ಪಾಕಿಸ್ತಾನ ಪರ ಘೋಷಣೆ ಕೂಗಿದ ವ್ಯಕ್ತಿ ಬಂಧನಕ್ಕೆ ಆಗ್ರಹ
Mar 03 2024, 01:32 AM ISTಇತ್ತೀಚೆಗೆ ಬೆಂಗಳೂರಿನ ವಿಧಾನಸೌಧದಲ್ಲಿ ನಡೆದ ರಾಜ್ಯಸಭಾ ಚುನಾವಣೆ ಮುಗಿದ ನಂತರ ಗೆಲುವು ಸಾಧಿಸಿದ ಕಾಂಗ್ರೆಸ್ನ ನಾಸೀರ್ ಹುಸೇನ್ ಅವರ ಬೆಂಬಲಿಗರು ಸಂಭ್ರಮಿಸುವ ಸಮಯದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ವ್ಯಕ್ತಿಯೊಬ್ಬ ಘೋಷಣೆ ಕೂಗಿರುವುದು ದೇಶಕ್ಕೆ ಮಾಡಿರುವ ಅಪಮಾನ, ಆ ದುಷ್ಕರ್ಮಿಯನ್ನು ಸರ್ಕಾರ ಕೂಡಲೇ ಬಂಧಿಸಿ, ಕಠಿಣ ಶಿಕ್ಷೆಗೆ ಒಳಪಡಿಸಲು ಆಗ್ರಹಿಸಲಾಯಿತು.