ನಾಳೆ 11 ಕೇಂದ್ರಗಳಲ್ಲಿ ಪಿಎಸ್‌ಐ ಪರೀಕ್ಷೆ, ಕಟ್ಟೆಚ್ಚರ
Oct 02 2024, 01:06 AM ISTಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಅ.3ರಂದು ಪಿಎಸ್‌ಐ ಪರೀಕ್ಷೆ ನಡೆಯಲಿದೆ. ದಾವಣಗೆರೆ ನಗರದ 11 ಕೇಂದ್ರಗಳಲ್ಲಿ 6512 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದು, ಪರೀಕ್ಷೆಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಯಾವುದೇ ದೂರು, ಅಕ್ರಮಗಳು ನಡೆಯದಿರಲು ಅಧಿಕಾರಿಗಳು ಸೂಕ್ತ ನಿಗಾ ವಹಿಸುವಂತೆ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ಸೂಚನೆ ನೀಡಿದ್ದಾರೆ.