐಗೆ ಒಪ್ಪಿಸಲಾಗಿದೆ. ಆದರೆ ಇದರಿಂದ 9 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳ ಭವಿಷ್ಯಕ್ಕೆ ತೊಂದರೆಯಾಗಿದೆ.

ಪರೀಕ್ಷಾ ಸಂಸ್ಥೆಯ ಮುಖ್ಯಸ್ಥ ತಲೆದಂಡ: ಕರ್ನಾಟಕ ಕೇಡರ್‌ ಖರೋಲಾ ಬಾಸ್‌

Jun 23 2024, 02:05 AM IST

ದೇಶದಲ್ಲಿ ವೈದ್ಯ ಪದವಿ ಪ್ರವೇಶಕ್ಕಾಗಿ ನಡೆವ ಪರೀಕ್ಷೆ ‘ನೀಟ್‌’ ಹಾಗೂ ಪ್ರಾಧ್ಯಾಪಕ ಹುದ್ದೆಯ ಅರ್ಹತಾ ಪರೀಕ್ಷೆ ‘ನೆಟ್‌’ನಲ್ಲಿ ವ್ಯಾಪಕ ಅಕ್ರಮಗಳು ನಡೆದಿವೆ ಎಂಬ ವಿವಾದ ಭುಗಿಲೆದ್ದಿರುವ ನಡುವೆಯೇ ಕೇಂದ್ರ ಸರ್ಕಾರ ಇದೇ ಮೊದಲ ಬಾರಿ ಅತ್ಯಂತ ಕಠಿಣ ಕ್ರಮ ಕೈಗೊಂಡಿದೆ. 

ನೀಟ್‌ ಪರೀಕ್ಷಾ ಅಕ್ರಮ: ದೇಶವ್ಯಾಪಿ ಕಾಂಗ್ರೆಸ್‌ ಪ್ರತಿಭಟನೆ

Jun 22 2024, 12:49 AM IST
ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ನಡೆಸುವ ವೈದ್ಯಕೀಯ ಪರೀಕ್ಷೆ ನೀಟ್‌ ಹಾಗೂ ರಾಷ್ಟ್ರೀಯ ಅರ್ಹತಾ ಪರೀಕ್ಷೆ (ನೀಟ್‌)ಯಲ್ಲಿ ಅಕ್ರಮ ವಿರೋಧಿಸಿ ದೇಶದಾದ್ಯಂತ ಶುಕ್ರವಾರ ಕಾಂಗ್ರೆಸ್‌ ಪ್ರತಿಭಟನೆ ನಡೆಸಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved