ಮಧುಗಿರಿ ಬಿಜೆಪಿ ಜಿಲ್ಲಾಧ್ಯಕ್ಷ, ಪಿಎಸ್ಐ ಮಾರಾಮಾರಿ : ಸಾಮಾಜಿಕ ಜಾಲ ತಾಣದಲ್ಲಿ ವಿಡಿಯೋ ವೈರಲ್
Mar 16 2025, 01:50 AM ISTಪಿಎಸ್ಐ ಮೇಲೆ ಶಿಸ್ತು ಕ್ರಮಕ್ಕೆ ಆಗ್ರಹಿಸಿ ಸಂಸದ ಗೋವಿಂದ ಕಾರಜೋಳ, ಮೇಲ್ಮನೆ ಕೆ.ಎಸ್.ನವೀನ್, ಮಾಜಿ ಶಾಸಕ ತಿಪ್ಪಾರೆಡ್ಡಿ, ಜೆಡಿಎಸ್ ಜಿಲ್ಲಾಧ್ಯಕ್ಷ ಜಯಣ್ಣ, ಬಿಜೆಪಿ ಜಿಲ್ಲಾಧ್ಯಕ್ಷ ಮುರುಳಿ ಎಸ್ಪಿ ಕಚೇರಿಯಲ್ಲಿ ಒಂದು ತಾಸು ಪಟ್ಟು ಹಿಡಿದು ಕುಳಿತರು.