ಪಾಕಿಸ್ತಾನ ಪರ ಘೋಷಣೆ ಕೂಗಿದವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ
Feb 29 2024, 02:08 AM ISTಪಾಕಿಸ್ತಾನ ಪರ ಘೋಷಣೆ ಕೂಗಿದ ಕಾಂಗ್ರೆಸ್ ಕಾರ್ಯಕರ್ತರ ಬಂಧನಕ್ಕೆ ಆಗ್ರಹಿಸಿ ಮೈಸೂರಿನಲ್ಲಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ, ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲೆತ್ನಿಸಿದ ಬಿಜೆಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದ ಪೊಲೀಸರು. ಸರ್ಕಾರ ಹೋರಾಟಗಾರರ ಮೇಲೆ ಅಧಿಕಾರದ ದರ್ಪ ತೋರಿಸುತ್ತಿದೆ. ಆದರೆ ದೇಶ ದ್ರೋಹಿಗಳಿಗೆ ರಕ್ಷಣೆ ನೀಡುತ್ತಿದೆ ಎಂದು ಕಿಡಿ.