• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದೀರ್ಘಾವಧಿ ಬಳಿಕ ಸಕಲೇಶಪುರ ಪುರಸಭೆ ಸಾಮಾನ್ಯ ಸಭೆ

Dec 31 2024, 01:01 AM IST
ಸಕಲೇಶಪುರ ಪುರಸಭೆ ಸಭಾಂಗಣದಲ್ಲಿ ಪುರಸಭೆ ಅಧ್ಯಕ್ಷೆ ಜ್ಯೋತಿರಾಜ್‌ ಕುಮಾರ್‌ ಅಧ್ಯಕ್ಷತೆಯಲ್ಲಿ ನಡೆದ ಪುರಸಭೆ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಸದಸ್ಯ ಕಾಡಪ್ಪ ಸ್ವಚ್ಚತೆ ಕಾರ್ಯಕೈಗೊಳ್ಳುವ ಪೌರಕಾರ್ಮಿಕರಿಗೆ ಮನೆಗಳಿಲ್ಲದ್ದಾಗಿದ್ದು, ಚಳಿಮಳೆಯಲ್ಲಿ ದಿನ ಕಳೆಯುವಂತಾಗಿದೆ. ಕೊಡಲೇ ಇವರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು ಎಂದರು. ಇದಕ್ಕೆ ಉತ್ತರಿಸಿದ ಶಾಸಕ ಸುಮಾರು ೭ ಕೋಟಿ ರು. ವೆಚ್ಚದಲ್ಲಿ ಪುರಸಭೆ ಪೌರಕಾರ್ಮಿಕರಿಗೆ ೬೨ ಮನೆಗಳನ್ನು ನಿರ್ಮಿಸಲಾಗುತ್ತಿದೆ ತಾಂತ್ರಿಕ ಕಾರಣದಿಂದ ವಿಳಂಬವಾಗಿದೆ, ಈ ಬಗ್ಗೆ ಗಮನಹರಿಸಲಾಗುವುದು ಎಂದರು.

ಹಳೆ ಕಾರಂಜಿ ಮರು ನಿರ್ಮಾಣಕ್ಕೆ ಕಡೂರು ಪುರಸಭೆ ನಿರ್ಧಾರ

Dec 31 2024, 01:00 AM IST
ಕಡೂರು, ಪಟ್ಟಣವನ್ನು ಸ್ವಚ್ಛತೆ ಜೊತೆಗೆ ಸುಂದರವಾಗಿಯೂ ಕಾಣಬೇಕೆಂಬ ನಿರ್ಧಾರಕ್ಕೆ ಕಡೂರು ಪುರಸಭೆ ಆಡಳಿತ ಮಂಡಳಿ ಅಸ್ತು ನೀಡಿ ನೀರಿನ ಕಾರಂಜಿ ಮರು ನಿರ್ಮಿಸಿ ಪಟ್ಟಣದ ಸೌಂದರ್ಯ ಹೆಚ್ಚಿಸುವಂತಹ ಕಾರ್ಯಕ್ಕೆ ಮುಂದಡಿ ಇಟ್ಟಿದೆ. ಪಟ್ಟಣದ ಹೃದಯ ಭಾಗದಲ್ಲಿರುವ ಕೆ.ಎಲ್.ವಿ. ವೃತ್ತದಲ್ಲಿ ಹಾಳಾಗಿದ್ದ ದೀಪದ ನೀರಿನ ಕಾರಂಜಿ ಮರು ನಿರ್ಮಾಣಕ್ಕೆ ಪುರಸಭೆ ಅಧ್ಯಕ್ಷ ಭಂಡಾರಿ ಶ್ರೀನಿವಾಸ್ ಮತ್ತು ತಂಡ ನಿರ್ಧರಿಸಿದೆ.

ಇ-ಸ್ವತ್ತು ಮಾಡಿಕೊಡುವ ಕೆಲಸಕ್ಕೆ ಚುರುಕು ನೀಡಿ: ಪುರಸಭೆ ಅಧ್ಯಕ್ಷರಿಗೆ ಸದಸ್ಯರ ಆಗ್ರಹ

Dec 25 2024, 12:46 AM IST
ಹೇಮಾವತಿ ಬಡಾವಣೆಯ ನಿವೇಶನಗಳ ಇ-ಸ್ವತ್ತು ಸಮಸ್ಯೆ ಬಗ್ಗೆ ಪ್ರಸ್ತಾಪಿಸಿದ ಸದಸ್ಯರು ಅಕ್ರಮ- ಸಕ್ರಮ ಯೋಜನೆಯಡಿ ಹೇಮಾವತಿ ಬಡಾವಣೆಯ 1276 ನಿವೇಶನಗಳ ಪೈಕಿ 694 ನಿವೇಶನಗಳನ್ನು ರಾಜ್ಯ ಸರ್ಕರ ವಿಶಾಲ ತಳಹದಿಯ ಮೇಲೆ ಸಕ್ರಮಗೊಳಿಸಿ ಆದೇಶ ಮಾಡಿದೆ.

ಕಾರಟಗಿ ಪುರಸಭೆ ಸ್ಥಾಯಿ ಸಮಿತಿಗೆ ಈಶಪ್ಪ ಅಧ್ಯಕ್ಷ

Dec 24 2024, 12:49 AM IST
ಇಲ್ಲಿನ ಪುರಸಭೆ ಆಡಳಿತ ಮಂಡಳಿ ಸ್ಥಾಯಿ ಸಮಿತಿಗೆ ಅಧ್ಯಕ್ಷರಾಗಿ ೧೬ನೇ ವಾರ್ಡಿನ ಸದಸ್ಯ ಎಚ್.ಈಶಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಪುರಸಭೆ ಅಧ್ಯಕ್ಷೆಯಾಗಿ ಮಲ್ಲಮ್ಮ ಅವಿರೋಧ ಆಯ್ಕೆ

Dec 24 2024, 12:48 AM IST
ಅಧ್ಯಕ್ಷೆ, ಉಪಾಧ್ಯಕ್ಷೆ ಸ್ಥಾನಕ್ಕೆ ತಲಾ ಒಂದೊಂದು ನಾಮಪತ್ರ

ಗಜೇಂದ್ರಗಡ ಪುರಸಭೆ 7 ಬಿಜೆಪಿ ಸದಸ್ಯರಿಗೆ ನೋಟಿಸ್

Dec 22 2024, 01:33 AM IST
ನೀವು ಸ್ವತಃ ಇಲ್ಲವೇ ನ್ಯಾಯವಾದಿಗಳ ಮುಖಾಂತರ ಹಾಜರಾಗಿ ತಮ್ಮ ವಾದ ಸೂಕ್ತ ದಾಖಲೆಗಳೊಂದಿಗೆ ಮಂಡಿಸುವಂತೆ ತಿಳಿಸಲಾಗಿದೆ

ಪುರಸಭೆ ಜಾಗ ಒತ್ತುವರಿ ತೆರವಿಗೆ ಆಗ್ರಹ

Dec 20 2024, 12:46 AM IST
ಪುರಸಭೆ ಜಾಗವನ್ನು ಕೆಲವರು ಒತ್ತವರಿ ಮಾಡಿಕೊಂಡಿದ್ದಾರೆ ಕೂಡಲೇ ಅವುಗಳನ್ನು ತೆರವುಗೊಳಿಸಬೇಕು.

ಬಿಡದಿ ಪುರಸಭೆ ಕಚೇರಿಯಲ್ಲಿ ಕಡತಗಳ ಕಳವು ಅನುಮಾನ

Dec 18 2024, 12:45 AM IST
ರಾಮನಗರ: ಬಿಡದಿ ಪುರಸಭಾ ಕಚೇರಿಯ ಬೀಗ ಮುರಿದು ಬಿರುವಿನಲ್ಲಿದ್ದ ಕಡತಗಳನ್ನು ಚೆಲ್ಲಾಪಿಲ್ಲಿ ಮಾಡಿರುವ ಕಳ್ಳನೊಬ್ಬ ಕಡತಗಳನ್ನು ಕಳವು ಮಾಡಿರುವ ಅನುಮಾನ ವ್ಯಕ್ತವಾಗಿದೆ.

೧೦೦ ದಿನದ ಬಳಿಕ ಪುರಸಭೆ ಅಧ್ಯಕ್ಷ ರಾಜೀನಾಮೆ

Dec 17 2024, 12:46 AM IST
ಪುರಸಭೆ ಅಧ್ಯಕ್ಷ ಕಿರಣ್‌ ಗೌಡ ಸೋಮವಾರ ಬೆಳ್ಳಂ ಬೆಳಗ್ಗೆಯೇ ಮೈಸೂರು ಬಳಿಯ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ ಬಳಿಕ ಕೊಳ್ಳೇಗಾಲ ಉಪ ವಿಭಾಗಾಧಿಕಾರಿ ಕಚೇರಿಗೆ ಧಾವಿಸಿ ರಾಜೀನಾಮೆ ಸಲ್ಲಿಸಿದ್ದಾರೆ.

ಬೇಲೂರು ಪುರಸಭೆ ಅಧ್ಯಕ್ಷ ವಿರುದ್ಧ ವಾಮಾಚಾರ

Dec 15 2024, 02:01 AM IST
ನಾನು ಯಾರಿಗೂ ಕೇಡು ಬಗೆಯುವನಲ್ಲ, ನನ್ನ ಪಕ್ಷದವರೇ ನನ್ನ ವಿರುದ್ಧ ಮಾತನಾಡುತ್ತಿದ್ದು ಅಭಿವೃದ್ಧಿ ಕೆಲಸಗಳಿಗೂ ನನ್ನ ಪಕ್ಷದ ಸದಸ್ಯರೇ ಅಡ್ಡಗಾಲು ಹಾಕುತ್ತಿದ್ದಾರೆ. ಇಂತಹ ಮಾಟ ಮಂತ್ರಗಳಿಗೆ ಹೆದರುವವನು ನಾನಲ್ಲ. ಭಗವಂತನ ಆಶೀರ್ವಾದ ನನಗಿದೆ. ಇದಕ್ಕೆಕಾಲವೇ ಉತ್ತರ ಕೊಡುತ್ತದೆ. ತಮ್ಮ ಕೊಠಡಿ ಸಮೀಪ ಇರುವ ಮರಕ್ಕೆ ಮಂತ್ರಿಸಿದ ನಿಂಬೆಹಣ್ಣು, ತಾಯತ ಸೇರಿದಂತೆ ಇನ್ನಿತರ ವಸ್ತುಗಳನ್ನು ಹಾಕಿದ್ದು, ವಾಮಾಚಾರ ನಡೆಸಲಾಗಿದೆ ಎಂದು ಪುರಸಭೆ ಅಧ್ಯಕ್ಷ ಎ.ಆರ್ ಅಶೋಕ್ ದೂರಿದ್ದಾರೆ.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 40
  • next >

More Trending News

Top Stories
ತೆಂಗು ಬೆಳೆಯುವ ರೈತರೇ ತೆಂಗಿನ ಎಣ್ಣೆ ಉದ್ಯಮಿಯಾಗಿ ಬೆಳೆದಾಗ
ಭುವಿಗೆ ಶುಭಾಂಶು ಸೇರಿ 4 ಯಾನಿಗಳ ಶುಭಾಗಮನ
ಇನ್ನು 7 ದಿನ ಶುಭಾಂಶುಗೆ ಪುನಶ್ಚೇತನ ಶಿಬಿರ : ಎದುರಿಸುವ ಸವಾಲುಗಳೇನು ?
ಬಿಜೆಪಿ-ಜೆಡಿಎಸ್‌ನಿಂದ ಕಾಂಗ್ರೆಸ್‌ಗೆ ಬರುವವರ ಪಟ್ಟಿ ಇದೆ : ರಾಜಣ್ಣ
ಕೂಡಲಸಂಗಮ : ಬಸವಶ್ರೀ ಕಾಶಪ್ಪನವರ್‌ ಬೀಗ ಗದ್ದಲ - ಬೀಗ ಒಡೆದ ಶ್ರೀಗಳ ಆಪ್ತರ ವಿರುದ್ಧ ಕೇಸು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved