• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪಿಯುಸಿ ಫಲಿತಾಂಶದಲ್ಲಿ ಸಾಧನೆಗೆ ಶ್ರಮಿಸಲು ಸೂಚನೆ

Sep 27 2024, 01:19 AM IST
ತುಮಕೂರು: ಪದವಿಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘದ ವತಿಯಿಂದ ಅರ್ಧ ವಾರ್ಷಿಕ ಪರೀಕ್ಷೆಯ ಪ್ರಶ್ನೆಪತ್ರಿಕೆ ಸಿದ್ಧಪಡಿಸುವ ಹಾಗೂ ವಿಷಯವಾರು ಪಠ್ಯಯೋಜನೆ ಕಾರ್ಯಾಗಾರ ನಗರದ ಎಂಪ್ರೆಸ್ ಪದವಿ ಪರ್ವಿ ಕಾಲೇಜಿನಲ್ಲಿ ನಡೆಯಿತು.

ಪಿಯುಸಿ ವಿದ್ಯಾರ್ಥಿಗಳಿಗೆ ನಿರ್ಣಯ ಕೈಗೊಳ್ಳುವ ಹಂತ : ಡಾ.ವಿಜಯ್‌ಕುಮಾರ್

Jul 27 2024, 12:49 AM IST
ಚಿಕ್ಕಮಗಳೂರು, ವಿದ್ಯಾರ್ಥಿದೆಸೆಯಲ್ಲಿ ಪಿಯುಸಿ ನಿರ್ಣಯ ಕೈಗೊಳ್ಳುವ ಒಂದು ಹಂತ. ವಿದ್ಯಾರ್ಥಿಗಳು ಧೃತಿಗೆಡದೇ ಆಸಕ್ತಿ ಹೊಂದಿರುವ ವಿಷಯಗಳನ್ನು ಆರಿಸಿಕೊಂಡು ಮುನ್ನಡೆಯಬೇಕು ಎಂದು ಮಲೆನಾಡು ವಿದ್ಯಾಸಂಸ್ಥೆ ಗೌರವ ಕಾರ್ಯದರ್ಶಿ ಡಾ. ಡಿ.ಎಲ್. ವಿಜಯ್‌ಕುಮಾರ್ ಹೇಳಿದರು.

ವಿಜಯ ವಿಠ್ಠಲ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಸಾಧಕರೊಂದಿಗೆ ಸಂವಾದ

Jul 05 2024, 12:47 AM IST
ಸತತ ಪರಿಶ್ರಮ, ಏಕಾಗ್ರತೆ, ಸಮಯದ ಸದುಪಯೋಗ, ದೇವತಾನುಗ್ರಹ, ಗುರು ಹಿರಿಯರನ್ನು ಗೌರವದಿಂದ ಕಂಡರೆ ವಿದ್ಯಾರ್ಥಿಗಳು ತಮ್ಮ ಗುರಿಯನ್ನು ತಲುಪಲು ಸಾಧ್ಯ

ಪಿಯುಸಿ ನಂತರ ಕೋರ್ಸ್ ಗಳ ಆಯ್ಕೆಯಲ್ಲಿ ಜಾಣ್ಮೆ ವಹಿಸಿ:ಹರೀಶ್‌ ಗೌಡ

Jul 03 2024, 12:21 AM IST
ಬಿ.ಎಸ್ಸಿ ಹಾಗೂ ಎಂ.ಎಸ್ಸಿ ಮಾಡಿದವರಿಗೆ ಸಂಶೋಧನೆಯಲ್ಲಿ ಹೆಚ್ಚು ಅವಕಾಶ ಇವೆ.

ದ್ವಿತೀಯ ಪಿಯುಸಿ ಪರೀಕ್ಷೆ-3; ತ್ರಿಸದಸ್ಯ ಸಮಿತಿ ರಚಿಸಿ

Jun 23 2024, 02:02 AM IST
ಜಿಲ್ಲೆಯಲ್ಲಿ ಜೂನ್ 24 ರಿಂದ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆ-3 ಅನ್ನು ವ್ಯವಸ್ಥಿತವಾಗಿ ನಡೆಸುವ ದೃಷ್ಟಿಯಿಂದ ಪರೀಕ್ಷಾ ಕಾರ್ಯ ಮತ್ತು ತಾಂತ್ರಿಕ ಕಾರ್ಯಗಳ ನಿರ್ವಹಣೆಗೆ ತ್ರಿಸದಸ್ಯ ಸಮಿತಿಯನ್ನು ರಚಿಸಬೇಕೆಂದು ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ. ಕರಾಳೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪಿಯುಸಿ ಹಂತದಲ್ಲೇ ಭವಿಷ್ಯದ ಶಿಕ್ಷಣ ನಿರ್ಧಾರ: ಶಾಸಕ ತುನ್ನೂರು

Jun 21 2024, 01:09 AM IST
ವಿದ್ಯಾರ್ಥಿಗಳಿಗೆ ಪಿಯುಸಿ ಹಂತದ ಅಭ್ಯಾಸದ ದಿನಗಳು ಪ್ರಮುಖವಾಗಿವೆ. ಆ ದಿನಗಳಲ್ಲಿ ಅವರಲ್ಲಿರುವ ನಾನಾ ಪ್ರತಿಭೆಗಳು ವಿಕಾಸವಾಗಿ ಮುಂದೆ ಅಭ್ಯಾಸ ಮಾಡಬೇಕಾದ ಕೋರ್ಸ್ ಗಳನ್ನು ಆಯ್ಕೆ ಮಾಡಿಕೊಂಡು, ತಮ್ಮ ಭವಿಷ್ಯ ರೂಪಿಸಿಕೊಳ್ಳಲು ನಿರ್ಧಾರ ತೆಗೆದುಕೊಳ್ಳುವುದಾಗಿದೆ.

ಜೂನ್‌ 24ರಿಂದ ಜುಲೈ 5ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ-3

Jun 19 2024, 01:01 AM IST
ಜೂನ್ 24 ರಿಂದ ಜುಲೈ 5 ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ-3 ನಡೆಯಲಿದ್ದು, 5 ಪರೀಕ್ಷೆಗೆ ಒಟ್ಟು 3,728 ವಿದ್ಯಾರ್ಥಿಗಳು ಹಾಜರಾಗಲಿದ್ದಾರೆ. ಅಧಿಕಾರಿಗಳು ಎಲ್ಲ ಸಿದ್ಧತೆ ಮಾಡಿಕೊಂಡು ಪರೀಕ್ಷೆ ಸುವ್ಯವಸ್ಥಿತ,ಶಾಂತಿಯುತವಾಗಿ ಜರುಗುವಂತೆ ಕ್ರಮ ವಹಿಸಬೇಕೆಂದು ಜಿಲ್ಲಾಧಿಕಾರಿ ಡಾ. ಸುಶೀಲಾ ಸೂಚಿಸಿದರು.

ಟೀಂ ಮೈಸೂರು ತಂಡದಿಂದ ಎಸ್ಸೆಸ್ಸೆಲ್ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

May 29 2024, 12:47 AM IST
ಪ್ರತಿಭೆಗೆ ಮನ್ನಣೆ ನೀಡುವ ಇಂತಹ ವಿಶಿಷ್ಟ ಸೇವಾ ಕಾರ್ಯವನ್ನು ಮತ್ತು ನಿಸ್ವಾರ್ಥ ಸಾಮಾಜಿಕ ಸೇವೆಯನ್ನು ಸಲ್ಲಿಸುತ್ತಿರುವ ಟೀಂ ಮೈಸೂರಿನ ಕಾರ್ಯ ವೈಖರಿಗಳ ಬಗ್ಗೆ ಸಂತಸ ಹಾಗೂ ಮೆಚ್ಚುಗೆ ವ್ಯಕ್ತಪಡಿಸಿದರು.

ತಂಬ್ರಹಳ್ಳಿಯಲ್ಲಿ ಪಿಯುಸಿ ವಿಜ್ಞಾನ ವಿಭಾಗ ಆರಂಭಿಸಲು ಗ್ರಾಮಸ್ಥರ ಮನವಿ

May 22 2024, 01:03 AM IST
ಹಗರಿಬೊಮ್ಮನಹಳ್ಳಿ ತಾಲೂಕಿನ ತಂಬ್ರಹಳ್ಳಿಯಲ್ಲಿ ವೀ.ವಿ. ಸಂಘದ ಪದವಿಪೂರ್ವ ಕಾಲೇಜ್‌ನಲ್ಲಿ ಈ ಸಾಲಿನಿಂದಲೇ ಪಿಯುಸಿ ವಿಜ್ಞಾನ ವಿಭಾಗ ಆರಂಭಿಸಬೇಕು ಹಾಗೂ ಗ್ರಾಮದಲ್ಲಿ ಕಿಂಡರ್ ಗಾರ್ಟನ್ ಸ್ಕೂಲ್ ಆರಂಭಿಸಬೇಕು ಎಂದು ಗ್ರಾಮದ ಮುಖಂಡರು ವೀ.ವಿ. ಸಂಘದ ಅಧ್ಯಕ್ಷ ಅಲ್ಲಂ ಗುರುಬಸವರಾಜ ಅವರಿಗೆ ಮನವಿ ಸಲ್ಲಿಸಿದರು.

ಕುಕನೂರು ತಾಲೂಕಿನ ಮೂರು ಮೊರಾರ್ಜಿ ವಸತಿ ಶಾಲೆಗಳಿಗೆ ಪಿಯುಸಿ ಭಾಗ್ಯ

May 22 2024, 12:54 AM IST
ತಾಲೂಕಿನ ಮೂರು ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ ಪಿಯುಸಿ ಭಾಗ್ಯ ಒದಗಿ ಬಂದಿದೆ. ಅಲ್ಲದೆ ಈ ಮೂರು ವಸತಿ ಶಾಲೆಗಳಲ್ಲಿ ಸಹ ವಿದ್ಯಾರ್ಥಿಗಳ ಸಂಖ್ಯೆ ದ್ವಿಗುಣಕ್ಕೆ ಸಹ ಸರ್ಕಾರ ಆದೇಶಿಸಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved