ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
‘ನೀಟ್ ಅಕ್ರಮ’ದಿಂದ ಪರೀಕ್ಷಾ ಪಾವಿತ್ರ್ಯಕ್ಕೆ ಧಕ್ಕೆ: ಸುಪ್ರೀಂ
Jun 12 2024, 12:30 AM IST
ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಗ್ರೇಸ್ ಅಂಕ ಹಾಗೂ ಇತರ ಆರೋಪಗಳಿಗೆ ತುತ್ತಾಗಿರುವ ವೈದ್ಯಕೀಯ ಪ್ರವೇಶ ಪರೀಕ್ಷೆ ‘ನೀಟ್ ಯುಜಿ-2024’ ಅನ್ನು ರದ್ದುಪಡಿಸಿ, ಹೊಸದಾಗಿ ಪರೀಕ್ಷೆ ನಡೆಸುವಂತೆ ಕೋರಿ ಸಲ್ಲಿಸಲಾದ ಮನವಿಗಳ ಕುರಿತು ಸುಪ್ರೀಂ ಕೋರ್ಟು ಕೇಂದ್ರ ಸರ್ಕಾರ ಮತ್ತು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಗಳಿಂದ ಪ್ರತಿಕ್ರಿಯೆ ಕೇಳಿ ನೋಟಿಸ್ ಜಾರಿ ಮಾಡಿದೆ.
ನೀಟ್ ಪರೀಕ್ಷಾ ಅಕ್ರಮ ಉನ್ನತ ತನಿಖೆಯಾಗಬೇಕು: ರಮಾನಾಥ ರೈ
Jun 11 2024, 01:40 AM IST
ನೀಟ್ ಪರೀಕ್ಷೆಯಲ್ಲಿ ಅಕ್ರಮ ನಡೆಸಿ ಲಕ್ಷಾಂತರ ವಿದ್ಯಾರ್ಥಿಗಳ ಜೀವನದಲ್ಲಿ ಚೆಲ್ಲಾಟ ಆಡಿರುವುದು ಮೇಲ್ನೋಟಕ್ಕೆ ಸಾಬೀತಾಗಿದ್ದು, ಈ ಕುರಿತು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ಉನ್ನತ ತನಿಖೆ ಆಗಬೇಕು. ಮರು ಪರೀಕ್ಷೆ ನಡೆಸಬೇಕು ಎಂದು ಮಾಜಿ ಸಚಿವ ರಮಾನಾಥ ರೈ ಆಗ್ರಹಿಸಿದ್ದಾರೆ.
ನೀಟ್ ಪರೀಕ್ಷಾ ಅಕ್ರಮ ಸಿಬಿಐ ತನಿಖೆಗೆ ಎಬಿವಿಪಿ ಆಗ್ರಹ
Jun 11 2024, 01:34 AM IST
ನೀಟ್ ಪರೀಕ್ಷಾ ಅಕ್ರಮವ ಸಿಬಿಐ ತನಿಖೆಗೆ ಆಗ್ರಹಿಸಿ ಎಬಿವಿಪಿ ಕಾರ್ಯಕರ್ತರು ಸೋಮವಾರ ಚಿತ್ರದುರ್ಗದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಅರಸೀಕೆರೆಯಲ್ಲಿ ಉಚಿತ ಥೈರಾಯಿಡ್ ಪರೀಕ್ಷಾ ಕೇಂದ್ರ ಆರಂಭ
Jun 11 2024, 01:32 AM IST
ತಾಲೂಕಿನಲ್ಲಿ ಉಚಿತ ಥೈರಾಯಿಡ್ ಪರೀಕ್ಷೆ ಕೇಂದ್ರಗಳನ್ನು ಸರ್ಕಾರಿ ಆಸ್ಪತ್ರೆಗಳಲ್ಲಿ ತೆರಯಲಾಗಿದ್ದು ಇದರ ಸೌಲಭ್ಯಗಳನ್ನು ಪಡೆದುಕೊಳ್ಳುವಂತೆ ಜಿಲ್ಲಾ ಆರೋಗ್ಯಾಧಿಕಾರಿ ಶಿವಸ್ವಾಮಿ ಹೇಳಿದರು. ಅರಸೀಕೆರೆಯ ಜೆ.ಸಿ.ಆಸ್ಪತ್ರೆಯ ತಾಲೂಕು ಆರೋಗ್ಯಾಧಿಕಾರಿ ಕಚೇರಿಯಲ್ಲಿ ಉಚಿತ ಥೈರಾಯಿಡ್ ಪರೀಕ್ಷೆಯ ಸೌಲಭ್ಯಕ್ಕೆ ಚಾಲನೆ ನೀಡಿ ಮಾತನಾಡಿದರು.
83ರ ವಯಸಿನಲ್ಲೂ ಪಿಜಿ ಪರೀಕ್ಷಾ ಉತ್ಸಾಹ!
Jun 09 2024, 01:39 AM IST
ಈವರೆಗೆ ನಾಲ್ಕು ಸ್ನಾತಕೋತ್ತರ ಪದವಿ ಪಡೆದಿರುವ ಇಳಕಲ್ಲ ತಾಲೂಕಿನ ಗುಡೂರು ನಿವಾಸಿ ನಿಂಗಯ್ಯ ಒಡೆಯರ
ಪರೀಕ್ಷಾ ವೆಬ್ಕಾಸ್ಟಿಂಗ್ ಪರಿಶೀಲಿಸಿದ ಸಿಇಒ
Apr 30 2024, 02:00 AM IST
ಕನ್ನಡಪ್ರಭ ವಾರ್ತೆ ವಿಜಯಪುರನಗರದ ಬಾಲಕರ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯುತ್ತಿರುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-2 ಕೇಂದ್ರಗಳಿಗೆ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಸೋಮವಾರ ಭೇಟಿ ನೀಡಿ ವೆಬ್ ಕಾಸ್ಟಿಂಗ್ ವ್ಯವಸ್ಥೆಯನ್ನು ಪರಿಶೀಲಿಸಿದರು.
ಪಿಸಿಎಂಬಿ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಪರೀಕ್ಷಾ ಪೂರ್ವ ತರಬೇತಿ
Apr 28 2024, 01:15 AM IST
ಜಿಲ್ಲೆಯಲ್ಲಿ ಸತತ ಮೂರು ವರ್ಷಗಳಿಂದಲೂ ತರಬೇತಿ ನೀಡಲಾಗುತ್ತಿದ್ದು, ಶೇ.೮೦ರಷ್ಟು ವಿದ್ಯಾರ್ಥಿಗಳು ಪ್ರತಿ ವರ್ಷ ವಿವಿಧ ಕೃಷಿ ವಿಶ್ವವಿದ್ಯಾಲಯಗಳಲ್ಲಿ ಪ್ರವೇಶ ಪಡೆದಿರುತ್ತಾರೆ. ಫೋರಮ್ ವತಿಯಿಂದ ನೀಡಲಾಗುವ ತರಬೇತಿಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳು ಯುಪಿಎಸ್ಸಿ ಪರೀಕ್ಷೆಯನ್ನೂ ಎದುರಿಸಿದ್ದು, ಓರ್ವ ವಿದ್ಯಾರ್ಥಿನಿ ರ್ಯಾಂಕ್ ಬಂದಿರುತ್ತಾಳೆ. ಅದೇ ರೀತಿ ಕೆಲವರು ಕೃಷಿಯಲ್ಲಿ ಹೆಚ್ಚಿನ ಆಸಕ್ತಿ ವಹಿಸಿಕೊಂಡು ಕೆಲಸ ಮಾಡಲು ಸಹ ಮುಂದಾಗಿದ್ದಾರೆ.
ಪರೀಕ್ಷಾ ಅಕ್ರಮಕೋರರ ಜೊತೆ ಬಿಜೆಪಿ ಸ್ನೇಹ: ಅಜಯ್ ಸಿಂಗ್ ವಾಗ್ದಾಳಿ
Apr 19 2024, 01:00 AM IST
ಕಲಬುರಗಿಯಲ್ಲಿ ನೋಡಿದರೆ ಅದೇ ಪಕ್ಷದಿಂದ ಪುನರಾಯ್ಕೆ ಬಯಿಸಿ ಕಣದಲ್ಲಿರೋ ಅಭ್ಯರ್ಥಿ ಡಾ. ಜಾಧವ್ ಭ್ರಷ್ಟಾಚಾರಿಗಳ ಮನೆಗೆ ಹೋಗಿ ಬರುತ್ತಾರೆಂದರೆ ಇದೇನು ಸಂದೇಶ ಸಾರುತ್ತದೆ ಎಂಬುದನ್ನು ಜನ ಗಮನಿಸಬೇಕು.
ಬೀದರ್ ಜಿಲ್ಲೆ ಒಟ್ಟು 36 ಪರೀಕ್ಷಾ ಕೇಂದ್ರಗಳಲ್ಲಿ ಸಿಇಟಿ ಪರೀಕ್ಷೆ
Apr 17 2024, 01:18 AM IST
2024ನೇ ಸಾಲಿನ ಎಂಜಿನಿಯರಿಂಗ್, ಕೃಷಿ, ವಿಜ್ಞಾನ, ಪಶು ಸಂಗೋಪನಾ, ಫಾರ್ಮಸಿ, ಬಿಎಸ್ಸಿ (ನರ್ಸಿಂಗ್) ಮುಂತಾದ ವೃತ್ತಿಪರ ಕೋರ್ಸ್ಗಳ ಸಾಮಾನ್ಯ ಪ್ರವೇಶ ಪರೀಕ್ಷೆ ವ್ಯವಸ್ಥಿತವಾಗಿ ನಡೆಸಬೇಕು
ಸುಂಟಿಕೊಪ್ಪ: ಎರಡು ಪರೀಕ್ಷಾ ಕೇಂದ್ರಗಳಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ
Mar 26 2024, 01:20 AM IST
ಪರೀಕ್ಷಾ ಕೇಂದ್ರದ 200 ಮೀಟರ್ ವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಆರೋಗ್ಯ ಕಾರ್ಯಕರ್ತೆಯರನ್ನು ನಿಯೋಜಿಸಲಾಗಿದೆ.
< previous
1
2
3
4
5
6
7
8
9
10
next >
More Trending News
Top Stories
ಆರೆಸ್ಸೆಸ್, ಬಿಜೆಪಿ ಸಂವಿಧಾನ ಪರವಾಗಿಲ್ಲ : ಸಿಎಂ ಸಿದ್ದರಾಮಯ್ಯ
ದೇಶದಲ್ಲಿ ಮೀಸಲಾತಿ ಪ್ರಮಾಣ ಹೆಚ್ಚಿಸಿ : ಮಲ್ಲಿಕಾರ್ಜುನ ಖರ್ಗೆ
ಕನ್ನಡದ ಅಭಿಮಾನ ಭಯೋತ್ಪಾದಕತೆಗೆ ಹೋಲಿಕೆ: ಸೋನು ನಿಗಮ್ ವಿರುದ್ಧ ಕಿಡಿ
ಪಾಕ್, ಬಾಂಗ್ಲಾ ಪ್ರಜೆಗಳ ಪತ್ತೆಗಿಳಿದ ಬಿಜೆಪಿ ರೆಬೆಲ್ಸ್
ಜಾತಿಗಣತಿ ಹೆಸರಲ್ಲಿ ಸಿಎಂರಿಂದ ಕುತಂತ್ರ : ಬಿ.ವೈ.ವಿಜಯೇಂದ್ರ