ಹುಬ್ಬಳ್ಳಿಯನ್ನು ಪಾಕಿಸ್ತಾನ ಮಾಡಿದ್ದ ಕಾಂಗ್ರೆಸ್!: ಸಿ.ಟಿ. ರವಿ
Sep 10 2024, 01:33 AM ISTಈದ್ಗಾ ಮೈದಾನದಲ್ಲಿ ರಾಷ್ಟ್ರಧ್ವಜ ಹಾರಿಸುವ ವಿಷಯದಲ್ಲಿ ಪ್ರಾಣತೆತ್ತವರು ಇದ್ದಾರೆ. ಪಾಕಿಸ್ತಾನದ ಮನಸ್ಥಿತಿ ಹೊಂದಿದ್ದ ಕಾಂಗ್ರೆಸ್ ಸರ್ಕಾರ, ಹುಬ್ಬಳ್ಳಿಯನ್ನು ಸಹ ಅದೇ ರೀತಿ ನೋಡಿತ್ತು. ಈಗ ಅದೇ ಮೈದಾನದಲ್ಲಿ ನಾವು ಗಣೇಶಮೂರ್ತಿ ಪ್ರತಿಷ್ಠಾಪನೆ ಮಾಡಿ, ಅದ್ಧೂರಿಯಾಗಿ ಹಬ್ಬ ಆಚರಿಸಿದ್ದೇವೆ.