ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ: 90 ಪರೀಕ್ಷಾ ಕೇಂದ್ರಗಳಲ್ಲಿ ಸಿದ್ಧತೆ
Mar 24 2024, 01:36 AM IST
ಪರೀಕ್ಷೆ ಬರೆಯಲಿರುವ ಜಿಲ್ಲೆಯ 560 ಶಾಲೆಗಳ ಒಟ್ಟು 29645 ವಿದ್ಯಾರ್ಥಿಗಳು. 1309 ಪರೀಕ್ಷಾ ಕೋಣೆಗಳಿಗೆ ಸಿಸಿಟಿವಿ ಕ್ಯಾಮೆರಾ ಅಳವಡಿಕೆ. ಜಿಲ್ಲೆಯಲ್ಲಿ 90 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು ಸುಮಾರು 560 ಪ್ರೌಢ ಶಾಲೆಗಳ ಒಟ್ಟು 29645 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿಯಾಗಿ ಇದರಲ್ಲಿ 27194- ಹೊಸಬರು ಹಾಗೂ 2451 -ಪುನರಾವರ್ತಿತ (ರಿಪೀಟರ್) ವಿದ್ಯಾರ್ಥಿಗಳಿದ್ದಾರೆ.
ಪರೀಕ್ಷಾ ಕೇಂದ್ರದ ಸುತ್ತ 200 ಮೀಟರ್ ನಿಷೇಧಾಜ್ಞೆ ಜಾರಿ
Mar 23 2024, 01:09 AM IST
ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಯಾವುದೇ ಸಮಸ್ಯೆ ಎದುರಾಗದಂತೆ ಪರೀಕ್ಷಾ ಕೇಂದ್ರಗಳ ಸುತ್ತ 200 ಮೀ ವ್ಯಾಪ್ತಿಯಲ್ಲಿ ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ 144ನೇ ಸೆಕ್ಷನ್ ಅನ್ವಯ ನಿಷೇಧಾಜ್ಞೆ ಜಾರಿ ಮಾಡಲಾಗುತ್ತದೆ ಎಂದು ತಹಸೀಲ್ದಾರ್ ಪ್ರಕಾಶ ಸಿಂದಗಿ ತಿಳಿಸಿದರು.
ಪರೀಕ್ಷಾ ಎಡವಟ್ಟು ನಿಲ್ಲಿಸಿ: ಎಂಎಲ್ಸಿ ಒತ್ತಾಯ
Mar 23 2024, 01:07 AM IST
ಎಸ್ಸೆಸ್ಸೆಲ್ಸಿ, ಪಿಯುಸಿ ಮೂರು ಪರೀಕ್ಷೆ ಅಂತಾರೆ ಇದರ ಸಾಧಕಬಾಧಕಗಳ ಕುರಿತು ಕನಿಷ್ಟ ಚರ್ಚೆಯನ್ನೂ ನಡೆಸಿಲ್ಲ. ಇದೇ ಎಡವಟ್ಟುಗಳು ಮುಂದುವರೆದರೆ ಮೌಲ್ಯಮಾಪನ ಬಹಿಷ್ಕಾರಕ್ಕೆ ಕರೆ ನೀಡಬೇಕಾದೀತು ಎಂದು ಎಮಎಲ್ಸಿ ಡಾ.ನಾರಾಯಣಸ್ವಾಮಿ ಎಚ್ಚರಿಸಿದ್ದಾರೆ
ಪರೀಕ್ಷಾ ತಯಾರಿ ಮಕ್ಕಳನ್ನು ಪ್ರೇರೇಪಿಸುವಂತಿರಲಿ
Mar 22 2024, 01:05 AM IST
ಕೊಠಡಿ ಮೇಲ್ವಿಚಾರಕರು ತಮಗೆ ವಹಿಸಿದ ಬ್ಲಾಕ್‌ನಲ್ಲಿ ಯಾವುದೇ ಎಲೆಕ್ಟ್ರಾನಿಕ್ಸ್ ಉಪಕರಣಗಳಿಗೆ ಅವಕಾಶ ನೀಡದೇ ವಿದ್ಯಾರ್ಥಿಗಳನ್ನು ತಪಾಸಣೆ ಮಾಡಿ ಪರೀಕ್ಷೆ ಬರೆಯಲು ಬಿಡಬೇಕು
ಅಚ್ಚುಕಟ್ಟಾಗಿ ಪರೀಕ್ಷಾ ಕಾರ್ಯ ನಿರ್ವಹಿಸಿ: ಸುರೇಂದ್ರ ಕಾಂಬಳೆ
Mar 21 2024, 01:02 AM IST
ಮಾ.25ರಿಂದ ಎಸ್ಎಸ್ಎಲ್‌ಸಿ ಪರೀಕ್ಷೆ ನಡೆಯಲಿದ್ದು, ಪರೀಕ್ಷಾ ಕಾರ್ಯವನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು.
ಪರೀಕ್ಷಾ ಅಕ್ರಮ ತಡೆಗೆ ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಿ: ಡಿಸಿ ನಳಿನ್ ಅತುಲ್
Mar 19 2024, 12:47 AM IST
ಪರೀಕ್ಷಾ ಅಕ್ರಮಗಳು, ಅನಗತ್ಯ ಗೊಂದಲ, ಅನನುಕೂಲ ಉಂಟಾಗದಂತೆ ಅಚ್ಚುಕಟ್ಟು ವ್ಯವಸ್ಥೆ ಕಲ್ಪಿಸಿ, ಪರೀಕ್ಷಾ ನಿಯೋಜಿತ ಸಿಬ್ಬಂದಿ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು.
ಎಸ್ಎಸ್‌ಎಲ್ಸಿ ಪರೀಕ್ಷಾ ಕಾರ್ಯ ಮುತುವರ್ಜಿಯಿಂದ ನಿರ್ವಹಿಸಿ: ಎಡಿಸಿ
Mar 17 2024, 01:45 AM IST
ಎಸ್‌ಎಸ್‌ಎಲ್‌ಸಿ ಪರೀಕ್ಷಾ ಪೂರ್ವ ಸಿದ್ಧತಾ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಎಸ್ಎಸ್ಎಲ್‌ಸಿ ಪರೀಕ್ಷಾ ಕಾರ್ಯಗಳಲ್ಲಿ ಎಲ್ಲೂ ಲೋಪವಾಗದಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಹುಡುಗಿಯ ಹಿಜಾಬ್ ತೆಗೆಸಿದ ಪರೀಕ್ಷಾ ಮೇಲ್ವಿಚಾರಕಿ ವಜಾ
Mar 15 2024, 01:23 AM IST
ಪರೀಕ್ಷೆ ಬರೆಯುವ ವೇಳೆ ವಿದ್ಯಾರ್ಥಿನಿ ಧರಿಸಿದ್ದ ಹಿಜಾಬ್ ತೆರೆಸಿದ ಆರೋಪದ ಮೇಲೆ ಗುಜರಾತ್‌ನಲ್ಲಿ ಪರೀಕ್ಷಾ ಮೇಲ್ವಿಚಾರಕಿಯನ್ನು ವಜಾ ಮಾಡಲಾಗಿದೆ.
ಪರೀಕ್ಷಾ ಭಯ: ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ
Mar 15 2024, 01:17 AM IST
ದೊಡ್ಡಬಳ್ಳಾಪುರ: ಐಎಎಸ್ ಅಧಿಕಾರಿಯಾಗುವ ಕನಸಿನೊಂದಿಗೆ ತಯಾರಿ ನಡೆಸುತ್ತಿದ್ದ ಯುವಕನೋರ್ವ ಪರೀಕ್ಷೆ ಸಿದ್ದತೆಗೆ ಅಗತ್ಯ ಅಧ್ಯಯನದ ಕೊರತೆಯಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ಮಜರಾಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ.
ಪರೀಕ್ಷಾ ಭಯ ಹೋಗಲಾಡಿಸಲು ಪ್ರೇರಣಾ ತರಬೇತಿ: ಬಿಇಒ ಹೆಗಡೆ
Mar 09 2024, 01:31 AM IST
ವಿದ್ಯಾರ್ಥಿಗಳಲ್ಲಿ ಹುದುಗಿರುವ ಪರೀಕ್ಷಾ ಭಯ ಹೋಗಲಾಡಿಸುವ ಹಾಗೂ ಪರೀಕ್ಷೆ ಎದುರಿಸಲು ಅಗತ್ಯವಿರುವ ಎಲ್ಲ ರೀತಿಯ ಶೈಕ್ಷಣಿಕ ತರಬೇತಿ ನೀಡುವ ಉದ್ದೇಶದಿಂದ ತಾಲೂಕು ಮಟ್ಟದ ಪ್ರೇರಣಾ ತರಗತಿಯನ್ನು ಶೈಕ್ಷಣಿಕ ವರ್ಷದ ಪ್ರಾರಂಭದಿಂದಲೂ ಈವರೆಗೆ ನಡೆಸಿಕೊಂಡು ಬರಲಾಗಿದೆ.
< previous
1
2
3
4
5
6
7
8
9
10
11
next >
More Trending News
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!