ಪಿಯುಸಿ ಪರೀಕ್ಷೆಯಲ್ಲಿ ಹಳೇಬೀಡು ಕೆಪಿಎಸ್ ಕಾಲೇಜಿಗೆ ಶೇ.೯೨ ಫಲಿತಾಂಶ
Apr 14 2024, 01:55 AM IST೨೦೨೩-೨೪ ನೇ ಸಾಲಿನ ದ್ವಿತೀಯ ಪಿಯು ಪರೀಕ್ಷೆಯಲ್ಲಿ ೪೮ ವಿದ್ಯಾರ್ಥಿಗಳು ಹಾಜರಾಗಿದ್ದು, ಅದರಲ್ಲಿ ಹಳೇಬೀಡಿನ ಕೆಪಿಎಸ್ ಕಾಲೇಜಿನ ೬ ವಿದ್ಯಾರ್ಥಿಗಳು ಅತ್ಯುತ್ತಮ ಶ್ರೇಣಿ ಪಡೆದಿದ್ದಾರೆ. ೩೩ ವಿದ್ಯಾರ್ಥಿಗಳು ಪ್ರಥಮ ದರ್ಜೆ, ೫ ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.