• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತರೀಕೆರೆ ಪುರಸಭೆ ತ್ಯಾಜ್ಯ ನಿರ್ವಹಣೆ ಘಟಕದ ಕೀರ್ತಿಗೆ ಮತ್ತೊಂದು ಹಿರಿಮೆ

Oct 23 2024, 12:39 AM IST
ತರೀಕೆರೆ, ಸ್ವಚ್ಛ ಭಾರತ ಯೋಜನೆಯಡಿ ಪ್ರತಿ ಮನೆಗಳಿಂದ ಒಣ, ಹಸಿ ಕಸ ಸಂಗ್ರಹಿಸಿ, ತ್ಯಾಜ್ಯದ ಸಮರ್ಪಕ ನಿರ್ವಹಣೆಗೆ ಕಸದಿಂದ ಗೊಬ್ಬರ ತಯಾರಿಕೆ ಘಟಕದ ಕಾರ್ಯವೈಖರಿಯಿಂದ ರಾಜ್ಯ ಮತ್ತು ರಾಷ್ಟ್ರದ ಗಮನ ಸೆಳೆದಿದ್ದ ತರೀಕೆರೆ ಪುರಸಭೆ ಕುವೆಂಪು ವಿಶ್ವವಿದ್ಯಾನಿಲಯ ಏರ್ಪಡಿಸಿದ್ದ ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಭಾಗವಹಿಸಿ ಕಸ ವಿಲೇವಾರಿ, ಸ್ವಚ್ಛತೆ ಕುರಿತ ವಿಚಾರ ವಿನಿಮಯದ ಮೂಲಕ ಖ್ಯಾತಿಗೆ ಪಾತ್ರವಾಗಿತ್ತು. ಇದೀಗ ತರೀಕೆರೆ ಪುರಸಭೆಗೆ ತ್ಯಾಜ್ಯ ನಿರ್ವಹಣೆ, ಕಪ್ಪು ಸೈನಿಕ ಹುಳು ಮೊಟ್ಟೆ ಉತ್ಪಾದನಾ ಘಟಕ ಕಾರ್ಯ ಮುಖೇನ ಮತ್ತೊಮ್ಮೆ ಹೆಸರಾಗಿದೆ.

ಕೆರೆ ಕೋಡಿ ನೀರು ಹಳ್ಳಕ್ಕೆ ಹರಿಸಿದ ಪುರಸಭೆ: ಆಕ್ರೋಶ

Oct 22 2024, 01:16 AM IST
ಚನ್ನಗಿರಿ ಪಟ್ಟಣದಲ್ಲಿ ಭಾನುವಾರ ರಾತ್ರಿ ಸುರಿದ ಮಳೆಗೆ ಕೆರೆಗೆ ಕೋಡಿ ಮೂಲಕ ಭಾರಿ ಪ್ರಮಾಣದ ನೀರು ಹರಿದು ಬರುತ್ತಿದೆ. ಕೋಡಿಯ ಪಕ್ಕದಲ್ಲಿಯೇ ಇರುವ ತಗ್ಗು ಪ್ರದೇಶಗಳಿಗೆ ನೀರು ಹರಿದು ಮನೆಗಳು ಜಲಾವೃತವಾಗಿದ್ದು, ನಿವಾಸಿಗಳಿಂದ ಆಕ್ರೋಶ ವ್ಯಕ್ತವಾಗಿದೆ.

ರಾಮಾಯಣ ಮಹಾಕಾವ್ಯವು ಸಾಹಿತ್ಯ ಸೃಷ್ಟಿಗೆ ಪ್ರೇರಣೆ: ಪುರಸಭೆ ಮಾಜಿ ಅಧ್ಯಕ್ಷ ದೊಡ್ಡಯ್ಯ

Oct 18 2024, 12:08 AM IST
ಭಗವಾನ್ ವಿಷ್ಣುವಿನ ಎಂಟು ಅವತಾರಗಳ ಕಥೆಯನ್ನು ಹೇಳುತ್ತದೆ. ವಾಲ್ಮೀಕಿ ಅವರನ್ನು ಭಾರತ ದೇಶ ಕಂಡ ಶ್ರೇಷ್ಠ ಕವಿಗಳಲ್ಲಿ ಒಬ್ಬರೆಂದು ಪರಿಗಣಿಸಲಾಗಿದೆ. ಮೂಲತಃ ವಾಲ್ಮೀಕಿ ಬರೆದ ರಾಮಾಯಣವು 24 ಸಾವಿರ ಶ್ಲೋಕಗಳನ್ನು ಒಳಗೊಂಡಿದೆ.

ಬೆಟ್ಟದಮಲ್ಲೇಶ್ವರ ಗುಡ್ಡದಲ್ಲಿ ಕೆರೆ ನಿರ್ಮಾಣಕ್ಕೆ ಬ್ಯಾಡಗಿ ಪುರಸಭೆ ಅನುಮೋದನೆ

Oct 16 2024, 12:38 AM IST
ಬೆಟ್ಟದಮಲ್ಲೇಶ್ವರ ಗುಡ್ಡದಲ್ಲಿನ ನೀರು ನಿಲ್ಲಿಸುವ ಕೆಲಸವಾಗಬೇಕಾಗಿದೆ. ಹೀಗಾಗಿ ಎರಡೂ ಗುಡ್ಡಗಳ ನಡುವೆ ಬೃಹತ್ ಕೆರೆಯೊಂದನ್ನು ನಿರ್ಮಿಸುವ ಉದ್ದೇಶದಿಂದ ಡಿಪಿಆರ್ ಮಾಡುವುದೂ ಸೇರಿದಂತೆ ರು.50 ಲಕ್ಷ ಮೀಸಲಿಡುವುದಾಗಿ ಸೋಮವಾರ ಪುರಸಭೆ ಆಯೋಜಿಸಿದ್ದ ತುರ್ತು ಸಾಮಾನ್ಯ ಸಭೆಯಲ್ಲಿ ಅಧ್ಯಕ್ಷ ಬಾಲಚಂದ್ರಗೌಡ ಪಾಟೀಲ ತಿಳಿಸಿದರು.

ಭಟ್ಕಳ ಪುರಸಭೆ, ಜಾಲಿ ಪಪಂ ಒಳಚರಂಡಿ ಕಾಮಗಾರಿಗೆ ಕ್ರಿಯಾಯೋಜನೆ

Oct 13 2024, 01:06 AM IST
ರಾಜ್ಯದ ನಗರ ಮೂಲಸೌಕರ್ಯ ಅಭಿವೃದ್ಧಿ ಸಂಸ್ಥೆಯಿಂದ ಭಟ್ಕಳ ಪುರಸಭೆ ಹಾಗೂ ಜಾಲಿ ಪಪಂ ಒಳಚರಂಡಿ ಕಾಮಗಾರಿಗಾಗಿ ಹಂಚಿಕೆಯಾದ ಅನುದಾನಕ್ಕೆ ಪಟ್ಟಣದ ಪುರಸಭೆ ಸಭಾಭವನದಲ್ಲಿ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿ ಶೈಲಾ ವರ್ಗೀಸ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕ್ರಿಯಾಯೋಜನೆ ಮಾಡಲಾಯಿತು.

ಭಟ್ಕಳದಲ್ಲಿ ಮ್ಯಾನ್‌ಹೋಲ್‌ನಿಂದ ಬಾವಿಗಳಿಗೆ ಕೊಳಕು ನೀರು ಸೇರ್ಡಡೆ: ಪುರಸಭೆ ಸದಸ್ಯರ ಆರೋಪ

Oct 12 2024, 12:02 AM IST
ಹೊಲಸು ನೀರು ಕುಡಿಯುವ ನೀರಿನ ಬಾವಿಗೆ ಸೇರುತ್ತಿರುವುದರಿಂದ ಜನರು ಪುರಸಭೆ ಸದಸ್ಯರಿಗೆ ಹಿಡಿಶಾಪ ಹಾಕುತ್ತಿದ್ದಾರೆ. ಯಾರೋ ಮಾಡಿದ ಕೆಲಸಕ್ಕೆ ಇನ್ಯಾರೋ ಬೈಸಿಕೊಳ್ಳುವಂತಾಗಿದೆ. ಕಾಮಗಾರಿ ನಿರ್ಮಿಸಿದವರ ಮೇಲೆ ಶೀಘ್ರ ಕ್ರಮ ಕೈಗೊಳ್ಳಬೇಕು ಎಂದು ಪುರಸಭಾ ಸದಸ್ಯರು ಆಗ್ರಹಿಸಿದರು.

ಚನ್ನಗಿರಿ ಅಭಿವೃದ್ಧಿಗೆ ಪುರಸಭೆ ಸದಸ್ಯರ ಸಹಕಾರ ಮುಖ್ಯ

Oct 10 2024, 02:23 AM IST
ಈ ಹಿಂದೆ ಚನ್ನಗಿರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿದ್ದ ವಡ್ನಾಳ್ ರಾಜಣ್ಣ ಅವರ ಕನಸಿನ ಕೂಸಾಗಿದ್ದ ಸುಸಜ್ಜಿತ ಪುರಸಭೆ ನೂತನ ಕಟ್ಟಡ ಅಧಿಕೃತವಾಗಿ ಪ್ರಾರಂಭಗೊಳ್ಳುತ್ತಿದೆ. ಪಟ್ಟಣದ ಅಭಿವೃದ್ಧಿಗೆ ಸರ್ವ ಸದಸ್ಯರ ಸಹಕಾರ ಮುಖ್ಯವಾಗಿದೆ ಎಂದು ಶಾಸಕ ಬಸವರಾಜು ವಿ. ಶಿವಗಂಗಾ ಹೇಳಿದ್ದಾರೆ.

ಪುರಸಭೆ ನೌಕರರಿಂದ ಪತಿ ಹೆಸರಿಗೆ ನಿವೇಶನ ಅಕ್ರಮ ಖಾತೆ ಆರೋಪ

Oct 10 2024, 02:16 AM IST
ಸಾರ್ವಜನಿಕ ಪಾರ್ಕ್ ನಿರ್ಮಾಣಕ್ಕೆ ಮೀಸಲಿಟ್ಟಿದ್ದ 725 ಚ.ಮೀ ಜಾಗವನ್ನು ಸಹ ಖಾತೆ ಮಾಡಲಾಗಿದೆ. ನೌಕರರು ನಡೆಸುತ್ತಿರುವ ಅಕ್ರಮಗಳ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಸದಸ್ಯರು ಒತ್ತಾಯಿಸಿದರು.

ಹಗರಿಬೊಮ್ಮನಹಳ್ಳಿ ಪುರಸಭೆ ಅಧ್ಯಕ್ಷ ಉಪಾಧ್ಯಕ್ಷರ ಪದಗ್ರಹಣ

Oct 09 2024, 01:35 AM IST
ವರ್ಷದಿಂದಲೂ ಹಲವು ಭವನಗಳಿಗೆ ಅನುದಾನ ಒದಗಿಸುವುದಾಗಿ ಶಾಸಕ ನೀಡಿದ ಭರವಸೆ ಹುಸಿಯಾಗಿದೆ.

ಪುರಸಭೆ ಜಾಗ ಅಕ್ರಮ ಖಾತೆ: ರದ್ಧತಿಗೆ ಕ್ರಮ

Oct 06 2024, 01:16 AM IST
೨೦೦೩ ರಲ್ಲಿ ಅಂದಿನ ಪುರಸಭೆಯ ಮುಖ್ಯಾಧಿಕಾರಿಯಾಗಿದ್ದ ನಂಜುಂಡಪ್ಪ ಎಂ. ಭರತ್ ಕುಮಾರ್ ಎಂಬುವರಿಗೆ ೫ ಕೋಟಿ ಬೆಲೆ ಬಾಳುವ ನಿವೇಶನವನ್ನು ಅಕ್ರಮವಾಗಿ ಖಾತೆ ಮಾಡಿಕೊಟ್ಟಿದ್ದಾರೆ ಎಂಬುದು ಶಾಸಕ ನಾರಾಯಣಸ್ವಾಮಿ ಆರೋಪ
  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • ...
  • 40
  • next >

More Trending News

Top Stories
ಕರಾವಳಿ, ಮಲೆನಾಡಿನಲ್ಲಿ ಇಂದು, ನಾಳೆ ಭಾರೀ ಮಳೆ - 11ರಿಂದ 20 ಸೆ.ಮೀ. ಮಳೆ ನಿರೀಕ್ಷೆ
ಚೀನಾ ಕುತಂತ್ರ ಸಮರ - ಉತ್ಪಾದನಾ ಹಬ್‌ ಆಗುವ ಭಾರತದ ಯತ್ನಕ್ಕೆ ಅಡ್ಡಗಾಲು
ಹೃದಯಾಘಾತಕ್ಕೆ ಕೋವಿಡ್ ಲಸಿಕೆ ಕಾರಣವಲ್ಲ : ಏಮ್ಸ್
ಎಚ್‌ಸಿಜಿ ಜತೆಗಿನ ನಂಟು ಕಡಿದುಕೊಂಡಿತ್ತು ಅಮೆರಿಕದ ಬಹುರಾಷ್ಟ್ರೀಯ ಔಷಧ ಕಂಪನಿ!
ಲಾಮಾ ಉತ್ತರಾಧಿಕಾರಿ ಆಯ್ಕೆ ಅಧಿಕಾರ ಚೀನಾಕ್ಕಿಲ್ಲ: ಭಾರತ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved