• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವರ್ಷದಲ್ಲಿ 17 ಪರೀಕ್ಷೆ, ಫಲಿತಾಂಶ ಪ್ರಕಟಣೆ : ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ದಾಖಲೆ

Dec 31 2024, 01:30 AM IST
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು 2024ನೇ ಸಾಲಿನಲ್ಲಿ ಎರಡು ಪಿಎಸ್‌ಐ, ಕೆ-ಸೆಟ್‌ ಸೇರಿ ಒಟ್ಟು 17 ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಿ, 6,052 ಮಂದಿ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್ ಪ್ರಸನ್ನ ತಿಳಿಸಿದ್ದಾರೆ.

ಪರೀಕ್ಷಾ ಅಕ್ರಮ ತಡೆಗೆ ಸಿಸಿಟಿವಿ, ಜಾಮರ್ ಅಳವಡಿಕೆ

Dec 25 2024, 12:46 AM IST
ಚಿತ್ರದುರ್ಗ: ಡಿ.29ರಂದು ಕರ್ನಾಟಕ ಲೋಕಸೇವಾ ಆಯೋಗದಿಂದ ನಡೆಯುವ ಗೆಜೆಟೆಡ್ ಪೊಬೇಷನರ್ಸ್ 384 ಹುದ್ದೆಗಳ ನೇಮಕಾತಿಗಾಗಿ ಪೂರ್ವಭಾವಿ ಮರು ಪರೀಕ್ಷೆಯಲ್ಲಿ ಅಕ್ರಮಗಳು ನಡೆಯದಂತೆ ತಡೆಗಟ್ಟಲು ಸಿಸಿ ಟಿವಿ ಹಾಗೂ ಜಾಮರ್ ಅಳವಡಿಸಲಾಗುವುದೆಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹೇಳಿದರು.

ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ಸುಧಾರಣೆಗೆ ಕ್ರಮ

Dec 18 2024, 12:48 AM IST
ರಾಮನಗರ: ಮುಂಬರುವ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಜಿಲ್ಲೆಯ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಲು ಅಗತ್ಯವಿರುವ ಕ್ರಮಗಳನ್ನು ಕೈಗೊಂಡು ಫಲಿತಾಂಶದಲ್ಲಿ ಸುಧಾರಣೆ ತರುವಂತೆ ಜಿಲ್ಲಾಧಿಕಾರಿ ಯಶವಂತ್ ವಿ.ಗುರುಕರ್ ಸಲಹೆ ನೀಡಿದರು.

ಪರೀಕ್ಷಾ ಅಕ್ರಮಕ್ಕೆ ಅವಕಾಶ ಇಲ್ಲ

Dec 05 2024, 12:34 AM IST
ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಪರೀಕ್ಷೆ ಪ್ರಾರಂಭವಾಗುವುದಕ್ಕಿಂತ 10 ನಿಮಿಷ ಮುಂಚೆಯೇ ಹಾಜರಾಗಿರಬೇಕು

ಕ್ಯಾಂಪ್ಕೋದಿಂದ ಸಂಚಾರಿ ಮಣ್ಣು ಪರೀಕ್ಷಾ ಯಂತ್ರ ಖರೀದಿ: ಕೊಡ್ಗಿ

Nov 25 2024, 01:06 AM IST
ಕ್ಯಾಂಪ್ಕೋ ಉಪಾಧ್ಯಕ್ಷ ಶಂಕರ ನಾರಾಯಣ ಖಂಡಿಗೆ ಮಾತನಾಡಿ ಕ್ಯಾಂಪ್ಕೋ ಸಂಸ್ಥೆಯ ಸದಸ್ಯರು ಸಂಸ್ಥೆಗೆ ಆಧಾರ ಸ್ತಂಭಗಳಾಗಿದ್ದು, ಸಂಸ್ಥೆಯ ರಾಯಭಾರಿಗಳಾಗಿದ್ದಾರೆ ಎಂದರು.

ದಾವಣಗೆರೆ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಕೆ-ಸೆಟ್ 2024 : 17 ಕೇಂದ್ರಗಳಲ್ಲಿ ನಡೆದ ಪರೀಕ್ಷೆ

Nov 25 2024, 01:00 AM IST
ದಾವಣಗೆರೆ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಕೆ-ಸೆಟ್ 2024 ಪರೀಕ್ಷೆ ಭಾನುವಾರ ನಗರದ 17 ಕೇಂದ್ರಗಳಲ್ಲಿ ನಡೆಯಿತು.

ಪರೀಕ್ಷಾ ಶುಲ್ಕ ಏರಿಕೆ ವಿರೋಧಿಸಿ ಎಬಿವಿಪಿಯಿಂದ ಮಂಗಳೂರು ವಿವಿ ಕುಲಪತಿಗೆ ಮನವಿ

Nov 13 2024, 12:06 AM IST
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮಂಗಳೂರು ವಿಭಾಗದ ನಿಯೋಗವು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿಗಳನ್ನು ಭೇಟಿ ಮಾಡಿ ವಿವಿಯ ವಿವಿಧ ಶೈಕ್ಷಣಿಕ ಸಮಸ್ಯೆಗಳ ಬಗ್ಗೆ ಚರ್ಚಿಸಿ ಇದನ್ನು ಬಗೆಹರಿಸುವಂತೆ ಆಗ್ರಹಿಸಿತು. ತಪ್ಪಿದ್ದಲ್ಲಿ ಬೃಹತ್ ಹೋರಾಟ ನಡೆಸುವುದಾಗಿ ಎಚ್ಚರಿಸಲಾಯಿತು.

ಮಾಹೆಗೆ ದೇಶದ ಪ್ರಥಮ ಐಇಎಲ್‌ಟಿಎಸ್ ಪರೀಕ್ಷಾ ಕೇಂದ್ರವಾಗಿ ಮಾನ್ಯತೆ

Oct 22 2024, 12:02 AM IST
ಮಾಹೆಯು ನವಹೆದಲಿಯ ಐಡಿಪಿ ಎಜುಕೇಶನ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯೊಂದಿಗೆ ತಿಳಿವಳಿಕೆ ಒಪ್ಪಂದಕ್ಕೆ ಸಹಿ ಹಾಕಿದೆ.ಮಾಹೆಯ ಕುಲಸಚಿವ ಡಾ. ಗಿರಿಧರ್ ಕಿಣಿ ಮತ್ತು ಐಡಿಪಿ ಇಐಪಿಎಲ್‌ನ ದ.ಭಾರತದ ಪ್ರಾದೇಶಿಕ ಪ್ರಬಂಧಕ ಕಿಶನ್ ಕುಮಾರ್ ಯಾದವ್ ತಿಳುವಳಿಕಾ ಒಪ್ಪಂದಕ್ಕೆ ಸಹಿ ಮಾಡಿದರು.

ಆಲೂರಿನಲ್ಲಿ ಸ್ಕೌಟ್ಸ್ ಹಾಗೂ ಗೈಡ್ಸ್‌ ಜಿಲ್ಲಾ ಮಟ್ಟದ ತೃತೀಯ ಸೋಪಾನ ಪರೀಕ್ಷಾ ಶಿಬಿರ

Oct 02 2024, 01:18 AM IST
ಭಾರತ್ ಸ್ಕೌಟ್ಸ್, ಗೈಡ್ಸ್ ಮಕ್ಕಳಲ್ಲಿ ಶಿಸ್ತುಬದ್ಧ ಜೀವನ ರೂಪಿಸುವುದರ ಜೊತೆಗೆ ಅವರಲ್ಲಿ ಜೀವನ ಕೌಶಲಗಳನ್ನು ವೃದ್ಧಿಸುತ್ತದೆ ಎಂದು ಹಾಸನ ಜಿಲ್ಲಾ ಕಾರ್ಯದರ್ಶಿ ಸುರೇಶ್ ಗುರೂಜಿ ಅಭಿಪ್ರಾಯಪಟ್ಟರು. ಆಲೂರಿನಲ್ಲಿ ಮಕ್ಕಳ ತೃತೀಯ ಸೋಪಾನ ಪರೀಕ್ಷಾ ಶಿಬಿರದಲ್ಲಿ ಮಾತನಾಡಿದರು.

ಜಿಲ್ಲೆಯ 26 ಪರೀಕ್ಷಾ ಕೇಂದ್ರಗಳಲ್ಲಿ ನಾಳೆ ಗ್ರಾಮ ಆಡಳಿತಾಧಿಕಾರಿಗಳ ಹುದ್ದೆಗೆ ಪರೀಕ್ಷೆ

Sep 28 2024, 01:21 AM IST
ಅಭ್ಯರ್ಥಿಗಳು ಯಾವುದೇ ಆಧುನಿಕ ಎಲೆಕ್ಟ್ರಾನಿಕ್ ಉಪಕರಣಗಳು, ಮೊಬೈಲ್ ಫೋನ್, ಬ್ಲ್ಯೂ ಟೂತ್, ಕ್ಯಾಲ್ಕುಲೇಟರ್, ಪೆನ್ ಡ್ರೈವ್‌ಗಳು, ಇಯರ್ ಫೋನ್‌ಗಳು, ಮೈಕ್ರೋ ಫೋನ್ ಗಳು ಮತ್ತು ಕೈಗಡಿಯಾರಗಳನ್ನು ಪರೀಕ್ಷಾ ಕೊಠಡಿಯೊಳಗೆ ತರುವುದನ್ನು ನಿಷೇಧಿಸಲಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved