ಎಸ್ಸೆಸ್ಸೆಲ್ಸಿ, ಪಿಯುಸಿ ಪರೀಕ್ಷಾ ಕಾರ್ಯ ಸಮರ್ಪಕ ನಿರ್ವಹಣೆಗೆ ಸೂಚನೆ
Feb 19 2025, 12:47 AM ISTಚಾಮರಾಜನಗರದ ಜಿಲ್ಲಾಡಳಿತ ಭವನದಲ್ಲಿರುವ ಹಳೇ ಕೆಡಿಪಿ ಸಭಾಂಗಣದಲ್ಲಿ ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ ಸಂಬಂಧ ನಡೆದ ಪ್ರೌಢಶಾಲೆಗಳ ಮುಖ್ಯ ಶಿಕ್ಷಕರು, ಪಿಯು ಕಾಲೇಜುಗಳ ಪ್ರಾಂಶಪಾಲರು, ಪರೀಕ್ಷಾ ಕಾರ್ಯಕ್ಕೆ ನಿಯೋಜಿತರಾದ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಲಾಯಿತು.