ಶಿಕ್ಷಣ ಇಲಾಖೆಯೊಂದಿಗೆ ಪಿಯುಸಿ ಸೇರಿಸುವ ಯತ್ನ
Nov 09 2023, 01:00 AM ISTಪದವಿ ಪೂರ್ವ ಶಿಕ್ಷಣ ವಿದ್ಯಾರ್ಥಿ ಜೀವನದ ಮಹತ್ತರ ಘಟ್ಟ. ಪ್ರತ್ಯೇಕ ಇಲಾಖೆ ಇದ್ದರೆ ಮಾತ್ರ ಗುಣಮಟ್ಟದ ಶಿಕ್ಷಣ ನೀಡಲು ಸಾಧ್ಯ. ಈ ಹಂತದಲ್ಲಿಯೇ ಅವರ ಭವಿಷ್ಯ ನಿರ್ಣಯವಾಗುವ ಕಾರಣ ಶಿಕ್ಷಣ ಇಲಾಖೆಯಿಂದ ಬೇರ್ಪಟ್ಟು ಪ್ರತ್ಯೇಕ ಇಲಾಖೆ ಆಗಬೇಕು