• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪಾಕಿಸ್ತಾನ ಪರ ಘೋಷಣೆ ಖಂಡಿಸಿ ಬಿಜೆಪಿ ಪ್ರತಿಭಟನೆ

Feb 29 2024, 02:02 AM IST
ರಾಜ್ಯಸಭೆ ಸದಸ್ಯ ನಾಸೀರ್ ಹುಸೇನ್ ಬೆಂಬಲಿಗರು ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿರುವುದನ್ನು ವಿರೋಧಿಸಿ ಬಿಜೆಪಿ ಕಾರ್ಯಕರ್ತರು ಬಾಗಲಕೋಟೆ ಜಿಲ್ಲಾ ಆಡಳಿತ ಭವನದ ಮುಂದೆ ಪ್ರತಿಭಟನೆ ನಡೆಸಿದರು.

ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದವರ ಬಂಧಿಸಿ: ಎಬಿವಿಪಿ ಆಗ್ರಹ

Feb 29 2024, 02:01 AM IST
‘ಪಾಕಿಸ್ತಾನ ಜಿಂದಾಬಾದ್’ ಎಂದು ದೇಶದ್ರೋಹಿ ಘೋಷಣೆ ಕೂಗಿದವರನ್ನು ಬಂಧಿಸಬೇಕು ಎಂದು ಅಗ್ರಹಿಸಿ ದಾವಣಗೆರೆಯಲ್ಲಿ ಎಬಿವಿಪಿ ಮುಖಂಡರು ಪ್ರತಿಭಟನೆ ನಡೆಸಿ, ಉಪ ವಿಭಾಗಾಧಿಕಾರಿ ಗಳಿಗೆ ಮನವಿ ಸಲ್ಲಿಸಿದರು.

ಪಾಕಿಸ್ತಾನ ಜಿಂದಾಬಾದ್‌ ಘೋಷಣೆ: ಬಿಜೆಪಿಯಿಂದ ಪ್ರತಿಭಟನೆ

Feb 29 2024, 02:00 AM IST
ಮಂಗಳವಾರ ವಿಧಾನಸೌಧದಲ್ಲಿ ಕಾಂಗ್ರೆಸ್ ನಾಯಕ, ರಾಜ್ಯಸಭಾ ಸಂಸದ ಸಯ್ಯದ್ ನಾಸೀರ್ ಹುಸೇನ್‌ ಬೆಂಬಲಿಗರು ಪಾಕ್‌ಪರ ಘೋಷಣೆ ಕೂಗಿದ್ದಾರೆ ಎಂದು ಆರೋಪಿಸಿ ಜಿಲ್ಲಾ ಬಿಜೆಪಿ ಯುವ ಮೋರ್ಚಾ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

ಪಾಕಿಸ್ತಾನ ಪರ ಘೋಷಣೆ ಕೂಗಿದವರ ಒದ್ದು ಒಳಗೆ ಹಾಕಿ: ಜೋಶಿ

Feb 28 2024, 02:34 AM IST
ಇಂದು ವಿಧಾನಸೌಧದಲ್ಲಿ ಕೇಳಿಬಂದಿರುವ ಪಾಕಿಸ್ತಾನ ಜಿಂದಾಬಾದ್ ಜೈಕಾರಕ್ಕೆ ಕಾಂಗ್ರೆಸ್ ಈ ವರೆಗೆ ಮಾಡಿರುವ ತುಷ್ಟೀಕರಣದ ರಾಜಕಾರಣವೇ ಕಾರಣ ಎಂದು ಸಚಿವ ಜೋಶಿ ಹೇಳಿದರು.

ಅಂಧರ ಟಿ20: ಪಾಕಿಸ್ತಾನ ವಿರುದ್ಧ ಸರಣಿ ಗೆದ್ದ ಭಾರತ

Feb 26 2024, 01:30 AM IST
ಸುನಿಲ್‌ ರಮೇಶ್‌ ಮತ್ತು ಅಜಯ್‌ ಕುಮಾರ್‌ ಅರ್ಧಶತಕದ ನೆರವಿಂದ ಪಾಕಿಸ್ತಾನ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ಭಾರತ ಅಂಧರ ಕ್ರಿಕೆಟ್‌ ತಂಡ 8 ವಿಕೆಟ್‌ಗಳಿಂದ ಜಯ ಸಾಧಿಸಿದೆ. ಇದರೊಂದಿಗೆ 2-1ರಿಂದ ಸರಣಿ ಕೈವಶಪಡಿಸಿಕೊಂಡಿತು.

ಡೇವಿಸ್‌ ಕಪ್‌ ಟೆನಿಸ್‌: ಪಾಕಿಸ್ತಾನ ವಿರುದ್ಧ ಭಾರತಕ್ಕೆ 2-0 ಮುನ್ನಡೆ

Feb 04 2024, 01:31 AM IST
ಮೊದಲ ದಿನ ಸಿಂಗಲ್ಸ್‌ನಲ್ಲಿ ರಾಮ್‌ಕುಮಾರ್‌ ರಾಮನಾಥನ್‌, ಬಾಲಾಜಿ ಗೆಲುವು ಸಾಧಿಸಿದರು. ಭಾನುವಾರ ಡಬಲ್ಸ್‌ ಹಾಗೂ ರಿವರ್ಸ್‌ ಸಿಂಗಲ್ಸ್‌ ಪಂದ್ಯಗಳು ನಡೆಯಲಿದ್ದು, ಭಾರತ ಕ್ಲೀನ್‌ ಸ್ವೀಪ್‌ ಮೇಲೆ ಕಣ್ಣಿಟ್ಟಿದೆ. ಈ ಮುಖಾಮುಖಿ ಗೆದ್ದು ವಿಶ್ವ ಗುಂಪು-1ರಲ್ಲೇ ಉಳಿಯುವುದು ಭಾರತದ ಗುರಿ.

ಶ್ರೀಲಂಕಾ, ಪಾಕಿಸ್ತಾನ ಸರ್ಕಾರಗಳನ್ನು ಬಿಜೆಪಿ ಬೀಳಿಸಲಿ: ಲಾಡ್‌

Feb 03 2024, 01:49 AM IST
ಬಿಜೆಪಿಗರು ಸರ್ಕಾರ ಪತನಗೊಳಿಸುವಲ್ಲಿ ನಿಸ್ಸೀಮರು. ಶ್ರೀಲಂಕಾ, ಪಾಕಿಸ್ತಾನದ ಸರ್ಕಾರಗಳನ್ನೇ ಬೀಳಿಸಲಿ ಸಚಿವ ಸಂತೋಷ ಲಾಡ್ ಹೇಳಿದರು.

ತನ್ನ ಭಯೋತ್ಪಾದಕ ನೆಲೆಯ ಮೇಲೆ ದಾಳಿ ಮಾಡಿದ್ದ ಇರಾನ್‌ ಮೇಲೆ ಪ್ರತೀಕಾರ ತೀರಿಸಿಕೊಂಡ ಪಾಕಿಸ್ತಾನ

Jan 19 2024, 01:50 AM IST
ತನ್ನ ಮೇಲೆ ಇರಾನ್‌ ನಡೆಸಿದ ಸರ್ಜಿಕಲ್‌ ದಾಳಿಗೆ ಪಾಕ್‌ ಸೇನೆ ಪ್ರತೀಕಾರವಾಗಿ ಕಿಲ್ಲರ್‌ ಡ್ರೋನ್‌, ರಾಕೆಟ್‌ ಬಳಸಿ ದಾಳಿ ನಡೆಸಿದೆ. ಈ ಹಿನ್ನೆಲೆಯಲ್ಲಿ ಉಭಯ ದೇಶಗಳ ನಡುವೆ ಪರಿಸ್ಥಿತಿ ಹದಗೆಟ್ಟಿದೆ. ಈ ನಡುವೆ ಮಧ್ಯಸ್ಥಿಕೆಗೆ ಚೀನಾ ಉತ್ಸುಕವಾಗಿದೆ.

9 ಕ್ಷಿಪಣಿ ದಾಳಿ ಭೀತಿ: ತಡ ರಾತ್ರಿ ಮೋದಿ ಕದ ತಟ್ಟಿದ್ದ ಪಾಕಿಸ್ತಾನ!

Jan 09 2024, 02:00 AM IST
2019ರಲ್ಲಿ ಭಾರತೀಯ ವಾಯುಪಡೆಯ ವಿಂಗ್‌ ಕಮ್ಯಾಂಡರ್‌ ಅಭಿನಂದನ್‌ರನ್ನು ಪಾಕಿಸ್ತಾನ ಸೆರೆ ಹಿಡಿದಿದ್ದ ವೇಳೆ ಭಾರತದ 9 ಕ್ಷಿಪಣಿಗೆ ಹೆದರಿ ಪಾಕಿಸ್ತಾನ ಪ್ರಧಾನಿ ಇಮ್ರಾನ್‌ ಖಾನ್‌ ನರೇಂದ್ರ ಮೋದಿ ಅವರಿಗೆ ಕರೆ ಮಾಡಲು ಪರದಾಡುತ್ತಿದ್ದರು ಎಂಬ ಸಂಗತಿ ಬೆಳಕಿಗೆ ಬಂದಿದೆ.

ಡಚ್‌ ಶಾಕ್‌ನಿಂದ ಪಾರಾದ ಪಾಕಿಸ್ತಾನ!

Oct 07 2023, 02:00 AM IST
81 ರನ್‌ ಗೆಲುವು ಸಂಪಾದಿಸಿದ ಪಾಕಿಸ್ತಾನ, ಶುಭಾರಂಭ ಮಾಡಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved