• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪಿಎಸ್‌ಐ ಪರೀಕ್ಷೆಯಲ್ಲಿ ಮಂಗಳಸೂತ್ರ, ಕಾಲುಂಗುರ ಧರಿಸಲು ಅವಕಾಶ

Jan 17 2024, 01:45 AM IST
ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಜ.23ರಂದು ನಡೆಸಲಿರುವ ಪಿಎಸ್ಐ ನೇಮಕಾತಿ ಪರೀಕ್ಷೆಗೆ ವಸ್ತ್ರ ಸಂಹಿತೆ ನಿಯಮಾವಳಿ ಪ್ರಕಟಿಸಿದ್ದು, ಸರಳ ಉಡುಪು ಧರಿಸಿ ಬರಲು ಸೂಚಿಸಿದೆ. ಮಂಗಳಸೂತ್ರ ಮತ್ತು ಕಾಲುಂಗುರ ಹೊರತುಪಡಿಸಿ ಇನ್ಯಾವುದೇ ಆಭರಣಗಳನ್ನು ಧರಿಸಿ ಬರುವಂತಿಲ್ಲ ಎಂದು ಸ್ಪಷ್ಟಪಡಿಸಿದೆ.

ಪ್ರತಿಯೊಬ್ಬರಿಗೂ ಕಾನೂನು ಅರಿವು ಅವಶ್ಯಕ: ಪಿಎಸ್‌ಐ ಈರಪ್ಪ ರಿತ್ತಿ

Jan 15 2024, 01:45 AM IST
ಸಮಾಜದಲ್ಲಿ ಪ್ರತಿಯೊಬ್ಬರೂ ವ್ಯವಸ್ಥಿತವಾಗಿ ಬದುಕುವುದರ ಜೊತೆಗೆ ಶಾಂತಿ, ಸುವ್ಯವಸ್ಥೆ, ಭ್ರಾತೃತ್ವದೊಂದಿಗೆ ಬದುಕಲು ಕಾನೂನನ್ನು ತಪ್ಪದೇ ಪ್ರತಿಯೊಬ್ಬರೂ ಅರಿತುಕೊಳ್ಳುವುದು ಬಹು ಮುಖ್ಯವಾಗಿದೆ. ಕಾನೂನು ಅರಿವು- ನೆರವು ಎಲ್ಲರಿಗೂ ಅಗತ್ಯ ಎಂದು ಪಿಎಸ್‌ಐ ಈರಪ್ಪ ರಿತ್ತಿ ಹೇಳಿದರು.

ವಿದ್ಯಾರ್ಥಿಗಳು ಅಪರಾಧ ಕೃತ್ಯಗಳಿಂದ ದೂರವಿರಬೇಕು: ಪಿಎಸ್‌ಐ ವೆಂಕಟೇಶ್‌

Jan 12 2024, 01:46 AM IST
ತಿಪಟೂರಿನ ಸರ್ಕಾರಿ ಕಾಲೇಜಿನಲ್ಲಿ ಪೋಕ್ಸೋ ಕಾಯ್ದೆಯ ಬಗ್ಗೆ ವಿದ್ಯಾರ್ಥಿಗಳಿಗೆ ಜಾಗೃತಿ ಕಾರ್ಯಕ್ರಮ

ಅಕ್ರಮ ಕಳ್ಳ ಸಾಗಾಣಿಕೆಯ ಕಡಿವಾಣಕ್ಕೆ ಪ್ರತಿಯೊಬ್ಬರೂ ಕೈಜೋಡಿಸಿ: ಪಿಎಸ್‌ಐ ಸೋಮನಗೌಡ

Jan 09 2024, 02:00 AM IST
ಸಾಮಾಜಿಕ ಪಿಡುಗಾಗಿರುವ ಮಾದಕ ದ್ರವ್ಯ ಮತ್ತು ಅಕ್ರಮ ಕಳ್ಳ ಸಾಗಾಣಿಕೆಗೆ ಕಡಿವಾಣ ಹಾಕಲು ಪೊಲೀಸ್ ಇಲಾಖೆ ಸಾರಿರುವ ಸಮರಕ್ಕೆ ಪ್ರತಿಯೊಬ್ಬರು ಕೈಜೋಡಿಸಲು ಮುಂದಾಗಬೇಕು ಎಂದು ಪಿಎಸ್‌ಐ ಸೋಮನಗೌಡ ಗೌಡ್ರ ಹೇಳಿದರು.

ಕಾನೂನು ಪಾಲನೆಯಿಂದ ನೆಮ್ಮದಿ ಜೀವನ ಸಾಧ್ಯ-ಪಿಎಸ್‌ಐ ಈರಪ್ಪ

Dec 24 2023, 01:45 AM IST
ಶಿರಹಟ್ಟಿ ಪಟ್ಟಣದ ಎಫ್.ಎಂ. ಡಬಾಲಿ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಪೊಲೀಸ್ ಠಾಣೆ ವತಿಯಿಂದ ಅಪರಾಧ ತಡೆ ಮಾಸಾಚರಣೆ ನಿಮಿತ್ತ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಲಾಯಿತು.

ಜನರ ಸಮಸ್ಯೆಗೆ ಸ್ಪಂದನೆ ಅಗತ್ಯ-ಲೋಕಾಯುಕ್ತ ಪಿಎಸ್‌ಐ ರಾಜೇಶ ಭಟಗುರಕಿ

Dec 17 2023, 01:45 AM IST
ಪೂರ್ವಜರ ಜಾಗವನ್ನು ಅಳತೆ ಮಾಡಿಕೊಡುತ್ತಿಲ್ಲ. ಅದನ್ನು ಅಳತೆ ಮಾಡಿಸಿಕೊಡಿ ಎಂದು ವ್ಯಕ್ತಿಯೊಬ್ಬರು ದೂರು ಸಲ್ಲಿಸಿದರು. ರೈತ ಪಹಣಿ ಸರಿಯಾಗಿ ಬರುತ್ತಿಲ್ಲ ಎಂದು ಒಬ್ಬರು, ಸಮಾಜ ಕಲ್ಯಾಣ ಇಲಾಖೆಯಲ್ಲಿ ೨೨ ವರ್ಷಗಳಿಂದ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡಿದ್ದೇನೆ. ಈಗ ನನಗೆ ೫ ತಿಂಗಳ ವೇತನವಿಲ್ಲ ಎಂದು ಇನ್ನೊಬ್ಬರ ದೂರು ಸಲ್ಲಿಸಿದರು.

ಹುತಾತ್ಮ ಪಿಎಸ್‌ಐ ಜಗದೀಶ್ ಪುಣ್ಯಸ್ಮರಣೆ

Oct 18 2023, 01:00 AM IST
ನಗರದ ಹೊರವಲಯದಲ್ಲಿರುವ ಪಿಎಸ್‍ಐ ಜಗದೀಶ್ ವೃತ್ತದಲ್ಲಿ ಹುತಾತ್ಮ ಜಗದೀಶ್ ಫೌಂಡೇಶನ್ ಟ್ರಸ್ಟ್ ವತಿಯಿಂದ ಕರ್ತವ್ಯದಲ್ಲಿದ್ದ ವೇಳೆಯೇ ದುಷ್ಕರ್ಮಿಗಳಿಂದ ಹತರಾದ ಹುತಾತ್ಮ ಪಿಎಸ್‌ಐ ಜಗದೀಶ್ ಅವರ 8ನೇ ವರ್ಷದ ಪುಣ್ಯಸ್ಮರಣೆಯನ್ನು ಆಚರಿಸಲಾಯಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved