ದ್ವಿತೀಯ ಪಿಯುಸಿ ಪರೀಕ್ಷೆ ಸುಸೂತ್ರವಾಗಿ ನಡೆಸಲು ಲಕ್ಷ್ಮೀಕಾಂತ ರೆಡ್ಡಿ ಸೂಚನೆ
Mar 01 2025, 01:05 AM ISTಮೈಸೂರು ನಗರದಲ್ಲಿ 27 ಹಾಗೂ ಗ್ರಾಮಾಂತರ ವ್ಯಾಪ್ತಿಯಲ್ಲಿ 23 ಸೇರಿದಂತೆ ಒಟ್ಟು ಜಿಲ್ಲೆಯ 50 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದೆ. ಮೈಸೂರು ತಾಲೂಕಿನ 27, ನಂಜನಗೂಡು ತಾಲೂಕಿನ 5, ಟಿ. ನರಸೀಪುರ 4, ಹುಣಸೂರು 4, ಕೆ.ಆರ್. ನಗರ 2, ಸಾಲಿಗ್ರಾಮ 1, ಎಚ್.ಡಿ. ಕೋಟೆ 3 ಹಾಗೂ ಪಿರಿಯಾಪಟ್ಟಣ ತಾಲೂಕಿನ 4 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.