ವಿವಿಗಳಲ್ಲಿ ಪರೀಕ್ಷಾ ವೆಚ್ಚ ನಿಭಾಯಿಸಲು ಇಲ್ಲ ಹಣ
Oct 20 2023, 01:00 AM ISTರಾಜ್ಯಾದ್ಯಂತ ವಿಶ್ವವಿದ್ಯಾಲಯಗಳು ಆರ್ಥಿಕ ಸಂಕಷ್ಟದಲ್ಲಿ ಇರುವುದು ಎಲ್ಲರಿಗೂ ಗೊತ್ತಿರುವ ಸಂಗತಿ. ಖುದ್ದು ಉನ್ನತ ಶಿಕ್ಷಣ ಸಚಿವರೇ ಈ ವಿಷಯ ಹೇಳಿದ್ದಾರೆ. ಇದಕ್ಕಿಂತ ಘನಘೋರ ಎಂದರೆ ಬಳ್ಳಾರಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯ (ವಿಎಸ್‌ಕೆವಿವಿ) ಪರೀಕ್ಷಾ ವೆಚ್ಚ ನಿಭಾಯಿಸಲು ಆಗದಂತಾಗಿದೆ ಎಂಬ ಅಂಶ ಬಹಿರಂಗವಾಗಿದೆ.