ಪ್ರಕರಣದ ತನಿಖೆ ಸಿಬಿಐಗೆ ವಹಿಸಿ ವರದಿ ನೀಡಿ, ನ್ಯಾಯ ಒದಗಿಸಬೇಕು : ಪಿಎಸ್‌ಐ ಪರಶುರಾಮ ಪತ್ನಿ ಶ್ವೇತಾ ಆಗ್ರಹ
Aug 06 2024, 12:40 AM ISTನಮಗೆ ಉಂಟಾಗಿರುವ ನೋವು ಬೇರೆಯವರಿಗೆ ಆಗಬಾರದು ಅದಕ್ಕಾಗಿ ಪ್ರಕರಣದ ತನಿಖೆ ಸಿಬಿಐಗೆ ವಹಿಸಿ ಆದಷ್ಟು ಬೇಗ ತನಿಖೆ ನಡೆಸಿ ವರದಿಯನ್ನು ನೀಡಿ, ನ್ಯಾಯ ಒದಗಿಸಬೇಕು, ಕೂಡಲೇ ಶಾಸಕ ಚೆನ್ನಾರೆಡ್ಡಿ ತುನ್ನೂರು ರಾಜಿನಾಮೆ ನೀಡಬೇಕು ಎಂದು ಒತ್ತಾಯಿಸಿದರು.