ಪಾಠ ಅರ್ಥೈಸಿಕೊಂಡಲ್ಲಿ ಪರೀಕ್ಷಾ ಭಯ ಕಾಡದು
Jun 30 2024, 12:57 AM ISTಶಾಲಾ -ಕಾಲೇಜು ವಿದ್ಯಾರ್ಥಿಗಳು ಅಂದಿನ ಪಾಠ- ಪ್ರವಚನಗಳನ್ನು ತಪ್ಪದೇ ಅರ್ಥ ಮಾಡಿಕೊಂಡು ಅಭ್ಯಾಸ ಮಾಡಿದಲ್ಲಿ ಸರಿಯಾಗಿ ಮನದಟ್ಟಾಗುವುದಷ್ಟೇ ಅಲ್ಲ, ಯಾವುದೇ ಪರೀಕ್ಷಾಭಯವೂ ಕಾಡುವುದಿಲ್ಲ ಎಂದು ಹಿರಿಯ ಪತ್ರಕರ್ತ ಡಾ. ಎಚ್.ಬಿ. ಮಂಜುನಾಥ ಹೇಳಿದ್ದಾರೆ.