• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇನ್ನು ಮುಂದೆ ಭಾರತ-ಪಾಕಿಸ್ತಾನ ಕ್ರಿಕೆಟ್‌ ಬೇಡ : ಸೌರವ್‌ ಗಂಗೂಲಿ

Apr 27 2025, 12:38 PM IST

ಕಾಶ್ಮೀರದ ಪಹಲ್ಗಾಂನಲ್ಲಿ ನಡೆದ ಭೀಕರ ಉಗ್ರ ದಾಳಿ ಬಳಿಕ ಹಲವು ಕ್ರೀಡಾ ತಾರೆಯರು ಪಾಕಿಸ್ತಾನ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಪಹಲ್ಗಾಂ ನರಮೇಧ : ಬೀಸೋ ದೊಣ್ಣೆಯಿಂದ ಪಾರಾಗಲು ಪಾಕಿಸ್ತಾನ ಕಳ್ಳಾಟ

Apr 27 2025, 01:34 AM IST

ಪಹಲ್ಗಾಂ ನರಮೇಧದ ವಿಷಯದಲ್ಲಿ ಜಾಗತಿಕವಾಗಿ ಒಬ್ಬಂಟಿಯಾಗಿರುವ ಪಾಕಿಸ್ತಾನ ಇದೀಗ ಮುಖ ಉಳಿಸಿಕೊಳ್ಳುವ ಯತ್ನಕ್ಕೆ ಮುಂದಾಗಿದೆ. 

ವಿಶ್ವದ ಭೂಪಟದಲ್ಲಿ ಪಾಕಿಸ್ತಾನ ಇರಲ್ಲ

Apr 26 2025, 12:46 AM IST
ಶಿವಮೊಗ್ಗ: ಭಯೋತ್ಪಾದಕತೆ ತಡೆಯಲು ಕೇಂದ್ರ ಸರ್ಕಾರ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾವೆಲ್ಲರೂ ಬದ್ಧರಾಗಿದ್ದೇವೆ ಎಂಬ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆಯನ್ನು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಸ್ವಾಗತಿಸಿದರು.

ಶಾಂತಿಯ ಪ್ರತಿ ಪ್ರಯತ್ನಕ್ಕೂ ಪಾಕಿಸ್ತಾನ ದ್ರೋಹ : ಅಮೆರಿಕ ಪಾಡ್‌ಕಾಸ್ಟರ್‌ ಜೊತೆ ಮೋದಿ ವಿಸ್ತೃತ ಸಂವಾದ

Mar 17 2025, 10:51 AM IST

ಅಮೆರಿಕದ ಪಾಡ್‌ಕಾಸ್ಟರ್‌ ಲೆಕ್ಸ್‌ ಫ್ರೀಡ್‌ಮನ್‌ ಜೊತೆ ಮೋದಿ ವಿಸ್ತೃತ ಸಂವಾದ

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮತ್ತೆ ಪಾಕಿಸ್ತಾನ ಕಾಶ್ಮೀರ ಕ್ಯಾತೆ : ಭಾರತ ಕಿಡಿ

Mar 16 2025, 01:46 AM IST
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಜಮ್ಮು-ಕಾಶ್ಮೀರದ ವಿಚಾರದಲ್ಲಿ ಮತ್ತೆ ಕ್ಯಾತೆ ತೆಗೆದ ಪಾಕಿಸ್ತಾನವನ್ನು ಭಾರತ ತರಾಟೆಗೆ ತೆಗೆದುಕೊಂಡಿದ್ದು, ‘ಇಂತಹ ಹೇಳಿಕೆಗಳು ದೇಶದ ಹಕ್ಕನ್ನು ಮಾನ್ಯ ಮಾಡುವುದಿಲ್ಲ. ಗಡಿಯಾಚೆಗಿನ ಭಯೋತ್ಪಾದನೆಯನ್ನು ನಾವೆಂದೂ ಸಮರ್ಥಿಸುವುದಿಲ್ಲ’ ಎಂದಿದೆ.

ಚಾಂಪಿಯನ್ಸ್‌ ಟ್ರೋಫಿ : ಒಂದೂ ಜಯವಿಲ್ಲದೆ ಪಟ್ಟು ಹಿಡಿದು ಆತಿಥ್ಯ ಹಕ್ಕು ಉಳಿಸಿಕೊಂಡ ಪಾಕಿಸ್ತಾನ ಗುಡ್‌ಬೈ!

Feb 28 2025, 12:49 AM IST
ಚಾಂಪಿಯನ್ಸ್‌ ಟ್ರೋಫಿ: ಪಾಕಿಸ್ತಾನ-ಬಾಂಗ್ಲಾದೇಶ ನಡುವಿನ ಪಂದ್ಯ ಮಳೆಗೆ ಬಲಿ. ಒಂದೂ ಗೆಲುವು ಕಾಣದೆ ಟೂರ್ನಿಗೆ ಗುಡ್‌ಬೈ ಹೇಳಿದ ಆತಿಥೇಯ ಪಾಕಿಸ್ತಾನ. ಬಾಂಗ್ಲಾಕ್ಕೂ ಸಿಗದ ಗೆಲುವು.

ಚಾಂಪಿಯನ್ಸ್‌ ಟ್ರೋಫಿ: ಭಾರತದ ಜೆರ್ಸಿಯಲ್ಲಿ ‘ಪಾಕಿಸ್ತಾನ’ ಹೆಸರು

Feb 19 2025, 12:51 AM IST
ಆತಿಥ್ಯ ರಾಷ್ಟ್ರ ಎಂಬ ಕಾರಣಕ್ಕೆ ಹೆಸರು ನಮೂದು. ಹೀಗಾಗಿ ಚಾಂಪಿಯನ್ಸ್ ಟ್ರೋಫಿ ಲೋಗೊ ಜೊತೆ ಪಾಕ್‌ ಹೆಸರು ಸಹ ಭಾರತದ ಜೆರ್ಸಿ ಮೇಲೆ ಕಾಣಿಸಿಕೊಂಡಿದೆ.

ಇಂದಿನಿಂದ ಚಾಂಪಿಯನ್ಸ್‌ ಟ್ರೋಫಿ ಹಣಾಹಣಿ: ಪಾಕಿಸ್ತಾನ vs ನ್ಯೂಜಿಲೆಂಡ್‌ ಮೊದಲ ಫೈಟ್‌

Feb 19 2025, 12:45 AM IST
9ನೇ ಆವೃತ್ತಿ ಟೂರ್ನಿಯಲ್ಲಿ ಭಾರತ ಸೇರಿ 8 ತಂಡಗಳು ಭಾಗಿ. ಪಾಕ್‌, ದುಬೈನ 4 ಕ್ರೀಡಾಂಗಣಗಳಲ್ಲಿ ನಡೆಯಲಿವೆ ಪಂದ್ಯಗಳು. ಉದ್ಘಾಟನಾ ಪಂದ್ಯದಲ್ಲಿಂದು ಹಾಲಿ ಚಾಂಪಿಯನ್‌ ಪಾಕಿಸ್ತಾನಕ್ಕೆ ನ್ಯೂಜಿಲೆಂಡ್‌ ಸವಾಲು.

ಚಾಂಪಿಯನ್ಸ್‌ ಟ್ರೋಫಿಗೆ ಇನ್ನೂ ಸಿದ್ಧವಾಗದ ಪಾಕಿಸ್ತಾನ-ಜ.25ರ ಗಡುವು : ಟೂರ್ನಿಯೇ ಎತ್ತಂಗಡಿ?

Jan 09 2025, 12:46 AM IST
ಇನ್ನೂ ಮುಗಿಯದ ಮೂರು ಕ್ರೀಡಾಂಗಣಗಳ ಕಾಮಗಾರಿ. ಜ.25ರ ಗಡುವು ನೀಡಿರುವ ಐಸಿಸಿ. ಆದರೆ ಆಸನ, ಫ್ಲಡ್‌ಲೈಟ್ಸ್‌, ಔಟ್‌ಫೀಲ್ಡ್‌ ಕೆಲಸ ಮುಗಿದಿಲ್ಲ. ಡೆಡ್‌ಲೈನ್‌ ಮೀರಿದರೆ ಸ್ಥಳಾಂತರ

ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನ ವಾಯುದಾಳಿ- 40ಕ್ಕೂ ಹೆಚ್ಚಿನ ಜನರ ಬಲಿ : ಭಾರತ ಆಕ್ಷೇಪ

Jan 07 2025, 12:34 AM IST
ನವದೆಹಲಿ: ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನ ವಾಯುದಾಳಿ ನಡೆಸಿ 40ಕ್ಕೂ ಹೆಚ್ಚಿನ ಜನರನ್ನು ಬಲಿ ಪಡೆದ ಬಗ್ಗೆ ಭಾರತ ತೀವ್ರವಾಗಿ ಖಂಡಿಸಿದ್ದು, ಪಾಕಿಸ್ತಾನವು ತನ್ನ ವೈಫಲ್ಯತೆಯನ್ನು ಮುಚ್ಚಿಕೊಳ್ಳಲು ನೆರೆಹೊರೆಯವರ ಮೇಲೆ ದಾಳಿ ಮಾಡುತ್ತಿದೆ ಎಂದು ಹೇಳಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved