• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಮಾಸ್‌ ಉಗ್ರರ ನಿರ್ನಾಮಕ್ಕೆ ಪಾಕಿಸ್ತಾನ ಯೋಧರ ಬಳಕೆ!

Oct 30 2025, 03:00 AM IST

ಹಮಾಸ್‌ ಉಗ್ರರು ಮತ್ತು ಇಸ್ರೇಲ್‌ ನಡುವೆ ಕದನವಿರಾಮ ಏರ್ಪಡಿಸುವಲ್ಲಿ ಯಶಸ್ವಿಯಾಗಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಇದೀಗ ಮತ್ತೊಂದು ಮಾಸ್ಟರ್‌ ರೂಪಿಸಿದ್ದಾರೆ.  ಗಾಜಾಪಟ್ಟಿ ಪ್ರದೇಶವನ್ನು ಹಮಾಸ್‌ ಉಗ್ರರಿಂದ ಮುಕ್ತ ಮಾಡುವ ಹೊಣೆಯನ್ನು ಪಾಕಿಸ್ತಾನಕ್ಕೆ ನೀಡಲು ಮುಂದಾಗಿದ್ದಾರೆ.

ಸಲ್ಮಾನ್‌ಗೆ ಉಗ್ರ ಪಟ್ಟ ಕಟ್ಟಿದ ಪಾಕಿಸ್ತಾನ?

Oct 27 2025, 12:45 AM IST

ಪಾಕಿಸ್ತಾನ ಮತ್ತು ಬಲೂಚಿಸ್ತಾನ ಪ್ರತ್ಯೇಕ ದೇಶಗಳು ಎಂಬ ಅರ್ಥದಲ್ಲಿ ಇತ್ತೀಚೆಗೆ ದುಬೈನಲ್ಲಿ ಹೇಳಿಕೆ ನೀಡಿದ್ದ ನಟ ಸಲ್ಮಾನ್‌ ಖಾನ್‌ರನ್ನು ಪಾಕಿಸ್ತಾನ ಸರ್ಕಾರ, ಉಗ್ರರ ನಿಗಾ ಪಟ್ಟಿಗೆ ಸೇರಿಸಿದೆ ಎಂದು ವರದಿಗಳು ಹೇಳಿವೆ.   

ಕೇರಳದ ಈ ಗ್ರಾಮದ ಹೆಸರು ಪಾಕಿಸ್ತಾನ ಜಂಕ್ಷನ್‌: ವಿವಾದ

Oct 16 2025, 09:20 AM IST

ಕೇರಳದ ಪಟ್ಟಣಂತಿಟ್ಟ ಜಿಲ್ಲೆಯ ಕುನ್ನತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಪಾಕಿಸ್ತಾನ ಮುಕ್ಕು (ಜಂಕ್ಷನ್‌) ಎಂಬ ಗ್ರಾಮದ ಹೆಸರು ಇದೀಗ ವಿವಾದದ ಕೇಂದ್ರವಾಗಿ ಹೊರಹೊಮ್ಮಿದೆ. ಕೂಡಲೇ ಗ್ರಾಮದ ಹೆಸರು ಬದಲಿಸಬೇಕು. ಗ್ರಾಮದಲ್ಲಿ ಸರ್ಕಾರ ಹಾಕಿರುವ ಬೋರ್ಡ್‌ ಬದಲಿಸಬೇಕೆಂದು ಅದು ಒತ್ತಾಯಿಸಿದೆ.

ಭಾರತದ ಆಲ್ರೌಂಡ್‌ ಆಟಕ್ಕೆ ಶರಣಾದ ಪಾಕಿಸ್ತಾನ

Oct 06 2025, 01:00 AM IST

ಐಸಿಸಿ ಏಕದಿನ ವಿಶ್ವಕಪ್‌ನಲ್ಲಿ ಭಾರತ ಸತತ 2ನೇ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ಭಾನುವಾರ ಬದ್ಧವೈರಿ ಪಾಕಿಸ್ತಾನ ವಿರುದ್ಧ ಭಾರತ 88 ರನ್‌ಗಳ ಸುಲಭ ಗೆಲುವು ದಾಖಲಿಸಿತು.

ಪಾಕಿಸ್ತಾನ ವಿರುದ್ಧ ಪಿಒಕೆ ಜನರ ದಂಗೆ : ಇಬ್ಬರು ಬಲಿ

Sep 30 2025, 01:00 AM IST

  ಪಾಕಿಸ್ತಾನದಲ್ಲಿ ಸರ್ಕಾರದ ವಿರುದ್ಧ ಜನತೆ ದಂಗೆದಿದ್ದಾರೆ. ಪಾಕ್‌ ಸರ್ಕಾರವು ತಮ್ಮ ಪ್ರದೇಶದ ಬಗ್ಗೆ ತಾರತಮ್ಯ ನೀತಿ ಅನುಸರಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿ, ಪಾಕ್‌ ಆಕ್ರಮಿತ ಕಾಶ್ಮೀರ(ಪಿಒಕೆ)ದ ಸಾವಿರಾರು ಜನರು ಬೀದಿಗಿಳಿದು ಬೃಹತ್‌ ಪ್ರತಿಭಟನೆ ಆರಂಭಿಸಿದ್ದು, ಇಬ್ಬರು ಬಲಿಯಾಗಿದ್ದಾರೆ.

ಕ್ರಿಕೆಟ್‌ ಮೈದಾನದಲ್ಲೂ ಪಾಕಿಸ್ತಾನ ಉದ್ಧಟತನ!

Sep 22 2025, 01:00 AM IST

ಕಳೆದ ವಾರ ಭಾರತೀಯ ಆಟಗಾರರಿಂದ ಕ್ರಿಕೆಟ್ ಮೈದಾನದಲ್ಲೇ ಭಾರೀ ಅಪಮಾನಕ್ಕೊಳಗಾಗಿದ್ದ ಪಾಕಿಸ್ತಾನ ಕ್ರಿಕೆಟಿಗರು, ಈ ಬಾರಿ ಅದಕ್ಕೆ ತಿರುಗೇಟು ನೀಡುವ ನೆಪದಲ್ಲಿ ಉದ್ಧಟತನ ಮೆರೆದಿದ್ದಾರೆ. ಪಾಕಿಸ್ತಾನ ಬ್ಯಾಟರ್‌ ಸಾಹಿಬ್‌ಝಾದ ಫರ್ಹಾನ್‌ ತನ್ನ ಬ್ಯಾಟ್‌ ಮೂಲಕ ಗನ್‌ ಶಾಟ್‌ ಮಾಡುವ ರೀತಿ ಸಂಭ್ರಮ

ಯುದ್ಧದಲ್ಲಿ ಪರಸ್ಪರರಿಗೆ ಸಹಕಾರ : ಪಾಕಿಸ್ತಾನ - ಸೌದಿ ಅರೇಬಿಯಾ ಸಹಿ

Sep 19 2025, 01:00 AM IST

ಪಾಕಿಸ್ತಾನ ಮತ್ತು ಸೌದಿ ಅರೇಬಿಯಾ ಬುಧವಾರ ಹೊಸ ರಕ್ಷಣಾ ಒಪ್ಪಂದಕ್ಕೆ ಸಹಿ ಹಾಕಿದ್ದು, ಎರಡೂ ರಾಷ್ಟ್ರಗಳ ಮೇಲಿನ ಯಾವುದೇ ದಾಳಿಯನ್ನು ಎರಡೂ ರಾಷ್ಟ್ರಗಳ ವಿರುದ್ಧದ ಆಕ್ರಮಣಕಾರಿ ಕೃತ್ಯವೆಂದು ಪರಿಗಣಿಸಲಾಗುವುದು ಎಂದು ಘೋಷಿಸಿವೆ. 

ಸದ್ಯಕ್ಕೆ ನಿಲ್ಲಲ್ಲ ‘ನೋ ಶೇಕ್‌ ಹ್ಯಾಂಡ್‌’ ವಾರ್‌! ಪಾಕಿಸ್ತಾನ ಆಕ್ಷೇಪ

Sep 16 2025, 11:41 AM IST

ಭಾನುವಾರ ದುಬೈ ಕ್ರೀಡಾಂಗಣದಲ್ಲಿ ಪಾಕಿಸ್ತಾನ ಆಟಗಾರರನ್ನು ಕಣ್ಣೆತ್ತಿಯೂ ನೋಡದೆ, ಮಾತನಾಡಿಸದೆ, ಕೈಕುಲುಕದೆ ಭಾರತೀಯ ಆಟಗಾರರು ಪಹಲ್ಗಾಂ ಉಗ್ರ ದಾಳಿಗೆ ತಮ್ಮದೇ ರೀತಿಯಲ್ಲಿ ತಕ್ಕ ತಿರುಗೇಟು ನೀಡಿದ್ದರು. ಈ ಸಂಘರ್ಷ ಒಂದು ಪಂದ್ಯಕ್ಕೆ ಸೀಮಿತವಾಗುವಂತೆ ಕಂಡುಬರುತ್ತಿಲ್ಲ.

ಚಿತ್ರದುರ್ಗ ಜಿಲ್ಲೆ ಪಾಕಿಸ್ತಾನ ಅಲ್ಲ: ಹಿಂದೂಗಳ ಮೇಲೆ ದೌರ್ಜನ್ಯ

Sep 11 2025, 01:00 AM IST
ಚಿತ್ರದುರ್ಗದಲ್ಲಿ ಹಿಂದೂ ಮಹಾ ಗಣಪತಿ ದರ್ಶನ ಬಳಿಕೆ ಶಾಸಕ ಬಸನಗೌಡ ಹೇಳಿಕೆ

ಭದ್ರಾವತಿಯಲ್ಲಿ ಪಾಕಿಸ್ತಾನ ಪರ ಘೋಷಣೆ: ಬಿ.ವೈ.ರಾಘವೇಂದ್ರ ಖಂಡನೆ

Sep 10 2025, 01:04 AM IST
ಭದ್ರಾವತಿ ಕಾಂಗ್ರೆಸ್ ಶಾಸಕ ಸಂಗಮೇಶ್ವರ ಅವರು ಮುಂದಿನ ಜನ್ಮದಲ್ಲಿ ಮುಸ್ಲಿಂ ಆಗಿ ಹುಟ್ಟುವ ಆಸೆ ಇದೆ ಎಂದು ಹೇಳಿಕೆ ನೀಡಿರುವುದು ಈ ಕಾಂಗ್ರೆಸ್ ಸರ್ಕಾರದ ಅತಿಯಾದ ಓಲೈಕೆಯ ಅಸಲಿ ಮುಖವನ್ನು ಬಯಲು ಮಾಡಿದೆ ಎಂದು ಶಿವಮೊಗ್ಗ ಲೋಕಸಭಾ ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved