ಮಾ.೧ ರಿಂದ ದ್ವಿತೀಯ ಪಿಯುಸಿ ಪರೀಕ್ಷೆ: ಜಿಲ್ಲಾಧಿಕಾರಿ ಡಾ.ಕುಮಾರ
Feb 28 2024, 02:30 AM ISTಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಗೆ ಸೂಕ್ತ ಆಸನ ಹಾಗೂ ಪರೀಕ್ಷೆ ಬರೆಯಲು ಡೆಸ್ಕ್ ವ್ಯವಸ್ಥೆ ಮಾಡಬೇಕು. ಕುಡಿಯುವ ನೀರು, ಶೌಚಾಲಯದ ಸೇರಿದಂತೆ ಮೂಲಭೂತ ಸೌಕರ್ಯದ ವ್ಯವಸ್ಥೆಯಾಗಬೇಕು. ಕೊಠಡಿಗಳಲ್ಲಿ ಗಡಿಯಾರ, ಸಿಸಿ ಟಿವಿ ವ್ಯವಸ್ಥೆ ಕಡ್ಡಾಯವಾಗಿ ಇರಬೇಕು. ಎಲ್ಲ ಪರೀಕ್ಷಾ ಕೇಂದ್ರಗಳಿಗೆ ಸೂಕ್ತ ಪೊಲೀಸ್ ಬಂದೋಬಸ್ತಾಗಬೇಕು.