ಪಾಕಿಸ್ತಾನ ಪರ ಘೋಷಣೆ ಹಾಕಿದವರಿಗೆ ಗುಂಡೇಟು ಹೊಡೆಯಬೇಕು: ಬೇಳೂರು ಗೋಪಾಲಕೃಷ್ಣ
Mar 05 2024, 01:31 AM IST ಪಾಕಿಸ್ತಾನ ಪರ ಘೋಷಣೆ ಹಾಕಿದವರಿಗೆ ಗುಂಡೇಟು ಹೊಡೆಯಬೇಕು. ಈ ವಿಚಾರದಲ್ಲಿ ಸರ್ಕಾರ ಹಿಂದೆ ಸರಿಯುವ ಪ್ರಶ್ನೆ ಇಲ್ಲ. ಯಾವನೋ ಬಂದು ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಅಂತ ಕೂಗಿದರೆ ಸಹಿಸಲು ಆಗುವುದಿಲ್ಲ. ಈ ರೀತಿ ಘೋಷಣೆದವರಿಗೆ ನೇಣು ಇಲ್ಲ, ಗುಂಡು ಹಾರಿಸುವ ಕಾನೂನು ತರಬೇಕು ಎಂದು ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ ಶಿವಮೊಗ್ಗದಲ್ಲಿ ಹೇಳಿದ್ದಾರೆ.