• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪಿಎಸ್‌ಐ ಸಾವು ಪ್ರಕರಣ ಸಿಬಿಐಗೆ ವಹಿಸಲ್ಲ; ಡಾ. ಜಿ.‌ ಪರಮೇಶ್ವರ

Aug 08 2024, 01:43 AM IST
ಯಾದಗಿರಿ ಪಿಎಸ್‌ಐ ಪರಶುರಾಮ ಸಾವು ಪ್ರಕರಣದಲ್ಲಿ ಈಗಗಾಲೇ ಸಿಐಡಿ ತನಿಖೆ ನಡೆಸುತ್ತಿದ್ದು, ಸಿಬಿಐಗೆ ಕೊಡುವ ಪ್ರಶ್ನೆಯೇ ಇಲ್ಲ. ಈ ಪ್ರಕರಣದಲ್ಲಿ ಅದರ ಅಗತ್ಯವಿಲ್ಲ.

ಪಿಎಸ್‌ಐ ಸಾವಿನ ಪ್ರಕರಣವನ್ನು ಸಿಬಿಐಗೆ ವಹಿಸಲ್ಲ: ಗೃಹ ಸಚಿವ ಡಾ. ಜಿ. ಪರಮೇಶ್ವರ ಸ್ಪಷ್ಟನೆ

Aug 08 2024, 01:35 AM IST
ಯಾದಗಿರಿ ಪಿಎಸ್‌ಐ ಪರಶುರಾಮ ಸಾವಿನ ಪ್ರಕರಣವನ್ನು ಈಗಾಗಲೇ ಸಿಐಡಿ ತನಿಖೆ ನಡೆಸುತ್ತಿದ್ದು, ಪ್ರಕರಣದ ತನಿಖೆಯನ್ನು ಸಿಬಿಐಗೆ ಕೊಡುವ ಪ್ರಶ್ನೆಯೇ ಇಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಸ್ಪಷ್ಟಪಡಿಸಿದರು.

ಪಿಎಸ್‌ಐ ಆತ್ಮಹತ್ಯೆ: ಶಾಸಕ ಚಿನ್ನಾರೆಡ್ಡಿ, ಸನ್ನಿಗೌಡನ ಮೇಲೆ ಕಠಿಣ ಕ್ರಮಕೈಗೊಳ್ಳಿ

Aug 07 2024, 01:07 AM IST
ಯಾದಗಿರಿ ಠಾಣೆಯಲ್ಲಿ 7 ತಿಂಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದ ಪಿಎಸ್‌ಐ ಪರಶುರಾಮ ಚಲವಾದಿ ಅವರನ್ನು ಶಾಸಕ ಚಿನ್ನಾರೆಡ್ಡಿ ಮತ್ತು ಅವರ ಪುತ್ರ ಸನ್ನಿಗೌಡ ಉದ್ದೇಶಪೂರ್ವಕವಾಗಿ ಬೇರೆಡೆ ವರ್ಗಾವಣೆ ಮಾಡಿಸಿದ್ದಾರೆ. ಇದೇ ಠಾಣೆಯಲ್ಲಿ ಪಿಎಸ್‌ಐ ಆಗಿ ಕರ್ತವ್ಯ ನಿರ್ವಹಿಸಬೇಕಾದರೆ ₹ 30 ಲಕ್ಷ ಹಣ ಕೊಡುವಂತೆ ಬೇಡಿಕೆ ಇಟ್ಟಿದ್ದಾರೆ.

ಶಾಸಕರ ಬಂಧನದ ಬಳಿಕ ಪರಮೇಶ್ವರ್‌ ನಮ್ಮ ಮನೆಗೆ ಬರಲಿ: ಮೃತ ಪಿಎಸ್‌ಐ ಮಾವ

Aug 07 2024, 01:02 AM IST
ಗೃಹ ಸಚಿವ ಪರಮೇಶ್ವರ್‌ ಅವರು ನಮ್ಮ ಮನೆಗೆ ಬರುವ ಮುನ್ನ ಯಾದಗಿರಿ ಶಾಸಕ ಮತ್ತು ಅವರ ಮಗನನ್ನು ಬಂಧಿಸಬೇಕು ಎಂದು ಮೃತ ಪಿಎಸ್‌ಐ ಪರಶುರಾಮ್ ಕುಟುಂಬಸ್ಥರು ಕೊಪ್ಪಳ ಎಸ್ಪಿ ಡಾ.ರಾಮ್‌ ಅವರಿಗೆ ಮಂಗಳವಾರ ಒತ್ತಾಯಿಸಿದರು.

ಪ್ರಕರಣದ ತನಿಖೆ ಸಿಬಿಐಗೆ ವಹಿಸಿ ವರದಿ ನೀಡಿ, ನ್ಯಾಯ ಒದಗಿಸಬೇಕು : ಪಿಎಸ್‌ಐ ಪರಶುರಾಮ ಪತ್ನಿ ಶ್ವೇತಾ ಆಗ್ರಹ

Aug 06 2024, 12:40 AM IST
ನಮಗೆ ಉಂಟಾಗಿರುವ ನೋವು ಬೇರೆಯವರಿಗೆ ಆಗಬಾರದು ಅದಕ್ಕಾಗಿ ಪ್ರಕರಣದ ತನಿಖೆ ಸಿಬಿಐಗೆ ವಹಿಸಿ ಆದಷ್ಟು ಬೇಗ ತನಿಖೆ ನಡೆಸಿ ವರದಿಯನ್ನು ನೀಡಿ, ನ್ಯಾಯ ಒದಗಿಸಬೇಕು, ಕೂಡಲೇ ಶಾಸಕ ಚೆನ್ನಾರೆಡ್ಡಿ ತುನ್ನೂರು ರಾಜಿನಾಮೆ ನೀಡಬೇಕು ಎಂದು ಒತ್ತಾಯಿಸಿದರು.

ಮೃತ ಪಿಎಸ್‌ಐ ಪತ್ನಿಗೆ ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ದೂರವಾಣಿ ಕರೆ, ಸಾಂತ್ವಾನ

Aug 06 2024, 12:32 AM IST
ರಾಯಚೂರಿನ ಐಡಿಎಸ್‌ಎಂಟಿ ಬಡಾವಣೆಯಲ್ಲಿರುವ ಮೃತ ಪಿಎಸ್‌ಐ ಪರಶುರಾಮ ಪತ್ನಿ ಶ್ವೇತಾ ಅವರ ತವರು ಮನೆಗೆ ಜೆಡಿಎಸ್‌ ಮುಖಂಡರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ತಿಳಿಸಿದರು.

ಪಿಎಸ್‌ಐ ಪರುಶರಾಮ ಸಾವು: ಶಾಸಕರ ವೇಷ ಧರಿಸಿ ಭಿಕ್ಷೆ ಬೇಡಿ ಪ್ರತಿಭಟಿಸಿದರು

Aug 06 2024, 12:31 AM IST
ರಾಯಚೂರಿನ ಡಾ.ಬಿ.ಆರ್.ಅಂಬೇಡ್ಕರ್‌ ವೃತ್ತದಲ್ಲಿ ಪಿಎಸ್‌ಐ ಸಾವು ಪ್ರಕರಣ ಖಂಡಿಸಿ ದಲಿತ ಪ್ರಗತಿಪರ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಶಾಸಕ ಚನ್ನಾರೆಡ್ಡಿ ವೇಷಹಾಕಿ ಭಿಕ್ಷೆ ಬೇಡಿ ಹಣ ಸಂಗ್ರಹಿಸುವ ಮುಖಾಂತರ ವಿನೂತನವಾಗಿ ಪ್ರತಿಭಟಿಸಲಾಯಿತು.

ಯಾದಗಿರಿ ಪಿಎಸ್‌ಐ ಪರಶುರಾಮ ಸಾವು ಪ್ರಕರಣ : ಲಂಚದ ಹಣ ಹೊಂದಿಸಲು ಫ್ಲ್ಯಾಟ್‌ ಮಾರಲು ಮುಂದಾಗಿದ್ದ ಮಾಹಿತಿ ಬಹಿರಂಗ

Aug 05 2024, 09:51 AM IST

ಯಾದಗಿರಿ ಪಿಎಸ್‌ಐ ಪರಶುರಾಮ ಸಾವು ಪ್ರಕರಣ ರಾಜ್ಯದಲ್ಲಿ ಭಾರಿ ಸದ್ದು ಮಾಡುತ್ತಿರುವ ಬೆನ್ನಲ್ಲೆ ಲಂಚದ ಹಣ ಹೊಂದಿಸಲು ಪರಶುರಾಮ ಹೆಣಗಾಡಿದ್ದು ಬೆಳಕಿಗೆ ಬಂದಿದೆ.

ಪಿಎಸ್‌ಐ ಪರಶುರಾಮ ನಿಗೂಢ ಸಾವು ಕೇಸ್‌ : ಸಿಐಡಿ ತನಿಖೆ ಆರಂಭ - ಯಾದಗಿರಿಗೆ ಆಗಮಿಸಿದ ತಂಡ

Aug 05 2024, 09:40 AM IST

ಯಾದಗಿರಿ ಪಿಎಸ್‌ಐ ಪರಶುರಾಮ (34) ಅವರ ನಿಗೂಢ ಸಾವಿನ ಕುರಿತ ತನಿಖೆಯನ್ನು ಸರ್ಕಾರ ಸಿಐಡಿಗೆ ವಹಿಸಿದ್ದು, ಈ ಹಿನ್ನೆಲೆಯಲ್ಲಿ ಸಿಐಡಿ ಡಿವೈಎಸ್ಪಿ ಪುನೀತ ನೇತೃತ್ವದ ತಂಡ ಭಾನುವಾರ ಯಾದಗಿರಿಗೆ ಆಗಮಿಸಿದೆ

ಯಾದಗಿರಿ: ಪಿಎಸ್‌ಐ ಅನುಮಾನಾಸ್ಪದ ಸಾವು

Aug 05 2024, 12:31 AM IST
ವರ್ಗಾವಣೆ ಖಿನ್ನತೆಗೆ ಅನುಮಾನಾಸ್ಪದವಾಗಿ ಮೃತಪಟ್ಟಿದ್ದ ಯಾದಗಿರಿ ನಗರ ಠಾಣೆಯ ಪಿಎಸೈ ಪರಶುರಾಮ್‌ ತಮಗಾಗಿದ್ದ ನೋವು, ಹಣದ ವ್ಯವಹಾರ ಕುರಿತು ಆಪ್ತವಲಯದಲ್ಲಿ ತೋಡಿಕೊಂಡಿರಬಹುದು ಎಂಬ ಸಂಶಯದಿಂದ, ಅವರ ಮೊಬೈಲ್‌ ಕಾಲ್‌ ರಿಕಾರ್ಡಿಂಗ್‌ ಮತ್ತು ಕರೆಗಳನ್ನು ಪರಿಶೀಲಿಸಲು ಸಿಐಡಿ ತಂಡ ಮುಂದಾಗಲಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved