• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮದ್ದೂರು ಪುರಸಭೆ ಆಡಳಿತ ಮಂಡಳಿಯಿಂದ ಸಿ.ಎಂ.ಮನೀಶ್ ಕೆಲಸದಿಂದ ವಜಾಗೆ ಖಂಡನೆ

Feb 04 2025, 12:31 AM IST
ಮದ್ದೂರು ಪುರಸಭೆಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ನಿರ್ವಹಿಸುತ್ತಿದ್ದ ಸಿ.ಎಂ.ಮನೀಶ್ ನನ್ನು ಶಾಸಕರ ಸುಳ್ಳು ದೂರಿನ ಮೇಲೆ ಕರ್ತವ್ಯದಿಂದ ವಜಾಗೊಳಿಸಿರುವ ಪುರಸಭೆ ಆಡಳಿತ ಮಂಡಳಿ ಕ್ರಮ ವಿರೋಧಿಸಿ ದಲಿತ ಸಂಘಟನೆಗಳ ಸಮನ್ವಯ ಸಮಿತಿ ಕಾರ್ಯಕರ್ತರು ಸೋಮವಾರದಿಂದ ಅನಿರ್ದಿಷ್ಟಾವಧಿ ಧರಣಿ ಆರಂಭಿಸಿದ್ದಾರೆ.

ಸವಣೂರು ಸ್ವಚ್ಛತೆಗೆ ಸಾರ್ವಜನಿಕರು ಪುರಸಭೆ ಸಿಬ್ಬಂದಿಗೆ ಸಹಕರಿಸಲಿ-ಶಾಸಕ ಪಠಾಣ

Feb 04 2025, 12:30 AM IST
ಪಟ್ಟಣವನ್ನು ಸ್ವಚ್ಛ ಸುಂದರ ಪಟ್ಟಣವನ್ನಾಗಿಸಲು ಪ್ರತಿಯೊಬ್ಬ ಪ್ರಜೆಗಳು ಪುರಸಭೆ ಸಿಬ್ಬಂದಿಗೆ ಸಹಕಾರ ನೀಡಬೇಕೆಂದು ಶಿಗ್ಗಾಂವ-ಸವಣೂರ ಶಾಸಕ ಯಾಸೀರಅಹ್ಮದಖಾನ ಪಠಾಣ ಹೇಳಿದರು.

ಸಂತೆ ವ್ಯಾಪಾರಿಗಳ ಸಮಸ್ಯೆಗೆ ಸ್ಪಂದಿಸಿದ ಪುರಸಭೆ ಅಧ್ಯಕ್ಷ

Feb 02 2025, 11:46 PM IST
ಚನ್ನಕೇಶವ ದೇಗುಲದ ಹಿಂಭಾಗದಲ್ಲಿರುವ ಮೂಡಿಗೆರೆ ರಸ್ತೆಯ ಸಂತೆಮೈದಾನದ ಅವ್ಯವಸ್ಥೆಯ ಬಗ್ಗೆ ಪುರಸಭೆ ಅಧ್ಯಕ್ಷ ಎ.ಆರ್ ಅಶೋಕ್ ಭಾನುವಾರ ಬೆಳಗ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಗುಂಡಿ ಬಿದ್ದ ಜಾಗವನ್ನು ಸಮತಟ್ಟು ಮಾಡಲು ಸಲಹೆ, ಸೂಚನೆ ನೀಡಿದರು. ಸಂತೆ ಮೈದಾನ ಪಕ್ಕದಲ್ಲಿ ಶಾಲೆಗಳಿದ್ದು ಸೋಮವಾರ ಸಂತೆ ದಿನ ಓಡಾಡಲು ಕಷ್ಟವಾಗಿತ್ತು. ಈ ಕುರಿತು ಈ ಹಿಂದೆ ಇದ್ದ ಪುರಸಭೆ ಅಧ್ಯಕ್ಷರಿಗೆ ಸಹ ಸಾಕಷ್ಟು ಬಾರಿ ಮನವಿ ಮಾಡಲಾಗಿತ್ತು.

ಪುರಸಭೆ 5 ಬಿಜೆಪಿ ಸದಸ್ಯರ ಸದಸ್ಯತ್ವ ರದ್ದು

Feb 02 2025, 01:01 AM IST
ಇಲ್ಲಿನ ಪುರಸಭೆಯ ಐವರು ಬಿಜೆಪಿ ಸದಸ್ಯರು ವಿಪ್ ಉಲ್ಲಂಘಿಸಿದ್ದಾರೆ ಎಂದು ಐವರು ಬಿಜೆಪಿ ಸದಸ್ಯರ ಸದಸ್ಯತ್ವವನ್ನು ಜಿಲ್ಲಾ ದಂಡಾಧಿಕಾರಿ ಶಿಲ್ಪಾನಾಗ್‌ ಅನರ್ಹ ಗೊಳಿಸಿದ್ದಾರೆ.

ಪುರಸಭೆ ಅಧ್ಯಕ್ಷರಾಗಿ ಪರಶುರಾಮ ಖಂಡೂನವರ ಅವಿರೋಧ ಆಯ್ಕೆ

Feb 02 2025, 01:01 AM IST
ಹಾನಗಲ್ಲ ಪುರಸಭೆಯ ಅಧ್ಯಕ್ಷರಾಗಿ ಪರಶುರಾಮ ಖಂಡೂನವರ ಅವಿರೋಧವಾಗಿ ಆಯ್ಕೆಯಾಗುವ ಮೂಲಕ ಪ್ರಸ್ತುತ ಅವಧಿಯ 5ನೇ ಅಧ್ಯಕ್ಷರಾಗಿ ಅಧಿಕಾರವಹಿಸಿಕೊಂಡರು.

ಪಟ್ಟಣದ ವಿವಿಧೆಡೆ ಅನಧಿಕೃತವಾಗಿ ಅಂಗಡಿ ಇಟ್ಟು ವ್ಯಾಪಾರ: ತೆರವಿಗೆ ಮುಂದಾದ ಪುರಸಭೆ ಅಧಿಕಾರಿಗಳೊಂದಿಗೆ ವ್ಯಾಪಾರಸ್ಥರ ಮಾತಿನ ಚಕಮಕಿ

Feb 01 2025, 12:04 AM IST
ಈ ಕೂಡಲೇ ಇದನ್ನು ನಿಲ್ಲಿಸದಿದ್ದರೆ ಆಹಾರ ಇಲಾಖೆ ಹಾಗೂ ಸಂಬಂಧಿಸಿದ ಇಲಾಖೆಗೆ ದೂರು ನೀಡಲಾಗುವುದು. ರಸ್ತೆ ಬದಿಯಲ್ಲಿ ತಳ್ಳುವ ಗಾಡಿಗಳು ಬೆಳಗ್ಗೆಯಿಂದ ಸಂಜೆವರೆಗೂ ಒಂದೇ ಸ್ಥಳದಲ್ಲಿ ನಿಂತು ವ್ಯಾಪಾರ ಮಾಡಬಾರದು ಎಂದು ಎಚ್ಚರಿಕೆ ನೀಡಿದರು.

ಮೂಡುಬಿದಿರೆ ಪುರಸಭೆ ಸಾಮಾನ್ಯ ಸಭೆ: ಅಂಗಡಿಗಳ ಏಲಂನಲ್ಲಿ ತಾರತಮ್ಯ ಆರೋಪ

Feb 01 2025, 12:01 AM IST
ಕರಿಂಜೆ ಗ್ರಾಮದ ರಾಮಗುಡ್ಡೆ ಎಂಬಲ್ಲಿ ರಮೇಶ್ ಆಚಾರ್ಯ ಎಂಬವರಿಗೆ 94 ಸಿಸಿಯಡಿ ಹಕ್ಕುಪತ್ರ ನೀಡಿದ್ದರೂ ಪುರಸಭೆಯ ಅಧಿಕಾರಿಗಳು ಖಾತೆ ನೀಡದೆ ಸತಾಯಿಸುತ್ತಿದ್ದಾರೆ. ಇಂತಹ ಹಲವು ಪ್ರಕರಣಗಳಿದ್ದು ಖಾತೆ ನೀಡದಿದ್ದರೆ ಲೋಕಾಯುಕ್ತರಿಗೆ ದೂರು ನೀಡುವುದಾಗಿ ಸದಸ್ಯ ಸುರೇಶ್ ಕೋಟ್ಯಾನ್ ಎಚ್ಚರಿಸಿದರು.

ಬೇಲೂರಿನಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಪುರಸಭೆ ಅಧ್ಯಕ್ಷರ ಆಗ್ರಹ

Feb 01 2025, 12:00 AM IST
ಪ್ರವಾಸೋದ್ಯಮ ಇಲಾಖೆಗೆ ಸಂಬಂಧಿಸಿದ ಜಾಗವನ್ನು ಗುರುತಿಸಿ ಅಭಿವೃದ್ಧಿಪಡಿಸಲು ಸಿದ್ಧ ಎಂದು ಪ್ರವಾಸೋದ್ಯಮ ಇಲಾಖೆ ಪ್ರಧಾನ ಕಾರ್ಯದರ್ಶಿ ಸಲ್ಮಾ ಕೆ. ಪಾಹಿಮಾ ಹೇಳಿದರು. ಶುಕ್ರವಾರ ಬೇಲೂರು ದೇವಸ್ಥಾನಕ್ಕೆ ಭೇಟಿ ನೀಡಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಇಲಾಖೆಗೆ ಸಂಬಂಧಿಸಿದ ಜಾಗಗಳನ್ನು ಗುರುತಿಸಿ ಬೇಲೂರು ದೇವಸ್ಥಾನ ವಿಶ್ವ ಪರಂಪರೆ ಪಟ್ಟಿಗೆ ಸೇರಿರುವುದರಿಂದ ಪ್ರವಾಸಿಗರು ಹೆಚ್ಚು ಬರುತ್ತಾರೆ. ಅವರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು, ದೇವಸ್ಥಾನದ ಸುತ್ತಮುತ್ತ ಸ್ವಚ್ಛತೆಗೆ ಆದ್ಯತೆ ಕೊಡಬೇಕು ಎಂದರು.

ಕುಕನೂರು ಪಪಂ ಪುರಸಭೆ ಮಾಡುವ ಕನಸು: ರವೀಂದ್ರ ಬಾಗಲಕೋಟೆ

Jan 29 2025, 01:34 AM IST
ಸ್ಥಳೀಯ ಪಟ್ಟಣ ಪಂಚಾಯತಿಯನ್ನು ಪುರಸಭೆ ಮಾಡುವ ಕನಸಿದೆ ಎಂದು ಮುಖ್ಯಾಧಿಕಾರಿ ರವೀಂದ್ರ ಬಾಗಲಕೋಟೆ ಹೇಳಿದರು.

ನಾಪತ್ತೆಯಾದ ಪುರಸಭೆ ಸದಸ್ಯರ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ

Jan 29 2025, 01:32 AM IST
ಪಕ್ಷಕ್ಕೆ ದ್ರೋಹ ಬಗೆದಿರುವವರಿಗೆ ಜನ ತಕ್ಕ ಪಾಠ ಕಲಿಸುತ್ತಾರೆ ಎಂದು ಮಾಜಿ ಶಾಸಕ ಪಿ.ಟಿ. ಪರಮೇಶ್ವರ ನಾಯ್ಕ ಆರೋಪಿಸಿದರು.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 40
  • next >

More Trending News

Top Stories
ಗದಗ ಜಿಲ್ಲೆಯಲ್ಲಿಯೂ ಹೃದಯಾಘಾತದಿಂದ ಹೆಚ್ಚುತ್ತಿರುವ ಸಾವು : ಎಚ್ಚರಿಕೆಯ ಗಂಟೆ!
ಬಳ್ಳಾರಿ : ಬೋಧಕರ ಕೊರತೆ - ಬಿಎಎಂಎಸ್ ಪ್ರವೇಶಾತಿಗೆ ಕಡಿವಾಣ!
ಹಾಸನದ ಜನ ಭಯಕ್ಕೆ ಒಳಗಾಗೋದು ಬೇಡ : ಡಾ.ಕೆ,ಎಸ್. ಸದಾನಂದ
ಸಮಾಜದಲ್ಲಿ ಸೌಹಾರ್ದತೆ ಕದಡಲು ಗೋವುಗಳು ಟಾರ್ಗೆಟ್‌ : ಸುನೀಲ್ ಕೆ.ಆರ್.
ಕುತೂಹಲ ಘಟ್ಟ ತಲುಪಿದ ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ ನೇಮಕ ಪ್ರಕ್ರಿಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved